Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ಒಮೈಕ್ರಾನ್ ಬಿಎ.4...

ತಮಿಳುನಾಡಿನಲ್ಲಿ ಒಮೈಕ್ರಾನ್ ಬಿಎ.4 ಪ್ರಭೇದದ ಮೊದಲ ಪ್ರಕರಣ ಪತ್ತೆ

ವಾರ್ತಾಭಾರತಿವಾರ್ತಾಭಾರತಿ21 May 2022 10:01 PM IST
share
ತಮಿಳುನಾಡಿನಲ್ಲಿ ಒಮೈಕ್ರಾನ್ ಬಿಎ.4 ಪ್ರಭೇದದ ಮೊದಲ ಪ್ರಕರಣ ಪತ್ತೆ

ಚೆನ್ನೈ,ಮೇ 21: ಸರಕಾರಿ ಪ್ರಯೋಗಾಲಯದಲ್ಲಿ ನಡೆಸಲಾದ ಜೆನೋಮ್ ಸೀಕ್ವೆನ್ಸಿಂಗ್ ಮೂಲಕ ರಾಜ್ಯದಲ್ಲಿ ಮೊದಲ ಬಿಎ.4 ರೂಪಾಂತರದ ಮೊದಲ ಕೋವಿಡ್ ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ ಎಂದು ತಮಿಳುನಾಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಶನಿವಾರ ತಿಳಿಸಿದೆ.

ಇದು ದೇಶದಲ್ಲಿ ವರದಿಯಾಗಿರುವ ಎರಡನೇ ಬಿಎ.4 ಪ್ರಭೇದ ಪ್ರಕರಣವಾಗಿದೆ. ಇಂತಹ ಮೊದಲ ಪ್ರಕರಣ ಮೇ 20ರಂದು ತೆಲಂಗಾಣದಲ್ಲಿ ವರದಿಯಾಗಿತ್ತು. ಆದಾಗ್ಯೂ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದಿಂದ ಈಗ ಪತ್ತೆಯಾಗಿರುವ ಪ್ರಕರಣದ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ಚೆಂಗಲಪಟ್ಟು ಜಿಲ್ಲೆಯ ನವಲೂರು ನಿವಾಸಿಯಾಗಿರುವ 19ರ ಹರೆಯದ ಯುವತಿಯಲ್ಲಿ ಬಿಎ.4 ಪ್ರಭೇದ ಪತ್ತೆಯಾಗಿದೆ. ಯುವತಿಯ ಕುಟುಂಬದಲ್ಲಿ ನಾಲ್ವರು ಸದಸ್ಯರಿದ್ದು,ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದ ಯುವತಿ ಮತ್ತು ಆಕೆಯ ತಾಯಿ ತಪಾಸಣೆಗೊಳಗಾಗಿದ್ದರು. ಮೇ 9ರಂದು ಅವರ ವರದಿ ಪಾಸಿಟಿವ್ ಆಗಿದ್ದು,ಆರೋಗ್ಯ ಇಲಾಖೆಯು ಅವರ ರಕ್ತದ ಮಾದರಿಗಳನ್ನು ಸಂಪೂರ್ಣ ಜೆನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಿತ್ತು.

ಇಬ್ಬರೂ ಮನೆಯಲ್ಲಿ ಐಸೊಲೇಶನ್ನಲ್ಲಿದ್ದು ಮೂರು ದಿನಗಳಲ್ಲಿ ಚೇತರಿಸಿಕೊಂಡಿದ್ದರು. ಅವರು ಯಾವುದೇ ಪ್ರಯಾಣ ಇತಿಹಾಸವನ್ನು ಹೊಂದಿರಲಿಲ್ಲ.
ಎರಡೂ ಪ್ರಕರಣಗಳಿಗೆ ಸಾರ್ಸ್-ಕೋವ್-2 ವೈರಸ್‌ನ ಒಮೈಕ್ರಾನ್ ಪ್ರಭೇದ ಕಾರಣವಾಗಿತ್ತು. ತಾಯಿಯಲ್ಲಿ ಒಮೈಕ್ರಾನ್‌ನ  ಬಿಎ.2 ಉಪ ವಂಶಾವಳಿ ಹಾಗೂ ಪುತ್ರಿಯಲ್ಲಿ ಬಿಎ.4 ಪ್ರಭೇದ ಪತ್ತೆಯಾಗಿದ್ದವು.ಆರೋಗ್ಯ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಶುಕ್ರವಾರ ಯುವತಿಯ ಮನೆಗೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಪ್ರದೇಶದಲ್ಲಿ ಇತರ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಎ.4 ಮತ್ತು ಬಿಎ.5 ಪ್ರಭೇದಗಳು ಕೋವಿಡ್ ಪ್ರಕರಣಗಳಲ್ಲಿ ಏರಿಕೆಗೆ ಕಾರಣವಾಗಬಹುದು ಎಂದು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕ ಮತ್ತು ಯುರೋಪ್‌ನಲ್ಲಿ ಈ ಪ್ರಭೇದಗಳ ಪ್ರಕರಣಗಳು ಹೆಚ್ಚುತ್ತಿವೆ.ರಾಜ್ಯದಲ್ಲಿ ಬಿಎ.4 ಪ್ರಭೇದ ಪತ್ತೆಯಾಗಿರುವುದು ತಕ್ಷಣದ ಆತಂಕಕ್ಕೆ ಕಾರಣವಾಗಬೇಕಿಲ್ಲ ಎಂದು ತಿಳಿಸಿದ ಡಾ.ರಾಧಾಕೃಷ್ಣನ್,ಎಲ್ಲ ಅರ್ಹ ವ್ಯಕ್ತಿಗಳು ಲಸಿಕೆಯನ್ನು ಪಡೆದುಕೊಳ್ಳುವ ಮತ್ತು ಕೋವಿಡ್ ಸೂಕ್ತ ಶಿಷ್ಟಾಚಾರವನ್ನು ಪಾಲಿಸುವ ಅಗತ್ಯಕ್ಕೆ ಒತ್ತು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X