Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರವಾದಿ ವಿರುದ್ಧ ನಿಂದನಾತ್ಮಕ ಹೇಳಿಕೆ...

ಪ್ರವಾದಿ ವಿರುದ್ಧ ನಿಂದನಾತ್ಮಕ ಹೇಳಿಕೆ ವಿರುದ್ಧ ಪ್ರತಿಭಟನೆಯಲ್ಲಿ ಪೊಲೀಸ್ ಲಾಠಿ ಚಾರ್ಜ್: ಪರಿಸ್ಥಿತಿ ವಿಕೋಪಕ್ಕೆ

ವಾರ್ತಾಭಾರತಿವಾರ್ತಾಭಾರತಿ3 Jun 2022 5:54 PM IST
share
ಪ್ರವಾದಿ ವಿರುದ್ಧ ನಿಂದನಾತ್ಮಕ ಹೇಳಿಕೆ ವಿರುದ್ಧ ಪ್ರತಿಭಟನೆಯಲ್ಲಿ ಪೊಲೀಸ್ ಲಾಠಿ ಚಾರ್ಜ್: ಪರಿಸ್ಥಿತಿ ವಿಕೋಪಕ್ಕೆ

ಕಾನ್ಪುರ: ಪ್ರವಾದಿ ಮುಹಮ್ಮದ್ ಕುರಿತು ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ವಿರೋಧಿಸಿ ಶುಕ್ರವಾರ ಉತ್ತರ ಪ್ರದೇಶದ ಕಾನ್ಪುರ ನಗರದಲ್ಲಿ ಮುಸ್ಲಿಂ ಸಂಘಟನೆಗಳು ಬಂದ್ ಕರೆ ನೀಡಿದ್ದು, ಬಂದ್‌ ವೇಳೆ ಹಿಂಸಾಚಾರ ಭುಗಿಲೆದ್ದಿದೆ ಎಂದು HindustanTimes ವರದಿ ಮಾಡಿದೆ.

ಬೆಕೊಂಗಂಜ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ ಎಂದು ಎಂದು Jansatta ವರದಿ ಮಾಡಿದೆ.

 ಅದಾಗ್ಯೂ, ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇಹಾ ಶರ್ಮಾ ತಿಳಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಘಟನೆ ಸಂಬಂಧಿಸಿ ಇದುವರೆಗೂ 3 ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 26 ರಂದು ಟೈಮ್ಸ್ ನೌನಲ್ಲಿ ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಾಲಯ ವಿವಾದದ ಕುರಿತು ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕಿ ಪ್ರವಾದಿ ಮಹಮ್ಮದ್‌ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ‌ 

Violence, massive stone pelting in UP's Kanpur. This happening on the day when top investors of the country are attending ground breaking ceremony in UP to explore investment opportunities. pic.twitter.com/fK0qu0lKPA

— Piyush Rai (@Benarasiyaa) June 3, 2022

कानपुर में भारी बवाल...

दो समुदाय आमने-सामने, लाठीचार्ज pic.twitter.com/DCl6XpPOuL

— Suraj Shukla (@suraj_livee) June 3, 2022

Violence broke out in #Kanpur during shutdown called by a Muslim organization protesting against alleged remarks on prophet by BJP's Nupur Sharma. pic.twitter.com/pXomzrbYuN

— Saurabh Trivedi (@saurabh3vedi) June 3, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X