ಬೆಂಗಳೂರು, ಮೇ 13: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿರುವ ಕಾವೇರಿ ನಿವಾಸದಲ್ಲಿ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ದಿಲ್ಲಿ ಭೇಟಿ ಬಳಿಕ ಯಡಿಯೂರಪ್ಪರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.