ಕುಂದಾಪುರ : ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ದೊರೆಸ್ವಾಮಿ ಎಂಬವರು ಮೇ 21ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.