Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮತಗಳಿಕೆಗಾಗಿ ಬಿಜೆಪಿಯಿಂದ ಸಮಾಜದ...

ಮತಗಳಿಕೆಗಾಗಿ ಬಿಜೆಪಿಯಿಂದ ಸಮಾಜದ ಸ್ವಾಸ್ಥ್ಯ ಕೆಡಿಸುವ ಪ್ರಯತ್ನ: ಉಡುಪಿ ಜಿಲ್ಲಾ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ27 May 2022 6:34 PM IST
share

ಉಡುಪಿ : ಭ್ರಷ್ಟಾಚಾರವನ್ನು ರಾಜಧರ್ಮವನ್ನಾಗಿಸಿಕೊಂಡ ಬಿಜೆಪಿ ಯ ಅಸ್ವಸ್ಥ ಮನಸ್ಸಿಗೆ ಕಾಂಗ್ರೆಸ್ ಪ್ರತಿಪಾದಿಸಿಕೊಂಡು ಬಂದ ಸಾಮಾಜಿಕ ಸ್ವಾಸ್ಥ್ಯದ ಅರ್ಥ ಆಗಲು ಸಾಧ್ಯವಿಲ್ಲ. ಇದಕ್ಕಾಗಿ  ಬಿಜೆಪಿ ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಇತ್ತೀಚೆಗೆ ಜಿಲ್ಲಾ ಬಿಜೆಪಿ ನೀಡಿದ ಪತ್ರಿಕಾ ಹೇಳಿಕೆಗೆ ಪ್ರತಿಕ್ರಿಯಿಸಿದೆ.

ದೇಶದ ಜನತೆ ಇಂದು ನಿರುದ್ಯೋಗ, ಭ್ರಷ್ಟಾಚಾರ, ಬೆಲೆ ಏರಿಕೆ, ತೆರಿಗೆ ಹೇರಿಕೆಗಳಿಂದ   ಹೈರಾಣರಾಗಿದ್ದಾರೆ. ಆದರೆ ಬಿಜೆಪಿ ಮತಗಳಿಕೆಯ ಉದ್ದೇಶ ದಿಂದ ಹಿಜಾಬ್, ಹಲಾಲ್,ಆಝಾನ್, ಅನ್ಯಮತೀಯ ಬೀದಿಬದಿ ವ್ಯಾಪಾರ ನಿಷೇಧದ ಮೂಲಕ ಈವರೆಗೂ ಇದ್ದ ಈ ನಾಡಿನ ಸಾಮಾಜಿಕ ಸ್ವಾಸ್ಥ್ಯವನ್ನು  ಕೆಡಿಸುತ್ತಿರುವುದು  ದುರ್ಧೈವ. ತನ್ನ ರಾಜಕೀಯ ಅಸ್ತಿತ್ವಕ್ಕಾಗಿ ಈ ನಾಡಿನ ಸಂಸ್ಕೃತಿ, ಸಂಸ್ಕಾರ, ಪರಂಪರೆಗೆ ವಿಷಹಾಕಿದವರು ಯಾರು ಎನ್ನುವ ಸತ್ಯ  ಜನರಿಗೆ ಮನವರಿಕೆಯಾಗಿದೆ ಎಂದು ಹೇಳಿಕೆ ತಿಳಿಸಿದೆ.

ನಾಡು, ನುಡಿ, ಸಂಸ್ಕೃತಿಯ ಗಂಧಗಾಳಿ ಅರಿಯದ  ಮುಗ್ದ ಮಕ್ಕಳ ಮನಸ್ಸಿ ನೊಳಗೆ, ತಿರುಚಿದ ಇತಿಹಾಸ, ಸಾಹಿತ್ಯ, ಸಾಮಾಜಿಕ ಚಿಂತನೆಗಳನ್ನು ಬಿತ್ತಿ  ಎಲ್ಲೆಲ್ಲೂ ಗೊಂದಲವನ್ನು ಸೃಷ್ಟಿಸಲಾಗುತ್ತಿದೆ. ಕಳೆದ ೭೦ ವರ್ಷಗಳ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಮಾಡಿದ ಅಭಿವೃದ್ಧಿ ಸಾಧನೆಯ ಸಂಪತ್ತುಗಳನ್ನು ಮಾರಿಕೊಂಡು ದೇಶವನ್ನು ನಿರುದ್ಯೋಗ, ಬಡತನದ ಪ್ರಪಾತಕ್ಕೆ ತಳ್ಳಿದ ಬಿಜೆಪಿಗೆ ಕಾಂಗ್ರೆಸ್ ಪಕ್ಷಕ್ಕಿರುವ ಆಂತರೀಕ ಸ್ವಾಯತ್ತತೆ, ಸಾಂವಿಧಾನಿಕ ಬದ್ಧತೆ, ರಾಷ್ಟ್ರೀಯತಾ ಪ್ರಜ್ಞೆ, ಸಾಧನೆಯ ಇಚ್ಛಾಶಕ್ತಿಯ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X