Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಣ ಕಣದಲ್ಲೂ ದ್ವೇಷ ತುಂಬಿಕೊಂಡವರು ನಿಮ್ಮ...

ಕಣ ಕಣದಲ್ಲೂ ದ್ವೇಷ ತುಂಬಿಕೊಂಡವರು ನಿಮ್ಮ ಮಕ್ಕಳ ಭವಿಷ್ಯ ನಿರ್ಧರಿಸಬೇಕೇ: ಪ್ರಕಾಶ್ ರಾಥೋಡ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ23 May 2022 5:25 PM IST
share
ಕಣ ಕಣದಲ್ಲೂ ದ್ವೇಷ ತುಂಬಿಕೊಂಡವರು ನಿಮ್ಮ ಮಕ್ಕಳ ಭವಿಷ್ಯ ನಿರ್ಧರಿಸಬೇಕೇ: ಪ್ರಕಾಶ್ ರಾಥೋಡ್ ಪ್ರಶ್ನೆ

ಬೆಂಗಳೂರು, ಮೇ 23: ‘ನಿರ್ಲಜ್ಜತನವನ್ನು ಸಂಸ್ಕಾರ ಮಾಡಿಕೊಂಡವರು ಪಠ್ಯ ಪುಸ್ತಕ ಸಮಿತಿಗೆ ಬರುವಂತಾಗಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೌದ್ಧಿಕ ದಾರಿದ್ರ್ಯ. ಇದು ಕನ್ನಡ ಸಂಸ್ಕೃತಿಗೆ ಎಸಗಿದ ಅಪಚಾರ. ಬಸವ-ಕುವೆಂಪು ಅವರ ವಿಚಾರಧಾರೆ ಬಗ್ಗೆ ಒಳಗೊಳಗೇ ಉರಿ ಎಷ್ಟಿದೆ ಎನ್ನುವ ವಿಕೃತಿ ಹೊರಗೆ ಬಂದಿದೆ. ಈ ವಿಕೃತಿ ಜತೆ ಬಿಜೆಪಿ ಮಿಲನ ಮಾಡಿಕೊಂಡಿದೆ' ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಟೀಕಿಸಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಪೋಷಕರೇ, ಇಂತಹ ಪಠ್ಯವನ್ನು ನಿಮ್ಮ ಮಕ್ಕಳು ಓದಬೇಕೇ? ತೀರ್ಮಾನಿಸಿ. ಪಠ್ಯಪುಸ್ತಕ ಪರಿಷ್ಕರಣೆ ಕುರಿತು ತಜ್ಞರೇನು ಹೇಳುತ್ತಾರೆ? ಪೋಷಕರು ತಮ್ಮ ಮಕ್ಕಳ ಭವಿಷ್ಯವನ್ನು ಕಟುಕ ಮನಸ್ಥಿತಿಯ ವಿಕೃತರಿಗೆ ಒಪ್ಪಿಸಲು ಸಿದ್ಧರಿದ್ದಾರಾ? ಕಣ ಕಣದಲ್ಲೂ ದ್ವೇಷ ತುಂಬಿಕೊಂಡವರು ನಿಮ್ಮ ಮಕ್ಕಳ ಭವಿಷ್ಯ ನಿರ್ಧರಿಸಬೇಕೇ? ಹೇಳಿ' ಎಂದು ಪ್ರಶ್ನಿಸಿದ್ದಾರೆ.

‘ಭಾರತದ ಸ್ವಾತಂತ್ರ್ಯ ವೀರರ ಬಗ್ಗೆ ಗೌರವ ಇಲ್ಲದವರ ಮೇಲೆ, ಕನ್ನಡ ನೆಲ-ಜಲ-ಸಂಸ್ಕೃತಿ-ಭಾಷೆ -ನಾಡಗೀತೆ ಬಗ್ಗೆ ಗೌರವ ಇಲ್ಲದವರ ಮೇಲೆ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರಕ್ಕೆ ಗೌರವ ಜಾಸ್ತಿ. ಏಕೆಂದರೆ ನೀವು ಬ್ರಿಟಿಷರ ಪರವಾಗಿದ್ದವರು. ಈಗ ದೇಶದ ಆಸ್ತಿ ಮಾರುತ್ತಿರುವವರು. ನಾಚಿಕೆ ಆಗಬೇಕು ನಿಮ್ಮ ಯೋಗ್ಯತೆಗೆ. ನಿರ್ಲಜ್ಜತನದ ನಿಮ್ಮ ಸಂಸ್ಕಾರಕ್ಕೆ' ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

