Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಠ್ಯದಿಂದ ಭಗತ್‌ಸಿಂಗ್,...

ಪಠ್ಯದಿಂದ ಭಗತ್‌ಸಿಂಗ್, ನಾರಾಯಣಗುರುಗಳಿಗೆ ಕೊಕ್: ಉಡುಪಿ ಜಿಲ್ಲಾ ಸಿಪಿಎಂ ಖಂಡನೆ

ವಾರ್ತಾಭಾರತಿವಾರ್ತಾಭಾರತಿ19 May 2022 10:27 PM IST
share

ಉಡುಪಿ : 10ನೇ ತರಗತಿ ಪಠ್ಯ ಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್, ಸಮಾಜ ಸುಧಾರಕರಾದ ಶ್ರೀ ನಾರಾಯಣ ಗುರು ಮತ್ತು ಪೆರಿಯಾರ್ ಕುರಿತಾದ ಪಾಠಗಳನ್ನು ಕೈ ಬಿಟ್ಟಿರುವುದನ್ನು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ವಿರೋಧಿಸಿದೆ.

ನಾರಾಯಣಗುರುಗಳು ಮತ್ತು ಪೆರಿಯಾರ್ ಅವರ ಧಾರ್ಮಿಕ ಮತ್ತು ಸಾಮಾಜಿಕ ಸುಧಾರಣೆಯನ್ನು ದೇಶದೆಲ್ಲೆಡೆ ಜನ ಮೆಚ್ಚಿಕೊಂಡದ್ದು ಮಾತ್ರವಲ್ಲದೆ ಅವರ ನೀತಿಗಳನ್ನು ಅನುಕರಿಸಲು ಪ್ರಯತ್ನಿಸುತ್ತಿದ್ದಾರೆ. ಅದನ್ನು ಅಲ್ಲಗಳೆಯು ವುದೆಂದರೆ ಸಮಾಜವನ್ನು  ಹಿಮ್ಮುಖಕ್ಕೆ ಕೊಂಡೊಯ್ಯಲು ಬಿಜೆಪಿ ಸರಕಾರ ಮತ್ತು ಸಂಘ ಪರಿವಾರ ವಿಫಲ ಪ್ರಯತ್ನ ಮಾಡುತ್ತಿದೆ ಎಂದೇ ಅರ್ಥ ಎಂದು ಸಿಪಿಐ(ಎಂ) ಪ್ರಕಟಣೆಯಲ್ಲಿ ಅಭಿಪ್ರಾಯಪಟ್ಟಿದೆ.

ಕಳೆದ ಗಣರಾಜ್ಯೋತ್ಸವ ಪೆರೇಡ್‌ಗೆ ಕೇರಳ ಸರಕಾರ ನಾರಾಯಣ ಗುರುಗಳ ಸ್ತಭ್ಧ ಚಿತ್ರ ಕಳಿಸಲು ನೀಡಿದ ಸೂಚನೆಯನ್ನು ಕೇಂದ್ರ ಸರಕಾರ ತಿರಸ್ಕರಿಸಿದಾಗ ಉಡುಪಿ ಮತ್ತು ಹಲವೆಡೆ ತೀವ್ರ ಪ್ರತಿಭಟನೆ ನಡೆದಿದೆ. ಅದರಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಭಾಗವಹಿಸಿದ್ದರು. ಈಗ ರಾಜ್ಯ ಬಿಜೆಪಿ ಸರಕಾರ ನೇಮಿಸಿದ ರೋಹಿತ್ ಚಕ್ರತೀರ್ಥ ಸಮಿತಿಯು ನಾರಾಯಣಗುರು ಮತ್ತು ಪೆರಿಯಾರ್ ರಾಮಸ್ವಾಮಿ ಅವರ ಪಾಠಗಳನ್ನು ಕೈಬಿಡುತ್ತಿರುವುದು ಕೇವಲ ಕಾಕತಾಳೀಯ ವಲ್ಲ. ಧ್ವನಿಯಿಲ್ಲದ ಹಿಂದುಳಿದ ವರ್ಗಗಳ ಜನರಿಗಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸುವುದೇ ಅಪರಾಧ ಎಂಬಂತೆ ಬಿಜೆಪಿ ಸರಕಾರಗಳು ವರ್ತಿಸುತ್ತಿವೆ ಎಂದು  ಸಿಪಿಎಂ ಖಂಡಿಸಿದೆ.

ಇದರೊಂದಿಗೆ ಕನ್ನಡದ ಹೆಸರಾಂತ ಲೇಖಕರಾದ ಅರವಿಂದ ಮಾಲಗತ್ತಿ, ಬಿ.ಟಿ.ಲಲಿತಾ ನಾಯ್ಕ್, ಕೆ.ನೀಲಾ ಮೊದಲಾದವರ ಲೇಖನ, ಕವಿತೆ, ವಚನ ಗಳನ್ನೂ ಸಹ ಕೈ ಬಿಟಟ್ಟಿರುವ ಬಗ್ಗೆ ಮಾಹಿತಿ ಇದ್ದು, ರಾಜ್ಯದ ಬಿಜೆಪಿ ಸರಕಾರವು ಸಮಾಜ ಸುಧಾರಣೆ, ಸಾಮರಸ್ಯ ಬಯಸುವ ಪಾಠ, ಕವಿತೆ, ವಚನಗಳನ್ನು ಕೈ ಬಿಡಬಾರದೆಂದು ಸಿಪಿಐ(ಎಂ) ಆಗ್ರಹಿಸಿದೆ.

ಮುಗ್ಧ ಮಕ್ಕಳ ಮನಸ್ಸುಗಳ ಮೇಲೆ ಮನುವಾದಿ ಚಿಂತನೆಗಳನ್ನು ಹೇರುವ ಸರಕಾರದ ಧೋರಣೆಯನ್ನು ನಾಡಿನ ಎಲ್ಲರೂ ವಿರೋಧಿಸಬೇಕೆಂದು ಜನತೆಯಲ್ಲಿ ಸಿಪಿಐ(ಎಂ) ಮನವಿ ಮಾಡುತ್ತದೆ ಎಂದು ಸಿಪಿಎಂ ಉಡುಪಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X