Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ರಾಷ್ಟ್ರ ಧ್ವಜವನ್ನು ಯಂತ್ರದಲ್ಲಿ...

"ರಾಷ್ಟ್ರ ಧ್ವಜವನ್ನು ಯಂತ್ರದಲ್ಲಿ ನಿರ್ಮಿಸಬಹುದು, ಪಾಲಿಯೆಸ್ಟರ್ ಬಟ್ಟೆಯನ್ನೂ ಬಳಸಬಹುದು"

ಕೇಂದ್ರ ಸರಕಾರದ ಯೋಜನೆಗಾಗಿ ಧ್ವಜ ಸಂಹಿತೆಗೆ ತಿದ್ದುಪಡಿ

ವಾರ್ತಾಭಾರತಿವಾರ್ತಾಭಾರತಿ1 Jun 2022 4:18 PM IST
share
ರಾಷ್ಟ್ರ ಧ್ವಜವನ್ನು ಯಂತ್ರದಲ್ಲಿ ನಿರ್ಮಿಸಬಹುದು, ಪಾಲಿಯೆಸ್ಟರ್ ಬಟ್ಟೆಯನ್ನೂ ಬಳಸಬಹುದು

 ಹೊಸದಿಲ್ಲಿ: ಪಾಲಿಯೆಸ್ಟರ್ ಮತ್ತು ಯಂತ್ರ ನಿರ್ಮಿತ ರಾಷ್ಟ್ರಧ್ವಜಗಳನ್ನು ಸಿದ್ಧಪಡಿಸಲು ಅನುಮತಿಸುವ ಸಲುವಾಗಿ ಕೇಂದ್ರ ಸರಕಾರ ಫ್ಲ್ಯಾಗ್ ಕೋಡ್ ಆಫ್ ಇಂಡಿಯಾಗೆ ಕಳೆದ ವರ್ಷ ತಿದ್ದುಪಡಿ ತಂದಿದೆ. ಎಲ್ಲಾ ಸರಕಾರಿ ಕಟ್ಟಡಗಳು, ಖಾಸಗಿ ಕಚೇರಿಗಳು ನಿವಾಸಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ʼಹರ್ ಘರ್ ತಿರಂಗಾʼ ಯೋಜನೆಗೆ ಸಾಕಷ್ಟು ಧ್ವಜಗಳು ಲಭ್ಯಗೊಳಿಸುವುದು ಇದರ ಉದ್ದೇಶವಾಗಿದೆ ಎಂದು thehindu.com ವರದಿ ಮಾಡಿದೆ. ಈ ಹಿಂದೆ ಕೇವಲ ಕೈಮಗ್ಗದ ಹತ್ತಿಯ, ಉಣ್ಣೆ, ರೇಷ್ಮೆ ಅಥವಾ ಖಾದಿ ಧ್ವಜಗಳನ್ನು ಮಾತ್ರ ಅನುಮತಿಸಲಾಗಿತ್ತು.

ಫ್ಲ್ಯಾಗ್ ಕೋಡ್ ಆಫ್ ಇಂಡಿಯಾ 2022 ಅಧಿಸೂಚನೆಯನ್ನು ಕಳೆದ ವರ್ಷದ ಡಿಸೆಂಬರ್ 30 ರಂದು ಗೃಹ ವ್ಯವಹಾರಗಳ ಸಚಿವಾಲಯ ಹೊರಡಿಸಿದ್ದು ಅದರಲ್ಲಿ ಮೇಲಿನ ಮಾಹಿತಿ ನೀಡಲಾಗಿದೆ ಹಾಗೂ ಈಗ "ಹ್ಯಾಂಡ್ ಸ್ಪನ್, ಕೈಮಗ್ಗದ ಅಥವಾ ಯಂತ್ರ ನಿರ್ಮಿತ ಕಾಟನ್/ಪಾಲಿಯೆಸ್ಟರ್/ಉಣ್ಣೆ/ಸಿಲ್ಕ್ ಖಾದಿ ಬಟ್ಟೆಗಳನ್ನು ಬಳಸಬಹುದು" ಎಂದು ಬರೆಯಲಾಗಿದೆ.

ಆಜಾದಿ ಕಾ ಅಮೃತ್ ಮಹೋತ್ಸವ ಯೋಜನೆಯಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹರ್ ಘರ್ ತಿರಂಗಾ ಯೋಜನೆಯನ್ನು ಘೋಷಿಸಿದ್ದರು. ಎಪ್ರಿಲ್ 12ರಂದು ಜಾರಿಯಾದ ಈ ಯೋಜನೆಯಡಿ ಭಾರತೀಯರಿಗೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಅರಳಿಸಲು ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ. ಜನರಲ್ಲಿ ದೇಶಭಕ್ತಿಯ ಭಾವನೆ ಉದ್ದೀಪನಗೊಳಿಸುವುದು ಇದರ ಉದ್ದೇಶವೆಂದೂ ಸರಕಾರ ಹೇಳಿದೆ.

ಮೇ 13 ರಂದು ಕ್ಯಾಬಿನೆಟ್ ಕಾರ್ಯದರ್ಶಿ ಉನ್ನತ ಮಟ್ಟದ ಸಭೆಯನ್ನೂ ನಡೆಸಿದ್ದು ಎಲ್ಲಾ ಸಚಿವಾಲಯಗಳು, ಇಲಾಖೆಗಳು, ಸಾರ್ವಜನಿಕ ರಂಗದ ಸಂಸ್ಥೆಗಳು, ನಾಗರಿಕ ಸಂಘಟನೆಗಳು ಸ್ವಸಹಾಯ ಸಂಘಗಳ ಸಕ್ರಿಯ ಭಾಗವಹಿಸುವಿಕೆಯನ್ನು ಕೋರಲಾಗಿದೆ ಎಂದು ಮೇ 20ರಂದು ಸಂಸ್ಕೃತಿ ಸಚಿವಾಲಯವು ಎಲ್ಲಾ ಸರಕಾರಿ ಇಲಾಖೆಗಳಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X