Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ...

ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ವೀಡಿಯೊ ದೃಶ್ಯಾವಳಿ ಸೋರಿಕೆ: ವರದಿ

ವಾರ್ತಾಭಾರತಿವಾರ್ತಾಭಾರತಿ31 May 2022 8:19 PM IST
share
ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ವೀಡಿಯೊ ದೃಶ್ಯಾವಳಿ ಸೋರಿಕೆ: ವರದಿ

ಹೊಸದಿಲ್ಲಿ: ನ್ಯಾಯಾಲಯದ ಆದೇಶದ ಮೇರೆಗೆ ನಡೆದ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ವೀಡಿಯೊ ದೃಶ್ಯಾವಳಿಗಳು ಮತ್ತು ಚಿತ್ರಗಳು ಸೋಮವಾರ, ಮೇ 31 ರಂದು ಸೋರಿಕೆಯಾಗಿದೆ ಎಂದು ವರದಿಯಾಗಿದೆ.  

Hindustantimes.com ವರದಿಯ ಪ್ರಕಾರ, ಸಮೀಕ್ಷೆಯ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾಣಿಸಿಕೊಂಡಿದ್ದು, ಕೆಲವು ಚಾನೆಲ್‌ಗಳಲ್ಲಿ ಪ್ರಸಾರವಾಗಿದೆ.

ಇದಕ್ಕೂ ಮುನ್ನ ಸೋಮವಾರ, ವಾರಣಾಸಿ ಜಿಲ್ಲಾ ನ್ಯಾಯಾಲಯ ಪ್ರಕರಣದ ವಿಚಾರಣೆ ನಡೆಸಿದ್ದು, ಪ್ರಕರಣದ ಐವರು ಅರ್ಜಿದಾರರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕರಣದ ಕಕ್ಷಿದಾರರೊಂದಿಗೆ ಹಂಚಿಕೊಳ್ಳಲು ಅವಕಾಶ ಮಾಡಿಕೊಟ್ಟಿತ್ತು. ಸಮೀಕ್ಷೆಯ ಚಿತ್ರಗಳು ಮತ್ತು ದೃಶ್ಯಾವಳಿಗಳನ್ನು ಮೇ 19 ರಂದು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಐವರು ಹಿಂದೂ ಮಹಿಳಾ ಅರ್ಜಿದಾರರು ಸಮೀಕ್ಷೆಯ ಫಲಿತಾಂಶಗಳಿಗೆ ಒತ್ತಾಯಿಸಿದರೆ, ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ನೋಡಿಕೊಳ್ಳುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಸಮೀಕ್ಷೆಯ ಫಲಿತಾಂಶಗಳನ್ನು ಸಾರ್ವಜನಿಕಗೊಳಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿತ್ತು.

ಕಕ್ಷಿದಾರರೊಂದಿಗೆ ಹಂಚಿಕೊಳ್ಳಲಾದ ಯಾವುದೇ ಚಿತ್ರಗಳು ಅಥವಾ ದೃಶ್ಯಾವಳಿಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಅಥವಾ ನ್ಯಾಯಾಲಯದ ಅನುಮತಿಯಿಲ್ಲದೆ ಯಾವುದೇ ಅನಧಿಕೃತ ಬಳಕೆಗೆ ಬಳಸಬಾರದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅದಾಗ್ಯೂ, ಕಕ್ಷಿದಾರರೊಂದಿಗೆ ಹಂಚಿಕೊಂಡ ಬೆನ್ನಲ್ಲೇ ಸಮೀಕ್ಷೆಯ ದೃಶ್ಯ, ಚಿತ್ರಗಳು ಸೋರಿಕೆಯಾಗಿದೆ.

ಮಸೀದಿ ಸಮಿತಿಯನ್ನು ಪ್ರತಿನಿಧಿಸುವ ವಕೀಲ ಅಭಯನಾಥ್ ಯಾದವ್, ಅರ್ಜಿದಾರರಲ್ಲಿ ಒಬ್ಬರು ಸಮೀಕ್ಷೆಯ ದೃಶ್ಯಗಳನ್ನು ಸೋರಿಕೆ ಮಾಡಿದ್ದಾರೆ, ಇದು "ಪಿತೂರಿ" ಮತ್ತು "ಸಾರ್ವಜನಿಕರನ್ನು ಗೊಂದಲಗೊಳಿಸುವ ಪ್ರಯತ್ನ" ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X