Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ನಮ್ಮ ಕ್ಲಿನಿಕ್‍'ಗಳನ್ನು ಸ್ಥಾಪಿಸಲು...

'ನಮ್ಮ ಕ್ಲಿನಿಕ್‍'ಗಳನ್ನು ಸ್ಥಾಪಿಸಲು ತ್ವರಿತ ಕ್ರಮ ವಹಿಸಿ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ3 Jun 2022 7:56 PM IST
share
ನಮ್ಮ ಕ್ಲಿನಿಕ್‍ಗಳನ್ನು ಸ್ಥಾಪಿಸಲು ತ್ವರಿತ ಕ್ರಮ ವಹಿಸಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಜೂ. 3: ‘ಬೆಂಗಳೂರು ನಗರದ ಸರಕಾರಿ ಆರೋಗ್ಯ ಸೇವಾ ವ್ಯವಸ್ಥೆಯನ್ನು ಉತ್ತಮ ಪಡಿಸುವ ಅಗತ್ಯವಿದ್ದು, ಇದಕ್ಕಾಗಿ ಆರೋಗ್ಯ ಇಲಾಖೆಯಡಿಯಲ್ಲಿಯೇ ಬೆಂಗಳೂರು ನಗರ ಆರೋಗ್ಯ ಸೇವಾ ವಿಭಾಗವನ್ನು ರಚಿಸಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದ್ದಾರೆ.

ಶುಕ್ರವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ‘ಜತೆಗೆ ರಾಜ್ಯದಲ್ಲಿ ಸಾಮಾನ್ಯ ರೋಗ ರುಜಿನೆಗಳಿಗೆ ಉತ್ತಮ ಚಿಕಿತ್ಸೆ ನೀಡುವ ಉದ್ದೇಶದ ಒಟ್ಟು 438 ನಮ್ಮ ಕ್ಲಿನಿಕ್‍ (Namma clinic)ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು' ಎಂದು ಇದೇ ಸಂದರ್ಭದಲ್ಲಿಸೂಚಿಸಿದರು.

‘ಬೆಂಗಳೂರು ನಗರದಲ್ಲಿ ಆರೋಗ್ಯ ಸೇವಾ ಸೌಲಭ್ಯಗಳನ್ನು ಉನ್ನತೀಕರಿಸಬೇಕಾಗಿದೆ. ನಿರ್ವಹಣೆಯಲ್ಲೂ ಸುಧಾರಣೆಯಾಗಬೇಕಿದೆ. ನಗರ ವೇಗವಾಗಿ ಬೆಳೆಯುತ್ತಿದ್ದು, ಆರೋಗ್ಯ ಸೇವೆಗಳನ್ನೂ ಅದಕ್ಕೆ ಅನುಗುಣವಾಗಿ ಒದಗಿಸಬೇಕಾಗಿದೆ. ನಮ್ಮ ಕ್ಲಿನಿಕ್ ಸ್ಥಾಪನೆಗೆ ಸಂಬಂಧಿಸಿದಂತೆ, ಬೆಂಗಳೂರಿನಲ್ಲಿ 200 ಹಾಗೂ ಇತರ ತಾಲೂಕುಗಳಲ್ಲಿ 238 ನಮ್ಮ ಕ್ಲಿನಿಕ್‍ಗಳನ್ನು ಸ್ಥಾಪಿಸಲು ಕ್ರಮ ವಹಿಸಿ. ಅಲ್ಲಿ ಜನರ ಸಾಮಾನ್ಯ ರೋಗಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಿ' ಎಂದು ಅವರು ನಿರ್ದೇಶನ ನೀಡಿದರು.

ಶುಚಿ ಯೋಜನೆಯಡಿ ಉಚಿತವಾಗಿ ವಿತರಿಸುವ ಸ್ಯಾನಿಟರಿ ಪ್ಯಾಡ್‍ಗಳನ್ನು ಸ್ವಸಹಾಯ ಸಂಘಗಳಿಂದ ಖರೀದಿಸಬೇಕು. ಜೊತೆಗೆ ಈ ಸ್ಯಾನಿಟರಿ ಪ್ಯಾಡ್‍ಗಳ ಮಾನದಂಡಗಳ ಕುರಿತು ಸ್ವಸಹಾಯ ಸಂಘಗಳಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ನಿಮ್ಹಾನ್ಸ್ ಸಹಯೋಗದಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಜಾರಿಗೊಳಿಸುತ್ತಿರುವ ಮೆದುಳಿನ ಆರೋಗ್ಯ ಕಾರ್ಯಕ್ರಮವನ್ನು ಧಾರವಾಡದ ಡಿಮ್ಹಾನ್ಸ್ ಸಹಯೋಗದಲ್ಲಿ ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿಯೂ ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X