ದಾವೋಸ್ ನಿಂದ ಬೆಂಗಳೂರಿಗೆ ಮರಳಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಮೇ 27: ದಾವೋಸ್ ಪ್ರವಾಸಕ್ಕೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬೆಳಗ್ಗೆ ಬೆಂಗಳೂರಿಗೆ ಹಿಂದಿರುಗಿದ್ದಾರೆ.
ದಾವೋಸ್ ನಲ್ಲಿ ಮೇ 22ರಿಂದ ಐದು ದಿನಗಳ ಕಾಲ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲು ತೆರಳಿದ್ದ ಮುಖ್ಯಮಂತ್ರಿ ಇಂದು ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.




.jpeg)
.jpeg)
.jpeg)

