Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತಮಿಳು ಸಿನಿಮಾ ನಿರ್ದೇಶಕ ಅಟ್ಲೀಯೊಂದಿಗಿನ...

ತಮಿಳು ಸಿನಿಮಾ ನಿರ್ದೇಶಕ ಅಟ್ಲೀಯೊಂದಿಗಿನ ಹೊಸ ಸಿನಿಮಾದ ಕುರಿತು ಘೋಷಣೆ ಮಾಡಿದ ಶಾರೂಖ್‌ ಖಾನ್‌

ಸಾಮಾಜಿಕ ತಾಣದಲ್ಲಿ ಟ್ರೆಂಡಿಂಗ್‌ ಆಗುತ್ತಿರುವ ಟೀಸರ್

ವಾರ್ತಾಭಾರತಿವಾರ್ತಾಭಾರತಿ3 Jun 2022 3:23 PM IST
share
ತಮಿಳು ಸಿನಿಮಾ ನಿರ್ದೇಶಕ ಅಟ್ಲೀಯೊಂದಿಗಿನ ಹೊಸ ಸಿನಿಮಾದ ಕುರಿತು ಘೋಷಣೆ ಮಾಡಿದ ಶಾರೂಖ್‌ ಖಾನ್‌

ಮುಂಬೈ: ಶಾರೂಖ್‌ ಖಾನ್‌ ಅಭಿಮಾನಿಗಳಿಗೆ ಸಂತಸ ತರುವಂತಹ ಸುದ್ದಿಯೊಂದನ್ನು ನಟ ಘೋಷಣೆ ಘೋಷಣೆ ಮಾಡಿದ್ದು, ತಮ್ಮ ಮುಂದಿನ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ. ದಕ್ಷಿಣ ಭಾರತದ ತಮಿಳು ಚಿತ್ರರಂಗದಲ್ಲಿ ಮಿಂಚಿದ್ದ ಅಟ್ಲೀ ನಿರ್ದೇಶನದಲ್ಲಿ ನೂತನ ʼಜವಾನ್‌ʼ ಸಿನಿಮಾ ಮೂಡಿಬರಲಿದೆ. ಮುಖ್ಯಭೂಮಿಕೆಯಲ್ಲಿ ಶಾರೂಖ್‌ ಖಾನ್‌ ಜೊತೆಗೆ ನಯನತಾರಾ ನಟಿಸಲಿದ್ದಾರೆ. ಸಿನಿಮಾದ ಟೀಸರ್‌ ಅನ್ನೂ ಬಿಡುಗಡೆ ಮಾಡಲಾಗಿದ್ದು, ಸಿನಿಮಾವು ಜೂನ್‌ 2 ೨೦೨೩ ರಂದು ಬಿಡುಗಡೆಯಾಗಲಿದೆ ಎಂದು ರೆಡ್‌ ಚಿಲ್ಲೀಸ್‌ ಎಂಟರ್‌ಟೈನ್‌ಮೆಂಟ್‌ ಮಾಹಿತಿ ನೀಡಿದೆ.

