Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ;...

ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ3 Jun 2022 12:15 PM IST
share
ಪತ್ರಕರ್ತರ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು: ಉಪ್ಪಿನಂಗಡಿ ಸರಕಾರಿ ಕಾಲೇಜಿನ ಹಿಜಾಬ್ ವಿವಾದದ ವರದಿಗೆ ತೆರಳಿದ ಪತ್ರಕರ್ತರ ಮೇಲೆ ನಡೆದ ಹಲ್ಲೆಯ ಕುರಿತು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಮತ್ತು ದುಷ್ಕರ್ಮಿಗಳನ್ನು ಬಂಧಿಸುಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ನೀಡಿದ ಮನವಿಯನ್ನು ಸ್ವೀಕರಿಸಿ ಜಿಲ್ಲಾಧಿಕಾರಿ ಮಾತನಾಡಿದರು.

ಕಾಲೇಜಿಗೆ ಪತ್ರಕರ್ತರು ವಾಸ್ತವ ವರದಿ ಮಾಡಲು ತೆರಳಿದಾಗ ವಿದ್ಯಾರ್ಥಿಗಳು ಪತ್ರಕರ್ತರನ್ನು ದಿಗ್ಬಂಧಿಸಿ, ದುವರ್ತನೆ ತೋರಿಸಿದ್ದಾರೆ. ತಪ್ಪಿತಸ್ಥ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರಕಾರ ಪತ್ರಕರ್ತರಿಗೆ ಸೂಕ್ತ ಭದ್ರತೆ ನೀಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮನವಿ ಮಾಡಿದರು.

ದಕ್ಷಿಣ‌ ಕನ್ನಡ ಜಿಲ್ಲಾ‌ ಎಸ್ಪಿ ಭಗವಾನ್ ಹೃಷಿಕೇಶ್ ಸೋನಾವಣೆ ಅವರಿಗೂ ಮನವಿ ಸಲ್ಲಿಸಲಾಯಿತು.

ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷರಾದ ಭಾಸ್ಕರ ರೈ ಕಟ್ಟ, ರಾಜೇಶ್ ಕೆ. ಪೂಜಾರಿ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸದಸ್ಯರಾದ ವಿಲ್ಫ್ರೆಡ್,  ಭರತ್ ರಾಜ್, ಪ್ರೆಸ್ ಕ್ಲಬ್  ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರೀಫ್ ಪಡುಬಿದ್ರೆ, ಸದಸ್ಯರಾದ ಕಿಶನ್, ಅಶೋಕ್ ಪೂಜಾರಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X