Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ವಿದ್ಯಾಪೋಷಕ್‌ನ ಎರಡು ಮನೆ...

ಉಡುಪಿ: ವಿದ್ಯಾಪೋಷಕ್‌ನ ಎರಡು ಮನೆ ಫಲಾನುಭವಿಗಳಿಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ23 May 2022 6:56 PM IST
share
ಉಡುಪಿ: ವಿದ್ಯಾಪೋಷಕ್‌ನ ಎರಡು ಮನೆ ಫಲಾನುಭವಿಗಳಿಗೆ ಹಸ್ತಾಂತರ

ಉಡುಪಿ, ಮೇ 23: ಯಕ್ಷಗಾನ ಕಲಾರಂಗ, ವಿದ್ಯಾಪೋಷಕ್ ಫಲಾನುಭವಿ ಬಡ ವಿದ್ಯಾರ್ಥಿಗಳಿಗೆ ನಿರ್ಮಿಸಿಕೊಡಲಿರುವ ಒಟ್ಟು ಐದು ಮನೆಗಳನ್ನು ಪೈಕಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಪ್ರಾಯೋಜಕತ್ವದ ಎರಡು ಮನೆಗಳ ಉದ್ಘಾಟನೆ ಇಂದು ನೆರವೇರಿತು.

ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಗಂಗೊಳ್ಳಿಯ ಸ್ವಾತಿ ಖಾರ್ವಿ ಹಾಗೂ ದ್ವಿತೀಯ ಬಿಕಾಂ ಮತ್ತು ದ್ವಿತೀಯ ಪಿಯುಸಿಯಲ್ಲಿ ಕಲಿಯುತ್ತಿರುವ ವಡ್ಡರ್ಸೆಯ ಚೈತ್ರಾ ಮತ್ತು ರಕ್ಷಿತಾ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿ ಗಳಾಗಿದ್ದು, ಇವರಿಗೆ ಸಂಸ್ಥೆ ನಿರ್ಮಿಸಿ ಕೊಟ್ಟ ಮನೆಗಳನ್ನು ಸೋಮವಾರ ಉದ್ಘಾಟಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಯಿತು.

ಗಂಗೊಳ್ಳಿಯ ಮನೆಯ ಉದ್ಘಾಟನೆಯನ್ನು ಬೈಂದೂರಿನ ಶಾಸಕರಾ ಬಿ.ಎಂ. ಸುಕುಮಾರ ಶೆಟ್ಟಿ ನೆರವೇರಿಸಿ ವಿದ್ಯಾಪೋಷಕ್‌ನ ಅತ್ಯಂತ ಹೆಚ್ಚಿನ ಫಲಾನುಭವಿ ವಿದ್ಯಾರ್ಥಿಗಳು ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿದ್ದಾರೆ ಎಂದು ತಿಳಿದು ಸಂತೋಷವಾಯಿತು. ಸಂಸ್ಥೆಯ ಚಟುವಟಿಕೆಗಳಿಗೆ ಸದಾ ತನ್ನ ಬೆಂಬಲ ವಿರುವುದಾಗಿ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಸರಸ್ವತಿ ವಿದ್ಯಾಲಯದ ಸಂಚಾಲಕರಾದ ಗಣೇಶ್ ಕಾಮತ್ ಉಪಸ್ಥಿತರಿದ್ದು, ಸಂಸ್ಥೆಯ ಚಟುವಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ವಡ್ಡರ್ಸೆಯ ಮನೆಯ ಉದ್ಘಾಟನೆ ಸಂದರ್ಭದಲ್ಲಿ ಅತಿಥಿಗಳಾಗಿ ಸಾಲಿಗ್ರಾಮ ಮಕ್ಕಳ ಮೇಳದ ಸಂಚಾಲಕ ಎಚ್. ಶ್ರೀಧರ ಹಂದೆ ಉಪಸ್ಥಿತರಿದ್ದು, ಇದು ನಿಜಾರ್ಥದಲ್ಲಿ ಯಕ್ಷಗಾನ ಕಲಾರಂಗ ಮಾಡುವ ಕೆಲಸ ದೇವರು ಮೆಚ್ಚುವ ಕೆಲಸ. ಬಡವರ ಕಣ್ಣೀರೊರೆಸುವ ಈ ಕಾರ್ಯಕ್ಕೆ ಶ್ರೇಯಸ್ಸಾಗಲಿ ಎಂದು ಶುಭ ಹಾರೈಸಿದರು.

ಎರಡು ಮನೆಗಳ ಪ್ರಾಯೋಜಕರಾದ ಬೆಂಗಳೂರಿನ ಉದ್ಯಮಿ ಎಚ್. ಎಸ್. ಶೆಟ್ಟಿ ಸಂಸ್ಥೆಯ ಸೇವೆಯನ್ನು ಮೆಚ್ಚಿಕೊಂಡು ಇದೊಂದು ಆದರ್ಶ ಸಂಸ್ಥೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇವು ಸಂಸ್ಥೆಯ ವತಿಯಿಂದ ನಿರ್ಮಾಣಗೊಂಡ 27 ಮತ್ತು 28ನೆಯ ಮನೆಗಳಾಗಿವೆ. ಎರಡು ಮನೆಗಳ ಪ್ರಾಯೋಜಕರಾದ ಬೆಂಗಳೂರಿನ ಉದ್ಯಮಿ ಎಚ್. ಎಸ್. ಶೆಟ್ಟಿ ಸಂಸ್ಥೆಯ ಸೇವೆಯನ್ನು ಮೆಚ್ಚಿಕೊಂಡು ಇದೊಂದು ಆದರ್ಶ ಸಂಸ್ಥೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇವು ಸಂಸ್ಥೆಯ ವತಿಯಿಂದ ನಿರ್ಮಾಣಗೊಂಡ 27 ಮತ್ತು 28ನೆಯ ಮನೆಗಳಾಗಿವೆ. ಈ ಸಂದರ್ಭಗಳಲ್ಲಿ ಹಾಲಾಡಿ ನಾಗರಾಜ ಶೆಟ್ಟಿ, ಉದ್ಯಮಿ ಯು. ವಿಶ್ವನಾಥ ಶೆಣೈ, ಕಲಾರಂಗದ ಉಪಾಧ್ಯಕ್ಷ ವಿ.ಜಿ.ಶೆಟ್ಟಿ, ಕಾರ್ಯಕರ್ತರಾದ ಭುವನಪ್ರಸಾದ ಹೆಗ್ಡೆ, ಎಚ್.ಎನ್. ಶೃಂಗೇಶ್ವರ, ವಿದ್ಯಾಪ್ರಸಾದ್, ಅಜಿತ್ ಕುಮಾರ್, ಗಣೇಶ್ ಬ್ರಹ್ಮಾವರ, ಸಂತೋಷ್ ಕುಮಾರ್ ಶೆಟ್ಟಿ, ಸುಜಯೀಂದ್ರ ಹಂದೆ, ಪಿ. ಕಿಶನ್ ಹೆಗ್ಡೆ ಉಪಸ್ಥಿತರಿದ್ದರು.

ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಸ್ವಾಗತಿಸಿ, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಪ್ರೊ.ನಾರಾಯಣ ಎಂ. ಹೆಗಡೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X