ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರವಾಸ
ಉಡುಪಿ, ಮೇ೩೦: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ೩೧ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ರಾತ್ರಿ ಉಡುಪಿಗೆ ಆಗಮಿಸಿರುವ ಸಚಿವ ಮೇ ೩೧ರಂದು ಬೆಳಗ್ಗೆ ೯:೪೫ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯುವ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನ ಮಂತ್ರಿ ಅವರ ಸಂವಾದ ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಶುವರು.
Next Story