Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೊಲ್ಲೂರು: ನೂತನ ಪ್ರವಾಸಿ ಮಂದಿರ...

ಕೊಲ್ಲೂರು: ನೂತನ ಪ್ರವಾಸಿ ಮಂದಿರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 May 2022 9:46 PM IST
share
ಕೊಲ್ಲೂರು: ನೂತನ ಪ್ರವಾಸಿ ಮಂದಿರ ಉದ್ಘಾಟನೆ

ಕೊಲ್ಲೂರು : ನಾಡಿನ ಪ್ರಮುಖ ತೀರ್ಥಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿಗೆ ಆಗಮಿಸುವ ಭಕ್ತರು ಹಾಗೂ ಪ್ರವಾಸಿ ಗರಿಗೆ ಅನುಕೂಲ ವಾಗುವಂತೆ  ಲೋಕೋಪಯೋಗಿ ಇಲಾಖೆ ಸುಮಾರು ಒಂದೂವರೆ ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ನೂತನ, ಸುಸಜ್ಜಿತ ಪ್ರವಾಸಿ ಮಂದಿರವನ್ನು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೋಮವಾರ ಇಲ್ಲಿ ಉದ್ಘಾಟಿಸಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರ ಅನುಕೂಲಕ್ಕಾಗಿ ದೂರದೃಷ್ಟಿಯನ್ನಿಟ್ಟುಕೊಂಡು ಯಾವುದೇ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಗೊಳಿಸಿದಲ್ಲಿ ಸಾರ್ವಜನಿಕರಿಗೆ ಇದರಿಂದ ಹೆಚ್ಚಿನ ಅನುಕೂಲ ವಾಗಲಿದೆ. ಗ್ರಾಮೀಣ ರಸ್ತೆಗಳ ನಿರ್ಮಾಣ, ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ, ಕಿಂಡಿ ಅಣೆಕಟ್ಟುಗಳ ನಿರ್ಮಾಣದಂತಹ ಯೋಜನೆಗಳಿಂದ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಕೊಲ್ಲೂರು ಶ್ರೀಮೂಕಾಂಬಿಕೆಯ ದರ್ಶನಕ್ಕಾಗಿ ದೇಶಾದ್ಯಂತದಿಂದ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ಕೊಲ್ಲೂರಿನಲ್ಲಿ ಕುಡಿಯುವ ನೀರಿನ ಸೌಲಭ್ಯ ಹಾಗೂ ಒಳಚರಂಡಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದರು. 

ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿ ಮಾಡಲು ಮೀನುಗಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮೀನಿನ ಗುಣಮಟ್ಟ ಕಾಪಾಡಲು ಅಗತ್ಯವಿರುವ ಶೀತಲೀಕರಣ ವ್ಯವಸ್ಥೆ ಯೊಂದಿಗೆ, ಮೀನುಗಳು ಸಾಗಾಟಕ್ಕೆ ಶೀತಲೀಕೃತ ವಾಹನಗಳನ್ನು ಒದಗಿಸಲಾಗುತ್ತಿದೆ ಎಂದು ಅಂಗಾರ ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಮಾತನಾಡಿ,  ಕೊಲ್ಲೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕ ಗೊಳ್ಳುತಿದ್ದು, ಭಕ್ತಾಧಿಗಳಿಗೆ ಹೆಚ್ಚಿನ ಸಂಖ್ಯೆಯ ವಸತಿ ಸೌಲಭ್ಯ ಒದಗಿಸಲು ಪ್ರಸ್ತುತ ನಿರ್ಮಿಸಿರುವ ಹೊಸ ಪ್ರವಾಸಿ ಮಂದಿರದ ಜೊತೆಗೆ, ಈಗಾಗಲೇ  ಇರುವ ಹಳೆಯ ಪ್ರವಾಸಿ ಮಂದಿರವನ್ನು ತೆರವುಗೊಳಿಸಿ ಆ ಪ್ರದೇಶದಲ್ಲಿ ಸುಸಜ್ಜಿತ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಾಡಲು ಈಗಾಗಲೇ ೯.೮೦ ಕೋಟಿ ರೂ ಮಂಜೂರಾಗಿದ್ದು, ಶೀಘ್ರದಲ್ಲಿ ಕಾಮಗಾರಿ ಅರಂಭಗೊಳ್ಳಲಿದೆ ಎಂದರು.

ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ  ಗುಣಮಟ್ಟದ ಕಾಮಗಾರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ಕಳೆಪ ಕಾಮಗಾರಿ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕುಡಿಯುವ ನೀರಿನ ಯೋಜನೆಯೂ ಶೀಘ್ರದಲ್ಲಿ ಪೂರ್ಣ ಗೊಳ್ಳಲಿದೆ ಎಂದರು.

ಕೊಲ್ಲೂರು ಗ್ರಾಪಂ ಅಧ್ಯಕ್ಷ ಶಿವರಾಮಕೃಷ್ಣ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ,, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ವಿ. ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ ಲೋಕೋಪಯೋಗಿ ಇಲಾಖೆಯ ವಿಜೇತ್‌ಕುಮಾರ್ ಅತಿಥಿ ಗಳನ್ನು ಸ್ವಾಗತಿಸಿದರೆ, ಕುಂದಾಪುರ ಪಿಡಬ್ಲ್ಯುಡಿ ಇಲಾಖೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ದುರ್ಗಾದಾಸ್ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X