ಮಂಗಳೂರು: ಬಿಜೈ ನಿವಾಸಿ ಕಯ್ಯಾರ ರಾಜಾರಾಮ ಶೆಟ್ಟಿ (80) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ನಿಧನರಾಗಿದ್ದಾರೆ. ಅವರು 90ರ ದಶಕದಲ್ಲಿ ಮಂಗಳೂರಿನಲ್ಲಿ ಸರಣಿ ಹೋಟೆಲ್ ಸ್ಥಾಪಿಸಿ, ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.