ಸೌಮ್ಯ ಭಟ್‌ಗೆ ಪಿಎಚ್‌ಡಿ ಪದವಿ ಪ್ರದಾನ

ಉಡುಪಿ : ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಗಣಕ ಯಂತ್ರ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಸೌಮ್ಯ ಜೆ.ಭಟ್ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ ಪ್ರೊ.ಡಾ. ಸಂತೋಷ್ ಕೆ.ವಿ. ಮಾರ್ಗದರ್ಶನದಲ್ಲಿ ಮಂಡಿಸಿದ ಡಿಸೈನ್ ಆಫ್ ಫಾಲ್ಟ್ ಟಾಲರೆಂಟ್ ಲೋಕಲೈಜೇಶನ್ ಆ್ಯಂಡ್ ಡಿಪ್ಲೊಯ್‌ಮೆಂಟ್ ಮೆಥಡ್ ಫಾರ್ ವೈರ್‌ಲೆಸ್ ಸೆನ್ಸರ್ ನೆಟ್‌ವರ್ಕ್ಸ್ ವಿತ್ ಇರ್‌ರೆಗ್ಯುಲರ್ ಟೆರಲಿನ್ಸ್ ಎಂಬ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮಹಾವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
Next Story