Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಠ್ಯಪುಸ್ತಕದಲ್ಲಿ ಆರೆಸ್ಸೆಸ್ ಸಂಸ್ಥಾಪಕ...

ಪಠ್ಯಪುಸ್ತಕದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡಗೆವಾರ್ ಭಾಷಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಹೆಡಗೆವಾರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು

ವಾರ್ತಾಭಾರತಿವಾರ್ತಾಭಾರತಿ25 May 2022 7:31 PM IST
share
ಪಠ್ಯಪುಸ್ತಕದಲ್ಲಿ ಆರೆಸ್ಸೆಸ್ ಸಂಸ್ಥಾಪಕ ಹೆಡಗೆವಾರ್ ಭಾಷಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

ಮಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡಗೆವಾರ್‌ರ ಭಾಷಣ ವನ್ನು ೨೦೨೨-೨೩ ನೇ ಸಾಲಿನ ಶೈಕ್ಷಣಿಕ ವರ್ಷದ ಎಸೆಸೆಲ್ಸಿಯ ಕನ್ನಡ ಪಠ್ಯ ಪುಸ್ತಕದಲ್ಲಿ ಸೇರ್ಪಡೆ ಮಾಡಿದ್ದನ್ನು ಖಂಡಿಸಿ ದ.ಕ.ಜಿಲ್ಲಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ಬುಧವಾರ ನಗರದ ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ನಡೆಸಿದರು.

ಶಿಕ್ಷಣದ ಕೇಸರೀಕರಣದ ಮುಂದುವರೆದ ಭಾಗ ಇದಾಗಿದೆ. ರಾಜ್ಯ ಸರಕಾರ ತಕ್ಷಣ ಇದನ್ನು ಶೀಘ್ರ ಹಿಂಪಡೆಯಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಹೆಡಗೆವಾರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡಗೆವಾರ್ ಭಾಷಣವನ್ನು ಹತ್ತನೇ ತರಗತಿಯ ಕನ್ನಡ ಗದ್ಯ ಪುಸ್ತಕದಲ್ಲಿ ಐದನೇ ಪಠ್ಯವಾಗಿ ಸೇರಿಸಿದೆ. ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರೆಸೆಸ್ಸ್ ಸಂಸ್ಥಾಪಕ ಹೆಡಗೆವಾರ್ ಹೇಗೆ ಆದರ್ಶ ಪುರುಷ ನಾಗಲು ಸಾಧ್ಯವೆಂದು ಪ್ರತಿಭಟನಾಕಾರರು ಪ್ರಶ್ನಿಸಿದರು.

ಸಿಎಫ್‌ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂಶುದ್ದೀನ್ ಮಾತನಾಡಿ ಪಠ್ಯಪುಸ್ತಕದ ಪಠ್ಯಕ್ರಮವನ್ನು ಬ್ರಾಹ್ಮಣೀಕರಣ ಗೊಳಿಸುವ ಗುರಿಯೊಂದಿಗೆ ಸಂಘದ ಗರಡಿಯಲ್ಲಿ ಪಳಗಿರುವ ರೋಹಿತ್ ಚಕ್ರತೀರ್ಥರಂತಹವರನ್ನು ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳನ್ನು ಅರಿತು ಸಮಾಜದಲ್ಲಿ ಸೌಹಾರ್ದ, ಸಾಮರಸ್ಯ ಒತ್ತು ಕೊಡುವ ನಿಟ್ಟಿನಲ್ಲಿ ಕಲಿಕೆ, ವಿದ್ಯೆಯನ್ನು ನೀಡಬೇಕೇ ಹೊರತು ಹಿಂದೂ ರಾಷ್ಟ್ರವೆಂಬ ಸಂವಿಧಾನಕ್ಕೆ ಅಪಚಾರವೆಸಗುವ ದೇಶವಿರೋಧಿ ಆಲೋಚನೆ ಹೊಂದಿದ್ದ ವ್ಯಕ್ತಿಗಳ ಭಾಷಣ ಹೇಳಿ ಕೊಡುವ ಸರಕಾರದ ಈ ಕೃತ್ಯ ನೈಜ ಸ್ವಾತಂತ್ರ್ಯ ಹೋರಾಟಗಾರರರಿಗೆ ಅಪಮಾನ ಮಾಡುವಂತಿದೆ. ಅಲ್ಲದೆ ಇದು ದೇಶದ್ರೋಹದ ನಡೆಯಾಗಿದೆ ಎಂದರು.

ಪ್ರತಿಭಟನೆಯಲ್ಲಿ ಸಿಎಫ್‌ಐ ದ.ಕ.ಜಿಲ್ಲಾಧ್ಯಕ್ಷ ತಾಜುದ್ದೀನ್, ಮಂಗಳೂರು ನಗರ ಜಿಲ್ಲಾಧ್ಯಕ್ಷ ಶರಪುದ್ದೀನ್ ಬಜ್ಪೆ, ಕಾರ್ಯದರ್ಶಿ ಅಲ್ ಆಫೀಝ್, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶ್ರಫ್ ಪೋರ್ಕೊಡಿ, ವಿಟ್ಲ ಘಟಕದ ಕಾರ್ಯದರ್ಶಿ ಮುಕ್ತಾರ್, ಜಿಲ್ಲಾ ನಾಯಕಿ ಅಝ್ಮಿಯಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X