Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇ 25ರಿಂದ 31ವರೆಗೆ ಹಣದುಬ್ಬರ,...

ಮೇ 25ರಿಂದ 31ವರೆಗೆ ಹಣದುಬ್ಬರ, ನಿರುದ್ಯೋಗದ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ವಾರ್ತಾಭಾರತಿವಾರ್ತಾಭಾರತಿ16 May 2022 9:23 PM IST
share
ಮೇ 25ರಿಂದ 31ವರೆಗೆ ಹಣದುಬ್ಬರ, ನಿರುದ್ಯೋಗದ ವಿರುದ್ಧ ದೇಶವ್ಯಾಪಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

ಹೊಸದಿಲ್ಲಿ,ಮೇ 16: ಹಣದುಬ್ಬರ,ನಿರುದ್ಯೋಗದ ವಿರುದ್ಧ ಮೇ 25ರಿಂದ 31ರವರೆಗೆ ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿರುವ ಎಡಪಕ್ಷಗಳು,ಕೇಂದ್ರದ ಮುಂದೆ ತಮ್ಮ ಬೇಡಿಕೆಗಳ ಪಟ್ಟಿಯನ್ನು ಬಿಡುಗಡೆಗೊಳಿಸಿವೆ.

ಈ ಅವಧಿಯಲ್ಲಿ ದೇಶಾದ್ಯಂತ ಸಂಘಟಿತ ಹೋರಾಟಗಳನ್ನು ನಡೆಸುವಂತೆಯೂ ಪಕ್ಷಗಳು ತಮ್ಮ ಘಟಕಗಳಿಗೆ ನಿರ್ದೇಶ ನೀಡಿವೆ.
ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸರ್ಚಾರ್ಜ್/ಸೆಸ್ ಹಿಂದೆಗೆದುಕೊಳ್ಳುವಿಕೆ,‌ ಸಾರ್ವಜನಿಕ ವಿತರಣೆ ವ್ಯವಸ್ಥೆ (ಪಿಡಿಎಸ್)ಯ ಮೂಲಕ ಗೋದಿ ಪೂರೈಕೆಯ ಪುನರಾರಂಭ,ಬೇಳೆಗಳು ಮತ್ತು ಖಾದ್ಯತೈಲಗಳನ್ನು ಸೇರ್ಪಡೆಗೊಳಿಸುವ ಮೂಲಕ ಪಿಡಿಎಸ್ ಅನ್ನು ಬಲಗೊಳಿಸುವುದು ಇವು ಎಡಪಕ್ಷಗಳ ಬೇಡಿಕೆಗಳ ಪಟ್ಟಿಯಲ್ಲಿ ಸೇರಿವೆ.

ನಿಯಂತ್ರಣವಿಲ್ಲದ ಬೆಲೆಏರಿಕೆಯು ಜನರ ಮೇಲೆ ಈ ಹಿಂದೆಂದೂ ಇಲ್ಲದಷ್ಟು ಹೊರೆಗಳನ್ನು ಹೇರುತ್ತಿದೆ. ಹಸಿವೆಯ ಸಂಕಟ ತೀವ್ರಗೊಳ್ಳುತ್ತಿದ್ದು ಕೋಟ್ಯಂತರ ಜನರು ನರಳುತ್ತಿದ್ದಾರೆ ಮತ್ತು ಕಡುಬಡತನಕ್ಕೆ ತಳ್ಳಲ್ಪಟ್ಟಿದ್ದಾರೆ. ಇವುಗಳೊಂದಿಗೆ ಏರುತ್ತಿರುವ ನಿರುದ್ಯೋಗವೂ ಸೇರಿಕೊಂಡು ಜನರ ಸಂಕಷ್ಟಗಳನ್ನು ಹೆಚ್ಚಿಸುತ್ತಿದೆ. ಕಳೆದೊಂದು ವರ್ಷದಲ್ಲಿ ಪೆಟ್ರೋಲಿಯಂ ಉತ್ಪನ್ನಗಳು ಶೇ.70ರಷ್ಟು, ತರಕಾರಿಗಳು ಶೇ.20ರಷ್ಟು,ಖಾದ್ಯತೈಲಗಳು ಶೇ.23ರಷ್ಟು ಮತ್ತು ದ್ವಿದಳ ಧಾನ್ಯಗಳು ಶೇ.8ರಷ್ಟು ದುಬಾರಿಯಾಗಿವೆ. ಕೋಟ್ಯಂತರ ಭಾರತೀಯರ ಪ್ರಮುಖ ಆಹಾರವಾಗಿರುವ ಗೋದಿಯ ಬೆಲೆ ಶೇ.14ಕ್ಕೂ ಅಧಿಕ ಏರಿಕೆಯಾಗಿದ್ದು,ಜನಸಾಮಾನ್ಯರ ಕೈಗಟಕುತ್ತಿಲ್ಲ. ಗೋದಿ ಖರೀದಿ ಪ್ರಮಾಣ ಕುಸಿದಿದೆ ಎಂದು ಎಡಪಕ್ಷಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಸರಕಾರದ ಗೋದಿ ಖರೀದಿ ನೀತಿಯನ್ನು ಟೀಕಿಸಿರುವ ಅವು,ಕೇಂದ್ರವು ಕಳೆದ ವರ್ಷ ಅರ್ಧಕ್ಕೂ ಕಡಿಮೆ ಗೋದಿಯನ್ನು ಖರೀದಿಸಿದೆ ಎಂದು ತಿಳಿಸಿವೆ.ನರೇಗಾ ಹಂಚಿಕೆಯಲ್ಲಿ ಹೆಚ್ಚಳ,ನಗರ ಪ್ರದೇಶಗಳಲ್ಲಿ ಉದ್ಯೋಗ ಖಾತರಿ ಯೋಜನೆಗಾಗಿ ಕಾನೂನು ಮತ್ತು ಎಲ್ಲ ಖಾಲಿ ಹುದ್ದೆಗಳ ಭರ್ತಿಗಾಗಿಯೂ ಅವು ಆಗ್ರಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X