ವರದಿಗಳ ಪ್ರಕಾರ ಈ ಸಿನಿಮಾದಲ್ಲಿ ಶಾರೂಖ್‌ ಖಾನ್‌ ಡಬಲ್‌ ರೋಲ್‌ ಮಾಡಲಿದ್ದಾರೆ. ನಯನತಾರಾ ತನಿಖಾ ಅಧಿಕಾರಿಯ ಪಾತ್ರ ನಿರ್ವಹಿಸಲಿದ್ದಾರೆ. " ಶಾರೂಖ್‌ ಖಾನ್‌ ಮತ್ತು ಅಟ್ಲೀ ಸಂಯೋಜನೆಯಲ್ಲಿ ಜವಾನ್‌ ಸಿನಿಮಾವು ಜೂನ್‌ 2 2023ರಲ್ಲಿ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ" ಸಾಮಾಜಿಕ ತಾಣದಲ್ಲಿ ಮಾಹಿತಿ ನೀಡಲಾಗಿದೆ. ಸಿನಿಮಾದಲ್ಲಿ ಭಾರತದಾದ್ಯಂತ ಹಲವು ಕಲಾವಿದರು ನಟಿಸಲಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ಶಾರುಖ್ ಖಾನ್, “ಜವಾನ್ ಒಂದು ಸಾರ್ವತ್ರಿಕ ಕಥೆಯಾಗಿದ್ದು ಅದು ಭಾಷೆಗಳು, ಭೌಗೋಳಿಕತೆಗಳನ್ನು ಮೀರಿದೆ ಮತ್ತು ಎಲ್ಲರೂ ಈ ಸಿನಿಮಾವನ್ನು ಆನಂದಿಸಬಹುದಾಗಿದೆ. ಈ ವಿಶಿಷ್ಟ ಚಲನಚಿತ್ರವನ್ನು ರಚಿಸಿದ ಕ್ರೆಡಿಟ್ ಅಟ್ಲೀ ಅವರಿಗೆ ಸಲ್ಲುತ್ತದೆ. ಇದು ನನಗೆ ಆಕ್ಷನ್ ಚಿತ್ರಗಳನ್ನು ಇಷ್ಟಪಡುವ ನನಗೆ ಅದ್ಭುತ ಅನುಭವವಾಗಿದೆ” ಎಂದು ಹೇಳಿದ್ದಾರೆ.

ಜವಾನ್‌ ನಿರ್ಮಾಣದ ಕುರಿತು ಮಾತನಾಡಿದ ನಿರ್ದೇಶಕ ಅಟ್ಲಿ, “ಜವಾನ್‌ನಲ್ಲಿ ಪ್ರತಿಯೊಬ್ಬರಿಗೂ ಅವರದ್ದೇ ಆದ ವಿಶೇಷತೆಗಳಿವೆ. ಅದು ಕ್ರಿಯೆಗಳು, ಭಾವನೆಗಳು, ನಾಟಕ ಎಲ್ಲವನ್ನೂ ಜೊತೆಯಾಗಿ ನೇಯ್ದ ದೃಶ್ಯ ಚಮತ್ಕಾರವನ್ನು ಸೃಷ್ಟಿಸುತ್ತದೆ. ಪ್ರೇಕ್ಷಕರಿಗೆ ಅಸಾಧಾರಣವಾದ ಅನುಭವವನ್ನು ನೀಡಲು ನಾನು ಬಯಸುತ್ತೇನೆ, ಅವರೆಲ್ಲರೂ ಒಟ್ಟಿಗೆ ಆನಂದಿಸಬಹುದಾಗಿದೆ" ಎಂದು ಹೇಳಿದ್ದಾರೆ.

Feeling emotional, excited & blessed .
Grew up admiring you but never imagined that I would be directing you sir.@iamsrk & I proudly present to you #Jawan https://t.co/UsquV4MRC8
Releasing on 2nd June 2023, in Hindi, Tamil, Telugu, Malayalam & Kannada@gaurikhan @RedChilliesEnt

— atlee (@Atlee_dir) June 3, 2022

Ready #JawanTeaser

2 JUNE 2023#ShahRukhKhan #Jawan @anirudhofficial @iamsrk pic.twitter.com/GLznHQAr2p

— Thyview (@Thyview) June 3, 2022

When @iamsrk and @atlee_dir come together, it’s bound to blow your mind
Get ready for the action entertainer #Jawan, in cinemas on 2nd June 2023!https://t.co/xMsMCKODFk

Releasing in Hindi, Tamil, Telugu, Malayalam and Kannada.@gaurikhan @VenkyMysore

— Red Chillies Entertainment (@RedChilliesEnt) June 3, 2022

An action-packed 2023!!⁰Bringing #Jawan to you, an explosive entertainer in cinemas 2nd June 2023.⁰In Hindi, Tamil, Telugu, Malayalam and Kannada.
@gaurikhan @Atlee_dir @RedChilliesEnt https://t.co/3MWGKNwAwZ

— Shah Rukh Khan (@iamsrk) June 3, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X