Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 20: ದ.ಕ. ಜಿಲ್ಲೆಯಾದ್ಯಂತ "ರಾಜ್...

ಮೇ 20: ದ.ಕ. ಜಿಲ್ಲೆಯಾದ್ಯಂತ "ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್" ತೆರೆಗೆ

ವಾರ್ತಾಭಾರತಿವಾರ್ತಾಭಾರತಿ17 May 2022 10:30 PM IST
share

ಮಂಗಳೂರು : ವೈಭವ ಫ್ಲಿಕ್ಸ್ ಅಡಿಯಲ್ಲಿ ಮ್ಯಾಂಗೋ ಪಿಕ್ಕಲ್  ಬ್ಯಾನರ್ ಸಹಯೋಗ ದಲ್ಲಿ ತಯಾರಾದ ರಾಜ್  ಸೌಂಡ್ ಆ್ಯಂಡ್ ಲೈಟ್ಸ್ ತುಳು ಸಿನಿಮಾ 11 ಹೊರ ದೇಶಗಳಲ್ಲಿ ಮತ್ತು ದೇಶದ 6 ಕಡೆಗಳಲ್ಲಿ ಮೇ 13, 14,15 ರಂದು ಪ್ರೀಮಿಯರ್ ಯಶಸ್ವಿಯಾಗಿ ಪ್ರದರ್ಶನ ಕಂಡಿತು.

ರಾಜ್  ಸೌಂಡ್ಸ್ ಆಂಡ್ ಲೈಟ್ಸ್ ಪ್ರೀಮಿರ್‌ ಶೋ ಇದರ ಅಧಿಕೃತ ಉದ್ಘಾಟನೆ ಎಪ್ರಿಲ್ 24ರಂದು ದುಬೈಯಲ್ಲಿರುವ ಮಾರ್ಕೊಪೊಲೋ  ಹೊಟೇಲ್ ನಲ್ಲಿರುವ ಸಭಾಗಂಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಕಳೆದ ಮೂರು ದಿನಗಳಲ್ಲಿ ವಿದೇಶದಲ್ಲಿರುವ ಸುಮಾರು ಐದು ಸಾವಿರ ತುಳುವರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ನಿರ್ಮಾಪಕ ಆನಂದ ಎನ್ ಕುಂಪಲ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಸಿನಿಮಾ ನೋಡಿದವರು ತಮ್ಮ ಅಭಿಪ್ರಾಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ರಾಜ್ ಸೌಂಡ್ ಆ್ಯಂಡ್ ಲೈಟ್ ತುಳುವಿನಲ್ಲಿ ದೊಡ್ಡ ಬಜೆಟ್ ನ  ಈ ಸಿನಿಮಾಕ್ಕಾಗಿ ಒಂದೂವರ ಕೋಟಿ ರೂಪಾಯಿಗೂ ಮಿಕ್ಕಿ ಖರ್ಚಾಗಿದೆ. 'ಒಂದು ಮೊಟ್ಟೆಯ ಕಥೆ' ಚಿತ್ರ ತಂಡದ ನೇತೃತ್ವದಲ್ಲಿ ವೈಭವ್ ಫ್ಲಿಕ್ಸ್  ಅಡಿಯಲ್ಲಿ, ಮ್ಯಾಂಗೋ ಪಿಕಲ್ ಬ್ಯಾನರ್  ಸಹ ಭಾಗಿತ್ವದಲ್ಲಿ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳು ಚಿತ್ರ ನಿರ್ಮಾಣವನ್ನು ಮೇ 20 ರಂದು ಕರಾವಳಿಯ ಲ್ಲಿ ತೆರೆ ಕಾಣಲಿದೆ.

