Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. VIDEO- ಬಸವಣ್ಣನವರ ಕುರಿತು ವಾಸ್ತವ...

VIDEO- ಬಸವಣ್ಣನವರ ಕುರಿತು ವಾಸ್ತವ ವಿಚಾರವೇನಿದೆ ಅದನ್ನು ಮಾತ್ರ ಪಠ್ಯದಲ್ಲಿ ಸೇರಿಸಿ: ಸಿದ್ಧಲಿಂಗ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ3 Jun 2022 1:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
VIDEO- ಬಸವಣ್ಣನವರ ಕುರಿತು ವಾಸ್ತವ ವಿಚಾರವೇನಿದೆ ಅದನ್ನು ಮಾತ್ರ ಪಠ್ಯದಲ್ಲಿ ಸೇರಿಸಿ: ಸಿದ್ಧಲಿಂಗ ಸ್ವಾಮೀಜಿ

ದಾವಣಗೆರೆ.ಜೂ.3; ಪಠ್ಯಪುಸ್ತಕದ ವಿಷಯ ಈಗಾಗಲೇ ಬಹಳಷ್ಟು ತಿರುವು ಪಡೆದುಕೊಳ್ಳುತ್ತಿದೆ.ಯಾವುದೇ ಕಾರಣದಿಂದ ಇಂತಹ ವಾತಾವರಣ ಸೃಷ್ಟಿ ಆಗಬಾರದು ಎಂದು ತುಮಕೂರು ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ನೈತಿಕ ಶಿಕ್ಷಣ ಅತ್ಯಂತ ಅಗತ್ಯ ಬೇಕಾಗಿದೆ. ಪಠ್ಯಪುಸ್ತಕದಲ್ಲಿ ನೈತಿಕ ಕೊರತೆ ಹೆಚ್ಚು ಕಾಣುತ್ತಿದೆ. ಮೂಲ ವಿಚಾರವನ್ನು ತಿದ್ದದೆ ವಾಸ್ತವವಾಗಿ ಕೊಡಬೇಕು.

ವಾದ ವಿವಾದಗಳು ಪೂರ್ಣಗೊಂಡು ಶಾಂತಿ ವಾತವರಣ ನಿರ್ಮಾಣ ಆಗಬೇಕು.ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಉಂಟಾಗಬೇಕು ಎಂದರು.ಬಸವಣ್ಣನವರು ಸಮಾಜಕ್ಕೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ.ಬಸವಣ್ಣನವರ ತತ್ವಗಳು ಪ್ರತಿಯೊಬ್ಬ ವ್ಯಕ್ತಿಗೂ ಬೇಕಾಗಿದ್ದು ಅವರ ವಚನಗಳೇ ನಮಗೆ ಆಧಾರ ಆಗಿದ್ದು  ಆದ್ದರಿಂದ ಅದನ್ನು ತಿರುಚುವ ಪ್ರಯತ್ನ ಮಾಡಬಾರದು. ವಾಸ್ತವ ವಿಚಾರಗಳನ್ನ ಪ್ರಕಟ ಮಾಡುವುದು ಒಳ್ಳೆಯದು. ಬಸವಣ್ಣ ಮಾನವ ಬದುಕಿಗೆ ಬೇಕಾದ ತತ್ಚವನ್ನು ಕೊಟ್ಟಿದ್ದಾರೆ.

ಬಸವಣ್ಣನ ವಚನಗಳನ್ನು ಯಾರಿಂದಲೂ ತಿದ್ದಲು ಸಾಧ್ಯವಿಲ್ಲ. ಹಾಗೇನಾದರೂ ಮಾಡಿದರೆ ಅದು ಅಪಚಾರವಾಗುತ್ತದೆ. ವಾಸ್ತವ ವಿಚಾರವೇನಿದೆ ಅದನ್ನು ಮಾತ್ರ ಪಠ್ಯದಲ್ಲಿ ಸೇರಿಸಬೇಕು. ಬಸವಣ್ಣ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಆರ್ಥಿಕ, ಸಾಮಾಜಿಕ,

ರಾಜಕೀಯವಾಗಿ ಎಲ್ಲಾ ಕ್ಷೇತ್ರಕ್ಕೂ ಬೇಕಾದಂತಹ ಮಾರ್ಗದರ್ಶನ ನೀಡಿದ್ದಾರೆ. ಬಸವಣ್ಣನ ತತ್ವಗಳು ಪ್ರತಿಯೊಬ್ಬರಿಗೂ ಬೇಕಾದಂತಹವು ಎಂದು ತಿಳಿಸಿದರು.

ನಮ್ಮನ ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡಿದರೆ ಅದು ಬಸವಣ್ಣನವರಿಗೆ ಕೊಡುವ ಗೌರವವಾಗಿದೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X