ಎಸೆಸೆಲ್ಸಿ ಫಲಿತಾಂಶ: ಸುಶ್ಮಿತಾಗೆ 622 ಅಂಕಗಳು

ಸುಶ್ಮಿತಾ
ಬೆಂಗಳೂರು, ಮೇ 20: ಬೆಂಗಳೂರಿನ ಸ್ಟೆಲ್ಲಾ ಮೆರೀಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎನ್.ಡಿ. ಅವರು ಎಸೆಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 622 ಅಂಕ ಪಡೆದು ತೇರ್ಗಡೆಯಾಗಿದ್ದಾರೆ.
ಒಟ್ಟಾರೆ ಶೇ.99.52% ಅಂಕಗಳನ್ನು ಗಳಿಸುವ ಮೂಲಕ ಶಾಲೆ ಮತ್ತು ಪೋಷಕರಿಗೆ ಕೀರ್ತಿ ತಂದಿದ್ದಾರೆ ಎಂದು ಬಾಲಕಿಯ ತಂದೆ-ತಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Next Story





