Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಐಟಿ, ಬಿಟಿ ಕ್ಷೇತ್ರಗಳಲ್ಲಿ ರಾಜ್ಯದ...

ಐಟಿ, ಬಿಟಿ ಕ್ಷೇತ್ರಗಳಲ್ಲಿ ರಾಜ್ಯದ ನೆರವು ಕೋರಿದ ಮೊರಾಕ್ಕೊ: ಸಚಿವ ಅಶ್ವತ್ಥನಾರಾಯಣ ಜತೆ ಉನ್ನತ ಮಟ್ಟದ ನಿಯೋಗದ ಭೇಟಿ

ವಾರ್ತಾಭಾರತಿವಾರ್ತಾಭಾರತಿ1 Jun 2022 5:14 PM IST
share
ಐಟಿ, ಬಿಟಿ ಕ್ಷೇತ್ರಗಳಲ್ಲಿ ರಾಜ್ಯದ ನೆರವು ಕೋರಿದ ಮೊರಾಕ್ಕೊ: ಸಚಿವ ಅಶ್ವತ್ಥನಾರಾಯಣ ಜತೆ ಉನ್ನತ ಮಟ್ಟದ ನಿಯೋಗದ ಭೇಟಿ

ಬೆಂಗಳೂರು: ಅಭಿವೃದ್ಧಿಶೀಲ ದೇಶವಾಗಿರುವ ಮೊರಾಕ್ಕೊಗೆ ರಾಜ್ಯವು ಐಟಿ, ಬಿಟಿ, ನವೋದ್ಯಮ ಮತ್ತು ಕೌಶಲ್ಯಾಭಿವೃದ್ಧಿ ಪೂರೈಕೆಗಳಲ್ಲಿ ಸಂಪೂರ್ಣ ಸಹಕಾರ ನೀಡಲಿದೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಬುಧವಾರ ಇಲ್ಲಿ ಭರವಸೆ ನೀಡಿದರು.

ಮೊರಾಕ್ಕೊದ ಡಿಜಿಟಲ್ ವ್ಯವಹಾರಗಳು ಮತ್ತು ಆಡಳಿತ ಸುಧಾರಣೆ ಸಚಿವೆ ಘಿಟಾ ಮೆಜೌರ್ ನೇತೃತ್ವದ ನಿಯೋಗದ ಜತೆ ಇಲ್ಲಿ ಸಭೆ ನಡೆಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ರಾಜ್ಯದಲ್ಲಿರುವ ಐಟಿ, ಬಿಟಿ, ಸ್ಟಾರ್ಟಪ್ ವಲಯಗಳ ಕಾರ್ಯ ಪರಿಸರ ಮತ್ತು ಸರಕಾರವು ಇವುಗಳಿಗೆ ನೀಡುತ್ತಿರುವ ರಿಯಾಯಿತಿ, ಸೌಲಭ್ಯಗಳು ಮತ್ತು ಉತ್ತೇಜನಾ ಉಪಕ್ರಮಗಳನ್ನು ವಿವರಿಸಿದರು.

ಅಲ್ಲದೆ, ಒಂದೆರಡು ದಿನಗಳಲ್ಲಿ ರಾಜ್ಯದಲ್ಲಿ ಸಕ್ರಿಯರಾಗಿರುವ ಈ ಕ್ಷೇತ್ರಗಳ ಪರಿಣತರು ಮತ್ತು ಉದ್ಯಮಿಗಳೊಂದಿಗೆ ಮೊರಾಕ್ಕೊ ನಿಯೋಗದ ಭೇಟಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಮೊರಾಕ್ಕೊದ ತಂಡವು ಬೆಂಗಳೂರಿನಲ್ಲಿ ಶುಕ್ರವಾರದವರೆಗೆ ಇರಲಿದೆ.

ಕರ್ನಾಟಕವು ನವೋದ್ಯಮಗಳಾದ ಎಡುಟೆಕ್, ಅಗ್ರಿಟೆಕ್, ಫಿನ್‌ಟೆಕ್‌ ಇತ್ಯಾದಿಗಳಲ್ಲಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಪರಿಣತಿಯ ಲಾಭವನ್ನು ಪಡೆದುಕೊಳ್ಳುವುದು ತಮ್ಮ ಉದ್ದೇಶವಾಗಿದೆ ಎಂದು ಮೊರಾಕ್ಕೊ ನಿಯೋಗದ ಪರವಾಗಿ ಘಿಟ್ಟಾ ಅವರು ಮನದಟ್ಟು ಮಾಡಿಕೊಟ್ಟರು.

ಅಲ್ಲದೆ, ಆಧುನಿಕ ತಂತ್ರಜ್ಞಾನಗಳಿಗೆ ತೆರೆದುಕೊಂಡಿರುವ ಕರ್ನಾಟಕವು ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗಳಲ್ಲಿ ಅನನ್ಯ ಸಾಧನೆ ಮಾಡಿರುವುದು ತಮಗೆ ತಿಳಿದಿದೆ. ಹೀಗಾಗಿಯೇ ಸಹಕಾರ ವರ್ಧನೆಯನ್ನು ಅರಸಿಕೊಂಡು ಬೆಂಗಳೂರಿಗೆ ಬಂದಿದ್ದೇವೆ. ಇದರಿಂದ ಮೊರಾಕ್ಕೊದ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಬಹುದು ಎನ್ನುವುದು ತಮ್ಮ ನಿರೀಕ್ಷೆಯಾಗಿದೆ ಎಂದು ಅವರು ವಿವರಿಸಿದರು.

ಇದಕ್ಕೆ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ ಅಶ್ವತ್ಥನಾರಾಯಣ, `ರಾಜ್ಯವು ಈ ಎಲ್ಲ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಯು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ರಾಜ್ಯವು ಈಗಾಗಲೇ ಹಲವು ದೇಶಗಳೊಂದಿಗೆ ಸಹಕಾರ ಒಡಂಬಡಿಕೆ ಮಾಡಿಕೊಂಡಿದ್ದು, ಸಹಾಯಹಸ್ತ ಚಾಚಿದೆ. ಮೊರಾಕ್ಕೊಗೆ ಕೂಡ ಮುಂಬರುವ ದಿನಗಳಲ್ಲಿ ನೆರವು ನೀಡಲಾಗುವುದು' ಎಂದು ನಿಯೋಗಕ್ಕೆ ಹೇಳಿದರು.

ಸಚಿವರು ಇದೇ ಸಂದರ್ಭದಲ್ಲಿ ಮೊರೊಕ್ಕೊ ನಿಯೋಗಕ್ಕೆ ಬೆಂಗಳೂರು ಟೆಕ್ ಸಮಿಟ್ ನಲ್ಲಿ ಭಾಗವಹಿಸುವಂತೆ ಸಚಿವರು ಆಹ್ವಾನ‌ ನೀಡಿದರು.

ಮಾತುಕತೆಯಲ್ಲಿ ರಾಜ್ಯ ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್, ಮೊರಾಕ್ಕೊ ನಿಯೋಗದಲ್ಲಿ ಭಾರತೀಯ ರಾಯಭಾರಿ ಮೊಹಮದ್ ಮಾಲಿಕಿ, ಸಚಿವರ ತಂಡದ ಮುಖ್ಯಸ್ಥೆ ಸಲ್ಮಾ ಬೌರಿಮೆಚ್ ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X