ಮಂಗಳೂರು : ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ತಾಲೂಕು ಸಮಿತಿಯ ವತಿಯಿಂದ ಮಂಗಳೂರು ತಾಲೂಕು ವಲಯ ವ್ಯಾಪ್ತಿಯಲ್ಲಿರುವ ಭಿನ್ನ ಸಾಮರ್ಥ್ಯರಿಗೆ ನೆರವು ನೀಡುವ ಕಾರ್ಯಕ್ರಮ ಮೇ 18ರಂದು ಬೆಳಗ್ಗೆ 10ಕ್ಕೆ ನಗರದ ಬಂಟ್ಸ್ ಹಾಸ್ಟೇಲ್ ಬಳಿಯಿರುವ ಅಮೃತೋತ್ಸವ ಕಟ್ಟಡದಲ್ಲಿರುವ ಸಭಾಂಗಣ ದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.