Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ | ಮಳೆಯಬ್ಬರಕ್ಕೆ ಜನತೆ ತತ್ತರ:...

ಶಿವಮೊಗ್ಗ | ಮಳೆಯಬ್ಬರಕ್ಕೆ ಜನತೆ ತತ್ತರ: ರಸ್ತೆಗಳು ಜಲಾವೃತ, ಕೃಷಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ19 May 2022 11:42 AM IST
share
ಶಿವಮೊಗ್ಗ | ಮಳೆಯಬ್ಬರಕ್ಕೆ ಜನತೆ ತತ್ತರ: ರಸ್ತೆಗಳು ಜಲಾವೃತ, ಕೃಷಿಗೆ ಹಾನಿ

ಶಿವಮೊಗ್ಗ, ಮೇ 19: ಜಿಲ್ಲಾದ್ಯಂತ ಕಳೆದ ರಾತ್ರಿಯಿಂದ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಗರದ ಕೆಲವು ಕಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದರೆ, ಇನ್ನು ಕೆಲವೆಡೆ ಶಾಲೆಗಳ ಆವರಣದಲ್ಲಿ ನೀರು ಆವರಿಸಿದೆ. ತೋಟ, ಭತ್ತದ ಗದ್ದೆಗಳು ನೀರಿನಲ್ಲಿ‌ ಮುಳುಗಿ ಹೋಗಿವೆ.

ಶಿವಮೊಗ್ಗ ನಗರದ ವಿದ್ಯಾನಗರದ ತಗ್ಗುಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಕೋರ್ಟ್ ರಸ್ತೆ ಸಂಪೂರ್ಣ  ಜಲಾವೃತಗೊಂಡಿದ್ದು, ವಾಹನ ಚಾಲನೆಗೆ ಸವಾರರು ಹರಸಾಹಸ ಪಡುವಂತಾಗಿದೆ.

ಇನ್ನು ಆರ್ ಎಂಎಲ್ ನಗರದಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಒಡೆದುಹೋಗಿದೆ. ಪೈಲ್ ಲೈನ್ ದುರಸ್ತಿ ಮಾಡದೆ ಹೋದರೆ ಈಡಿ ಏರಿಯಾ ಸಂಪೂರ್ಣ ಜಲಾವೃತವಾಗುವ ಭೀತಿ ಎದುರಾಗಿದೆ.

ಅಮೀರ್‌ ಅಹ್ಮದ್ ಕಾಲನಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಮತ್ತು ಪಿಡಬ್ಲ್ಯುಡಿ ಕಾಮಗಾರಿಗಳಿಂದಾಗಿ ನೀರು ಹರಿಯದೆ ರಸ್ತೆ ಕೆರೆಯಂತಾಗಿ ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗುವ ಅಪಾಯ‌ ಎದುರಾಗಿದೆ.

ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯ ಕರ್ಮಕಾಂಡದ ಹಿನ್ನಲೆಯಲ್ಲಿ ಬಾಕ್ಸ್ ಚರಂಡಿಯಲ್ಲಿ ಡ್ರೈನೇಜ್ ನಲ್ಲಿ ನೀರು ಹರಿಯದೆ ರಸ್ತೆಯ ಮೇಲೆ ಹರಿಯುವಂತಾಗಿದೆ. ಈ ಪರಿಸ್ಥಿತಿ ವಿನೋಬ ನಗರ 60 ಅಡಿ ರಸ್ತೆ ಹಾಗೂ ಕಾಂಗ್ರೆಸ್ ಕಚೇರಿ ಎದುರಿನ ರಸ್ತೆಯಲ್ಲಿ ನಿರ್ಮಾಣವಾಗಿದೆ.

ಭಾರೀ ಮಳೆಯಿಂದಾಗಿ ರತ್ನಾಕರ ಲೇಔಟ್ ನ ಗಾರೆ ಚಾನೆಲ್ ತುಂಬಿದ್ದು ಜಲಪಾತದಂತೆ ಬೀಳುವ ದೃಶ್ಯ ನೋಡುಗರನ್ನು ಸೆಳೆಯುತ್ತಿದೆ.

ಶಿವಮೊಗ್ಗದಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮಳೆ ಮತ್ತಷ್ಟು ಬಿರುಸುಗೊಂಡರೆ ತಗ್ಗು ಪ್ರದೇಶದ ಒಂದಿಷ್ಟು ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X