‘ದೇಶಕ್ಕಾಗಿ ಹೋರಾಡಿದವರಿಗೆ ದೇಶದ ಬಗ್ಗೆ ಪ್ರೀತಿ ಇರುತ್ತದೆ. ನಾಡು ಕಟ್ಟಿದವರಿಗೆ ನಾಡಿನ ಬಗ್ಗೆ ಪ್ರೀತಿ ಇರುತ್ತದೆ. ಬ್ರಿಟಿಷರ ಚಮಚಾಗಳಾಗಿದ್ದವರಿಗೆ ದೇಶದ ಬಗ್ಗೆ ಪ್ರೀತಿ ಬರಲು ಸಾಧ್ಯವಿಲ್ಲ. ಹಾಗೆಯೇ ನಾಡು ಕಟ್ಟುವ ಪ್ರಕ್ರಿಯೆಯಲ್ಲಿ ಯಾವತ್ತೂ ತೊಡಗಿಸಿಕೊಳ್ಳದವರಿಗೆ ನಾಡ ಗೀತೆ ಬಗ್ಗೆ ಪ್ರೀತಿ ಬರಲು ಹೇಗೆ ಸಾಧ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ?' ಎಂದು ಪ್ರಕಾಶ್ ರಾಥೋಡ್ ಪ್ರಶ್ನಿಸಿದ್ದಾರೆ.

‘ಜಗದೀಶ್ ಶೆಟ್ಟರ್ ಅವರೇ ನಿಮ್ಮ ಈ ಹೇಳಿಕೆ ಓದಿ ಮೊದಲಿಗೆ ಆಶ್ಚರ್ಯವಾಗಿದೆ. ಏಕೆ ಗೊತ್ತಾ? ಬಸವಾದಿ ಶರಣರ ಪರಂಪರೆ, ಹೆಂಗ್ ಪುಂಗ್ಲಿ ಪರಂಪರೆ. ಇವೆರಡರಲ್ಲಿ ನಿಮ್ಮ ಆಯ್ಕೆ ಯಾವುದು ಎನ್ನುವ ಪ್ರಶ್ನೆ ನಾನೇ ಹಾಕಿಕೊಂಡೆ. ಈಗ ನಿಮಗೂ ಇದೇ ಪ್ರಶ್ನೆ ಕೇಳುತ್ತಿದ್ದೇನೆ. ನಿಮ್ಮ ಆಯ್ಕೆ ಯಾವುದು? ಕಲಬೇಡ-ಕೊಲಬೇಡ ಹುಸಿಯ ನುಡಿಯಲು ಬೇಡ'

-ಪ್ರಕಾಶ್ ರಾಥೋಡ್ ವಿಧಾನ ಪರಿಷತ್ ಸದಸ್ಯ

ಪೋಷಕರೇ, ಇಂತಹ ಪಠ್ಯವನ್ನು ನಿಮ್ಮ ಮಕ್ಕಳು ಓದಬೇಕೇ? ತೀರ್ಮಾನಿಸಿ.

ಪಠ್ಯಪುಸ್ತಕ ಪರಿಷ್ಕರಣೆ ಕುರಿತು ತಜ್ಞರೇನು ಹೇಳುತ್ತಾರೆ? ಪೋಷಕರು ತಮ್ಮ ಮಕ್ಕಳ ಭವಿಷ್ಯವನ್ನು ಕಟುಕ ಮನಸ್ಥಿತಿಯ ವಿಕೃತರಿಗೆ ಒಪ್ಪಿಸಲು ಸಿದ್ದರಿದ್ದಾರಾ? ಕಣ ಕಣದಲ್ಲೂ ದ್ವೇಷ ತುಂಬಿಕೊಂಡವರು ನಿಮ್ಮ ಮಕ್ಕಳ ಭವಿಷ್ಯ ನಿರ್ಧರಿಸಬೇಕೇ? ಹೇಳಿ. https://t.co/0CpktgjV37

— Prakash Rathod (@PRathod_INC) May 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X