ಕರಾವಳಿಯಲ್ಲಿ ಮಾತ್ರವಲ್ಲದ ವಿದೇಶದಲ್ಲೂ ತುಳು ಪ್ರಶಂಸೆಗೆ ಪಾತ್ರವಾಗಿದೆ. ಈ ಚಿತ್ರ ಮದುವೆ ಮತ್ತು ಮದರಂಗಿ ಕಾರ್ಯಕ್ರಮದ ಕಥಾ ಹಂದರವನ್ನು ಹೊಂದಿದ್ದು, ನೈಜತೆಗೆ ಒತ್ತುಕೊಟ್ಟು ಸುಂದರವಾಗಿ ಸೆರೆ ಹಿಡಿಯಲಾಗಿದೆ. ಕೌಟುಂಬಿಕ ಮನೋರಂಜನೆಯ ಜತೆಗೆ ಹಾಸ್ಯಕ್ಕೂ ಪ್ರಾಮುಖ್ಯತೆ ನೀಡಲಾಗಿದೆ. ಈ ಚಿತ್ರವನ್ನು ಯುವ ನಟ ರಾಹುಲ್ ಅಮಿನ್ ನಿರ್ದೇಶಿಸಿದ್ದು, ಆನಂದ್ ಎನ್ ಕುಂಪಲ, ನಿರ್ಮಾಪಕರಾಗಿದ್ದಾರೆ. ಈ ಸಿನೆಮಾದ ಕಥೆಯನ್ನು ವಿನೀಶ್ ಕುಮಾರ್ ಹಾಗೂ ಸಂಭಾಷಣೆಯನ್ನು ಗಿರಿಗಿಟ್ ಚಿತ್ರ ಖ್ಯಾತಿಯ ಪ್ರಸನ್ನ ಶೆಟ್ಟಿ ಪೈಲೂರು ಬರೆದಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಪಡ್ಡಾಯಿ ಚಿತ್ರ ಖ್ಯಾತಿಯ ಕ್ಯಾಮರಾಮೆನ್ ವಿಷ್ಣುಪ್ರಸಾದ್ ಅವರು ಚಿತ್ರೀಕರಿಸಿದ್ದಾರೆ. ಸಂಗೀತ ನಿರ್ದೇಶಕರಾಗಿ ಸೃಜನ್ ಕುಮಾರ್ ತೋನ್ಸೆ, ನವೀನ್ ಶೆಟ್ಟಿ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿತ್ರಕಥೆಯನ್ನು ವಿನೀತ್‌ ಕುಮಾರ್‌ ಹಾಗೂ ರಾಹುಲ್ ಅಮೀನ್ ಬರೆದಿದ್ದಾರೆ.

ನಾಯಕರಾಗಿ ವಿನೀತ್  ಕುಮಾರ್‌, ನಾಯಕಿಯಾಗಿ (ಹೊಸ ಪರಿಚಯ) .ಯಶ ಶಿವಕುಮಾರ್ ಹಾಗೂ ನಾಯಕಿ, ಕರಿಷ್ಮಾ ಆಮೀನ್ ಅಭಿನಯಿಸಿದ್ದಾರೆ. ತಾರಾಗಣದಲ್ಲಿ ಹಾಸ್ಯ ದಿಗ್ಗಜರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು ಹಾಗೂ ಸತೀಶ್ ಬಂದರೆ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ, ಮರ್ವಿನ್ ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರ ಶೆಟ್ಟಿ (ಒಂದು) ಹಾಗೂ ಇನ್ನಿತರ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಬಿ ಆಶೋಕ್ ಕುಮಾರ್, ಸುಹಾನ್ ಪ್ರಸಾದ್‌, ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಅರ್ಪಿತ್ ಅಡ್ಯಾರ್, ಅಜಯ್ ಬಾಳಿಗೆ, ಸೀತಾರಾಮ ಶೆಟ್ಟಿ ಇವರು ನಿರ್ಮಾಪಕರಾಗಿದ್ದಾರೆ ಎಂದು ನಿರ್ದೇಶಕ ರಾಹುಲ್ ಅಮೀನ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಚಿತ್ರತಂಡದ  ಕಲಾವಿದರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X