Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 27ರಿಂದ ಪಣಂಬೂರು ಬೀಚ್ ನಲ್ಲಿ...

ಮೇ 27ರಿಂದ ಪಣಂಬೂರು ಬೀಚ್ ನಲ್ಲಿ ಸರ್ಫಿಂಗ್; ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ24 May 2022 8:17 PM IST
share
ಮೇ 27ರಿಂದ ಪಣಂಬೂರು ಬೀಚ್ ನಲ್ಲಿ ಸರ್ಫಿಂಗ್; ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ

ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ  ಪ್ರಾಯೋಜಕತ್ವದಲ್ಲಿ ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ  ಸರ್ಫಿಂಗ್ ಕ್ರೀಡೆಯನ್ನು ಆಯೋಜಿಸಲಾಗಿದ್ದು, ಯಾವುದೇ ಅಪಾಯಗಳು, ಅವಘಡಗಳು ಸಂಭವಿಸದಂತೆ ಕಟ್ಟುನಿಟ್ಟಿನ ಮುನ್ನೇಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆಯೋಜಕರಿಗೆ ಸೂಚಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನ್ಯಾಷನಲ್  ಸರ್ಫಿಂಗ್ ಫೆಸ್ಟಿವಲ್ 2022 ಕುರಿಂತಂತೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಮುದ್ರದ ಅಲೆಗಳ ಮೇಲೆ ಆಡುವ ಸರ್ಫಿಂಗ್ ಕ್ರೀಡೆಯಲ್ಲಿ ಹೆಚ್ಚಿನ ಜಾಗ್ರತೆ ಅವಶ್ಯ, ಲೈಫ್ ಗಾರ್ಡ್ ಗಳು, ಆಂಬುಲೆನ್ಸ್, ಮೆಡಿಕಲ್ ಪರಿಕರವಿರುವ ವಾಹನ, ಜೀವರಕ್ಷಕ ಸಾಧನಗಳು, ದೋಣಿಗಳು ಸೇರಿದಂತೆ ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ಸಾಧನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದರು.

ಎನ್ಎಂಪಿಟಿ, ಕರಾವಳಿ ಕಾವಲು ಪಡೆ ಹಾಗೂ ಪೊಲೀಸ್ ಸಿಬ್ಬಂದಿ ಅವಘಡಗಳು ಆಗದಂತೆ ಎಚ್ಚರವಹಿಸಬೇಕು. ಸರ್ಫಿಂಗ್ ಯಶಸ್ವಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು, ಈ ಸಾಹಸ ಕ್ರೀಡೆಗಳು ಸಾರ್ವಜನಿಕರಲ್ಲಿ ಆಸಕ್ತಿ ಮೂಡಿಸಬೇಕು, ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅದಕ್ಕಾಗಿ ಸಮೂಹ ಹಾಗೂ ಸಾಮಾಜಿಕ ಮಾದ್ಯಮಗಳಲ್ಲಿ ಹೆಚ್ಚಿನ ಪ್ರಚಾರ ಕಾರ್ಯವನ್ನು ಮಾಡಬೇಕು, ಮುಖ್ಯವಾಗಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ತಿಳಿಸಿದರು.

ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಾಣಿಕ್ಯ, ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾದ ಉಪಾಧ್ಯಕ್ಷ ರಾಮ್ ಮೋಹನ್, ಸರ್ಫಿಂಗ್  ಫೆಡರೇಷನ್  ಆಫ್ ಇಂಡಿಯಾದ ಜಂಟಿ ಕಾರ್ಯದರ್ಶಿ ಗೌರವ ಹೆಗ್ಡೆ,  ಎನ್ ಎಂ ಪಿ ಟಿಯ ಸಿವಿಲ್  ಇಂಜಿನಿಯರ್ ಶಶಿಧರ್ ಸೇರಿದಂತೆ ಸಂಬಂಧಿಸಿದವರು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X