Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಕೆಎಸ್ಸಾರ್ಟಿಸಿ ವತಿಯಿಂದ...

ಬೆಂಗಳೂರು: ಕೆಎಸ್ಸಾರ್ಟಿಸಿ ವತಿಯಿಂದ 'ವಿಶ್ವ ತಂಬಾಕು ರಹಿತ ದಿನಾಚರಣೆ'

ವಾರ್ತಾಭಾರತಿವಾರ್ತಾಭಾರತಿ31 May 2022 11:10 PM IST
share
ಬೆಂಗಳೂರು: ಕೆಎಸ್ಸಾರ್ಟಿಸಿ ವತಿಯಿಂದ ವಿಶ್ವ ತಂಬಾಕು ರಹಿತ ದಿನಾಚರಣೆ

ಬೆಂಗಳೂರು:  ಕೆಎಸ್ಸಾರ್ಟಿಸಿ ವತಿಯಿಂದ ‘ವಿಶ್ವ ತಂಬಾಕು ರಹಿತ ದಿನಾಚರಣೆ' ಅಂಗವಾಗಿ ಮಂಗಳವಾರ ತಂಬಾಕು ನಿಯಂತ್ರಣ ಮಂಡಳಿ ಹಾಗೂ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಾಲಕ/ನಿರ್ವಾಹಕ ಹಾಗೂ ಸಿಬ್ಬಂದಿಗೆ ತಂಬಾಕು, ಪಾನ್ ಮಸಾಲ, ಸಿಗರೇಟ್ ಸೇವನೆಯಿಂದ ಆಗುವ ದುಷ್ಪರಿಣಾಮ-ನಿಯಂತ್ರಣ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು.

•ಚಾಲಕ/ನಿರ್ವಾಹಕ ಹಾಗೂ ಇತರೆ ಸಿಬ್ಬಂದಿಗಳಿಗೆ ತಂಬಾಕು, ಪಾನ್ ಮಸಾಲ, ಸಿಗರೇಟ್ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಹಾಗೂ ನಿಯಂತ್ರಣ ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು.

•ನಿಗಮದ ನೌಕರರಿಗೆ, ಸಾರ್ವಜನಿಕರಿಗೆ ಉಚಿತ ಆರೋಗ್ಯತಪಾಸಣೆ ಕೈಗೊಳ್ಳಲಾಗಿತ್ತು.

•ತಂಬಾಕು, ಪಾನ್ ಮಸಾಲ, ಸಿಗರೇಟ್ ಸೇವನೆಯಿಂದ ಪರಿಸರ ಮತ್ತು ಮಾನವರಲ್ಲಿ ಉಂಟಾಗುವ ದುಷ್ಪರಿಣಾಮವನ್ನು ತಡೆಗಟ್ಟಲು ಅರಿವು ಮೂಡಿಸುವಂತಹ ಛಾಯಾ ಚಿತ್ರಗಳನ್ನು ಪ್ರದರ್ಶಿಸುವುದರ ಜೊತೆಗೆ ವಿಡಿಯೋ ಮತ್ತು ಆಡಿಯೋಗಳ ಮಾಹಿತಿಯನ್ನು ಬಸ್ ನಿಲ್ದಾಣದಲ್ಲಿ ಒದಗಿಸಿರುವ ಮಾನಿಟರ್ಗಳಲ್ಲಿ ಪ್ರದರ್ಶಿಸಲಾಗಿತ್ತು.

•ಬಸ್ ನಿಲ್ದಾಣದಲ್ಲಿರುವ ಧ್ವನಿವರ್ದಕಗಳ ಮೂಲಕ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಅರಿವು ಮೂಡಿಸುವಂತಹ ಮಾಹಿತಿಗಳನ್ನು ನೀಡುವುದರ ಜೊತೆಗೆ ಭಿತ್ತಿಪತ್ರಗಳನ್ನು ಹಂಚಲಾಯಿತು.

•ಸಂಸ್ಥೆಯ ಎಲ್ಲಾ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ/ ಕಛೇರಿ/ಘಟಕ/ ವಿಭಾಗೀಯ ಹಾಗೂ ಪ್ರಾದೇಶಿಕ ಕಾರ್ಯಾಗಾರ/ತರಬೇತಿ ಕೇಂದ್ರ / ಕ್ಯಾಂಟೀನ್ಗಳ ಆವರಣಗಳಲ್ಲಿ ‘ಧೂಮಪಾನ ನಿಷೇಧಿಸಿದೆ’ಎಂಬ ಫಲಕಗಳನ್ನು ಈಗಾಗಲೇ ಪ್ರದರ್ಶಿಸಲಾಗಿದ್ದು, ಉಲ್ಲಂಘಿಸದ್ದಲ್ಲಿ ರೂ.200/- ದಂಡವನ್ನು ವಿಧಿಸಲಾಗುತ್ತಿದ್ದು, 2021-22ನೇ ಸಾಲಿನಲ್ಲಿ‌ನಿಗಮದ ವ್ಯಾಪ್ತಿಯಲ್ಲಿ ರೂ.1,27,560.00/- ದಂಡವನ್ನು ವಸೂಲಿ ಮಾಡಲಾಗಿರುತ್ತದೆ.

ಸದರಿ ಕಾರ್ಯಕ್ರಮದಲ್ಲಿ ಶ್ರೀ, ಅನಿಲ್ ಕುಮಾರ್ ಎಂ,ಉಪ ಮುಖ್ಯ ಯಾಂತ್ರಿಕ ಅಭಿಯಂತರರು ಹಾಗೂ ಶ್ರೀ, ಚಂದ್ರಶೇಖರ್ ಹೆಚ್.ಸಿ, ವಿಭಾಗೀಯ ನಿಯಂತ್ರಣಾಧಿಕಾರಿ, ಕೆಂಪೇಗೌಡ ಬಸ್ ನಿಲ್ದಾಣ, ಬೆಂಗಳೂರು ಮತ್ತು ಶ್ರೀ, ಪ್ರಭಾಕರ ಪ್ರಾಜೆಕ್ಟ್ ಮಾನ್ಯೇಜರ್,ರಾಜ್ಯ ತಂಬಾಕು ನಿಯಂತ್ರಣ ಮಂಡಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆರವರು ಹಾಗೂ ಇತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X