ಜೂ.10ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ; ಡಿ.ಕುಪೇಂದ್ರ ರೆಡ್ಡಿ ನಾಮಪತ್ರ ಸಲ್ಲಿಕೆ

ಬೆಂಗಳೂರು : ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 10 ರಂದು ನಡೆಯಲಿರುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಿ.ಕುಪೇಂದ್ರ ರೆಡ್ಡಿ ಅವರು ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಶಾಸಕರಾದ ಎಚ್.ಡಿ. ರೇವಣ್ಣ, ಎ.ಟಿ.ರಾಮಸ್ವಾಮಿ, ತಿಪ್ಪೇಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.
Next Story





