Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. "ಜಾತ್ಯತೀತತೆ, ಸೌಹಾರ್ದ, ಅಹಿಂಸೆಯ ಮೇಲೆ...

"ಜಾತ್ಯತೀತತೆ, ಸೌಹಾರ್ದ, ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ"

ಡಿವಿ ಸದಾನಂದ ಗೌಡ ಟೀಕೆಗೆ ಸಿದ್ದರಾಮಯ್ಯ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ2 Jun 2022 11:05 AM IST
share
ಜಾತ್ಯತೀತತೆ, ಸೌಹಾರ್ದ, ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ

ಬೆಂಗಳೂರು, ಜೂ.2: 'ಆರೆಸ್ಸೆಸ್ ಕಂಡರೆ ನನಗೆ ಭಯ' ಎಂದು‌ ಮಾಜಿ‌ ಮುಖ್ಯಮಂತ್ರಿ ಡಿ.ವಿ.ಸದಾನಂದ ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಆರೆಸ್ಸೆಸ್ ಕಂಡರೆ ಭಯ ಇದೆ. ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ತನ್ನ ವಿರುದ್ಧದ ಡಿ.ವಿ.ಸದಾನಂದರ ಟೀಕೆಗೆ ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಡಿ.ವಿ.ಸದಾನಂದ ಯಾಕೆ ತನ್ನ‌ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. ಆರೆಸ್ಸೆಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ ಆರೆಸ್ಸೆಸ್ ಮೇಲೆ ದೇಶದ ಮೊದಲ ಗೃಹಸಚಿವ‌ ವಲ್ಲಭಭಾಯಿ‌ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂದು ಕುಟಕಿದ್ದಾರೆ.

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ ಆರೆಸ್ಸೆಸ್ ಬಗ್ಗೆ ಭಯ ಇದೆ. ಮೀಸಲಾತಿ, ಭೂ ಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಆರೆಸ್ಸೆಸ್ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ ಆರೆಸ್ಸೆಸ್ ಬಗ್ಗೆ ಭಯ ಸಹಜ ಅಲ್ಲವೇ  ಡಿ.ವಿ.ಸದಾನಂದ ಅವರೇ?

ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ. ಆರೆಸ್ಸೆಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ?‌ ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಆರ್.ಎಸ್.ಎಸ್ ಕಂಡರೆ ನನಗೆ ಭಯ ಎಂದು‌ ಮಾಜಿ‌ ಮುಖ್ಯಮಂತ್ರಿ @DVSadanandGowda ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ @RSSorg ಕಂಡರೆ ಭಯ ಇದೆ. 1/8#AryanRSS pic.twitter.com/lwLfyE1tJa

— Siddaramaiah (@siddaramaiah) June 2, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X