Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಾದಿಯರು ಇಲ್ಲದೆ ಆರೋಗ್ಯ ಸೇವೆ...

ದಾದಿಯರು ಇಲ್ಲದೆ ಆರೋಗ್ಯ ಸೇವೆ ಪೂರ್ಣವಾಗದು: ಸಿಸ್ಟರ್ ಧನ್ಯಾ ದೇವಸಿಯ

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 May 2022 10:05 AM IST
share
ದಾದಿಯರು ಇಲ್ಲದೆ ಆರೋಗ್ಯ ಸೇವೆ ಪೂರ್ಣವಾಗದು: ಸಿಸ್ಟರ್ ಧನ್ಯಾ ದೇವಸಿಯ

ಬಂಟ್ವಾಳ, ಮೇ 13: ಆರೋಗ್ಯ ಕ್ಷೇತ್ರದಲ್ಲಿ ನರ್ಸ್ ಗಳ ಸೇವೆ ಅತೀ ಪ್ರಮುಖವಾಗಿದ್ದು, ನರ್ಸ್ ಗಳು ಇಲ್ಲದ ಆರೋಗ್ಯ ಸೇವೆ ಅಪೂರ್ಣವಾಗಲಿದೆ ಎಂದು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಮುಖ್ಯ ನರ್ಸಿಂಗ್ ಅಧಿಕಾರಿ ಸಿಸ್ಟರ್ ಸಿಸ್ಟರ್ ಧನ್ಯಾ ದೇವಸಿಯ ಹೇಳಿದ್ದಾರೆ.

ವಿಶ್ವ ನರ್ಸ್ ಗಳ ದಿನದ ಪ್ರಯುಕ್ತ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದ ನರ್ಸ್ ಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ನರ್ಸ್ ಎಂಬುದು ಹುದ್ದೆ ಅಲ್ಲ. ಅದೊಂದು ಸೇವೆಯಾಗಿದೆ. ಹಾಗಾಗಿ ಎಲ್ಲಾ ನರ್ಸ್ ಗಳಿಗೆ ತಮ್ಮ ಮೇಲೆ ಬಗ್ಗೆ ಸ್ವಂತ ಹೆಮ್ಮೆ ಇರಬೇಕು. ನಮ್ಮ ಮೊದಲ ಮೌಲ್ಯ ಸೇವೆಯಾಗಿರಬೇಕು ಎಂದರು.

ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ನರ್ಸ್ ಗಳು ಅಪಾರ ಪ್ರಮಾಣದಲ್ಲಿ ಸಂಕಷ್ಟವನ್ನು ಅನುಭವಿಸಿದ್ದಾರೆ. ಅವರು ಅನುಭವಿಸಿದ ಸಂಕಷ್ಟದ ಸಂಪೂರ್ಣ ಅರಿವು ಸಮಾಜಕ್ಕೆ ಇಲ್ಲವಾಗಿದೆ. ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ನರ್ಸ್ ಗಳ ಸೇವೆ ದೊಡ್ಡ ಕೊಡುಗೆ ನೀಡಿದೆ‌. ಹಾಗಾಗಿ ನರ್ಸ್ ಗಳ ಸೇವೆಯನ್ನು ಗೌರವದಿಂದ ಕಾಣಬೇಕು ಎಂದರು.

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿ‌ನ ನಿರ್ದೇಶಕ ವಂ. ಫಾದರ್ ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ, ದಾದಿಯರು ಹೆಚ್ಚಿನ ಸಮಯ ತಮ್ಮ ಕುಟುಂಬದಿಂದ ದೂರ ಇದ್ದು ರೋಗಿಗಳನ್ನೇ ತಮ್ಮ ಕುಟುಂಬದವರಂತೆ ನೋಡುತ್ತಾ ಅವರ ಸೇವೆ ಮಾಡುತ್ತಾರೆ. ನಿಮ್ಮ ತ್ಯಾಗ, ರೋಗಿಗಳ ಮೇಲಿನ ಪ್ರೀತಿ ಮತ್ತು ನೀವು ಅವರಿಗೆ ಕೊಡುವಂತಹ ಗುಣಪಡಿಸುವ ಸ್ಪರ್ಶ ಪ್ರಶಂಸನೀಯ ಎಂದರು.

ರೋಗಿ ಎಲ್ಲರಿಂದ ಬಯಸುವುದು ನಗು ಮತ್ತು ತಾಳ್ಮೆಯಾಗಿದೆ‌. ನಾವು ರೋಗಿಗಳಾದಾಗ ಬೇರೆಯವರಿಂದ ಏನನ್ನು ಬಯಸುತ್ತೇವೆಯೋ ಅದನ್ನೇ ನಿಮ್ಮಿಂದ ರೋಗಿಗಳು ಬಯಸುತ್ತಾರೆ. ನೀವು ಮಾಡುವ ಸೇವೆ ಸಫಲವಾಗಲಿ. ನಿಮ್ಮ ಮತ್ತು ಕುಟುಂಬವನ್ನು ದೇವರು ರಕ್ಷಿಸಲಿ ಎಂದರು ಹಾರೈಸಿದರು.

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಹತ್ತು ವರ್ಷಗಳಿಂದ ಬೇರೆ ಬೇರೆ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗಿದೆ. ಮುಂದೆಯೂ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನರ್ಸಿಂಗ್ ಕಾಲೇಜು ಆರಂಭಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ದಾದಿಯರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಉತ್ತಮ ಸೇವೆ ಸಲ್ಲಿಸಿದ ದಾದಿಯರನ್ನು ಗೌರವಿಸಲಾಯಿತು.

ಫಾಮರ್ ಮುಲ್ಲರ್ ಆಸ್ಪತ್ರೆಯ ಮಾಜಿ ಸಿಎನ್ಒ ಸಿಸ್ಟರ್ ಜಾನೆಟ್ ಡಿಸೋಜ, ಡೀನ್ ಉರ್ಬನ್ ಜೆ.ಎ.ಡಿಸೋಜ ತುಂಬೆ, ತುಂಬೆ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಿರಣ್ ಶೆಟ್ಟಿ ಉಪಸ್ಥಿತರಿದ್ದರು.

ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತ ನಿರ್ದೇಶಕ ವಂ. ಫಾದರ್ ಫಾದರ್ ಸಿಲ್ವೇಸ್ಟರ್ ವಿನ್ಸೆಂಟ್ ಲೋಬೊ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಿಸ್ಟರ್ ಸಿಲ್ವಿಯಾ ನಿಶಾ ಲೋಬೊ ವಂದಿಸಿದರು. ಅಲಿಷಾ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು. ಅನುಷಾ ರೆಬೆಲ್ಲೋ ವರದಿ ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X