Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ನಗರದಲ್ಲಿ ಇ ತ್ಯಾಜ್ಯ ಸಂಗ್ರಹ...

ಉಡುಪಿ: ನಗರದಲ್ಲಿ ಇ ತ್ಯಾಜ್ಯ ಸಂಗ್ರಹ ಘಟಕ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ31 May 2022 7:02 PM IST
share
ಉಡುಪಿ: ನಗರದಲ್ಲಿ ಇ ತ್ಯಾಜ್ಯ ಸಂಗ್ರಹ ಘಟಕ ಉದ್ಘಾಟನೆ

ಉಡುಪಿ : ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರೋಟರಿ ಕ್ಲಬ್ ಉಡುಪಿ ರಾಯಲ್ ಇವರ ಆಶ್ರಯದಲ್ಲಿ ಇಂದ್ರಾಳಿಯ ಶ್ರೀಕೃಷ್ಣ ಪೆಟ್ರೋಲಿಯಂನ  ಸಹಭಾಗಿತ್ವದಲ್ಲಿ ಬೃಹತ್ ಈ ತ್ಯಾಜ್ಯ ಸಂಗ್ರಹ ಘಟಕವನ್ನು ಸೋಮವಾರ ಇಂದ್ರಾಳಿಯಲ್ಲಿ ರೋಟರಿ ಜಿಲ್ಲೆ ೩೧೮೨ರ ಗವರ್ನರ್ ರಾಮಚಂದ್ರ ಮೂರ್ತಿ ಸಾರ್ವಜನಿಕ ಉಪಯೋಗಕ್ಕಾಗಿ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಹೆಚ್ಚುತ್ತಿರುವ ತಂತ್ರಜ್ಞಾನ ಯುಗದಲ್ಲಿ ಈ ತ್ಯಾಜ್ಯಗಳ ಉತ್ಪಾದನೆ ಹೇರಳವಾಗಿದ್ದು ಅವು ಭೂಮಿಗೆ ಮಾರಕವಾಗಲಿದೆ. ಅವುಗಳನ್ನು ಸಂಗ್ರಹಿಸಿ ನಾಶ ಮಾಡುವಂತಹ ಅಥವಾ ಮರು ಬಳಕೆ ಮಾಡುವ ಪ್ರಯತ್ನಗಳನ್ನು ಮಾಡುವಲ್ಲಿ ಜನಜಾಗ್ರತಿ ಮೂಡಿಸ ಬೇಕಾಗಿದೆ.ಈ ನಿಟ್ಟಿ ಉಡುಪಿಯಲ್ಲಿ ನಡೆದಿರುವ ಪ್ರಯತ್ನ ಶ್ಲಾಘನೀಯವಾಗಿದ್ದು ಇದು ರಾಜ್ಯದ ಎಲ್ಲ ಕಡೆಗಳಲ್ಲೂ ನಡೆಯಲು ಸ್ಪೂರ್ತಿಯಾಗಲಿದೆ ಎಂದರು.

ಉಡುಪಿ ನಗರಭಾಗದಲ್ಲಿ ಈ ತ್ಯಾಜ್ಯ ಮುಕ್ತ ಮಾಡುವಲ್ಲಿ ಸಣ್ಣ ಪ್ರಯತ್ನ ಇದಾಗಿದ್ದು ಸಾರ್ವಜನಿಕರು ಇದರ ಉಪಯೋಗವನ್ನು ಪಡೆದು ಕೊಳ್ಳಬೇಕು ಮತ್ತು ಇದು ರಾಷ್ಟ್ರೀಯ ಹೆದ್ದಾರಿ ೧೬೯ ಅ ಪಕ್ಕದಲ್ಲಿರುವ ಇಂದ್ರಾಳಿ ಶ್ರೀಕೃಷ್ಣ ಪೆಟ್ರೋಲ್ ಬಂಕ್ ಎದುರು ಅಳವಡಿಸಲಾಗಿದೆ ಎಂದುಘಟಕದ ಪ್ರಾಯೋಜಕ ಲಕ್ಷ್ಮಿಕಾಂತ್ ಬೆಸ್ಕೂರ್ ಮಾಹಿತಿ ನೀಡಿದರು.

ರಾಯಲ್‌ನ ಅಧ್ಯಕ್ಷರಾದ ತೇಜೇಶ್ವರ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯರಾದ ಭಾರತಿ ಪ್ರಶಾಂತ್, ರಾಜು ಕಸ್ತೂರ್ಬಾ ನಗರ, ಅಶೋಕ್ ನಾಯ್ಕ್, ಮಂಜುನಾಥ್ ಮಣಿಪಾಲ, ವಲಯ ೪ರ ಸಹಾಯಕ ಗವರ್ನರ್ ಡಾ.ಸುರೇಶ ಶೆಣೈ, ವಲಯ ಸೇನಾನಿ ಉಮೇಶ್ ರಾವ್, ನಿಯೋಜಿತ ಸಹಾಯಕ ಗವನರ್ರ್ ರಾಮಚಂದ್ರ ಉಪಾಧ್ಯ, ಕ್ಲಬ್  ನಿರ್ದೇಶಕ ಸುಧಾಕರ್, ಕೀರ್ತಿರಾಜ್, ಮಹಮ್ಮದ್ ಮೌಲಾ ಮತ್ತಿತ ರರು ಹಾಜರಿದ್ದರು.

ಸ್ಥಾಪಕ ಅಧ್ಯಕ್ಷ ರತ್ನಾಕರ ಇಂದ್ರಾಳಿ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಮಂಗಳ ಚಂದ್ರಕಾಂತ್ ವಂದಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X