Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮೆಡಿಕಲ್ ಕಾಲೇಜು ಸ್ಥಾಪನೆಗೆ ಬಗ್ಗೆ...

ಮೆಡಿಕಲ್ ಕಾಲೇಜು ಸ್ಥಾಪನೆಗೆ ಬಗ್ಗೆ ಚರ್ಚೆ ಅಗತ್ಯ: ರಘುಪತಿ ಭಟ್

ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ4 Jun 2022 6:11 PM IST
share
ಮೆಡಿಕಲ್ ಕಾಲೇಜು ಸ್ಥಾಪನೆಗೆ ಬಗ್ಗೆ ಚರ್ಚೆ ಅಗತ್ಯ: ರಘುಪತಿ ಭಟ್

ಮಣಿಪಾಲ : ಜಿಲ್ಲೆಯಲ್ಲಿ ಪಿಪಿಪಿ ಮಾದರಿ ಬದಲು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ರಾಜ್ಯದ ಎರಡು ಮೂರು ಸರಕಾರಿ ಕಾಲೇಜಿನ ಅವ್ಯವಸ್ಥೆ ಅವ್ಯವಹಾರದ ಬಗ್ಗೆ ನಾವು ಸಾಕಷ್ಟು ತಿಳಿದುಕೊಂಡಿದ್ದೇವೆ. ಆದುದರಿಂದ ಖಾಸಗಿ ಸಹಭಾಗಿತ್ವದಲ್ಲಿ ಕಾಲೇಜು ಸ್ಥಾಪಿಸಲು ಮುಂದಾಗಿದ್ದೇವೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.

ಮಣಿಪಾಲ ಕೆಎಂಸಿಯ ಟಿ.ಎಂ.ಎ.ಪೈ ಹಾಲ್‌ನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಥಮ ಕಾರ್ಡ್ ವಿತರಿಸುವ ಮೂಲಕ ೨೦೨೨ನೆ ಸಾಲಿನ ಮಣಿಪಾಲ್ ಆರೋಗ್ಯ ಕಾರ್ಡ್ ನೋಂದಾವಣೆಗೆ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಡಿಪಿಆರ್ ತಯಾರಿಸಲಾಗುತ್ತಿದೆ. ಮೆಡಿಕಲ್ ಕಾಲೇಜು ಸ್ಥಾಪನೆ ಬಗ್ಗೆ ಮುಂದೆ ವಿರೋಧಗಳು ಬರಬಾರದು ಎಂಬ ಕಾರಣಕ್ಕೆ ಚರ್ಚೆಗಳು ಆರಂಭವಾಗಬೇಕಾಗಿವೆ. ಡಿಪಿಆರ್ ಮುಗಿದ ಬಳಿಕ ಸಾರ್ವಜನಿಕರ ಮಧ್ಯೆ ಈ ವಿಚಾರ ಇಟ್ಟು ಚರ್ಚೆ ನಡೆಸಿ ಅತೀ ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದರು.

ಆಯುಷ್ಮಾನ್ ಭಾರತ್ ಒಳ್ಳೆಯ ಯೋಜನೆಯಾಗಿದೆ. ಆದರೆ ಕರ್ನಾಟಕದಲ್ಲಿ ಆರೋಗ್ಯ ಕರ್ನಾಟಕದ ಜೊತೆ ಸೇರಿದರಿಂದ ಸಾಕಷ್ಟು ಸಮಸ್ಯೆ ಆಗುತ್ತಿದೆ. ಆಯುಷ್ಮಾನ್ ಯೋಜನೆಯಡಿ ಕೆಎಂಸಿಯಲ್ಲಿ ೫೩೫ ಬೆಡ್ ಮೀಸಲಿರಿಸ ಲಾಗಿದೆ. ಆದರೂ ಸಮಸ್ಯೆಗಳು ಆಗುತ್ತಿದೆ. ಇದನ್ನು ರಾಜ್ಯಮಟ್ಟದಲ್ಲಿ ಚೆರ್ಚ ಮಾಡಿ ಪರಿಹರಿಸಬೇಕಾಗಿದೆ. ಇದಕ್ಕೆ ಅತೀ ಶೀಘ್ರದಲ್ಲೇ ಪರಿಹಾರ ಮಾಡುವ ಭರವಸೆಯನ್ನು ಸರಕಾರ ನೀಡಿದೆ. ಸರಕಾರ ಮತ್ತು ಆಸ್ಪತ್ರೆ ಸೇರಿಕೊಂಡು ಇನ್ನಷ್ಟು ಸುಧಾರಣೆ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಣಿಪಾಲ ಮಾಹೆ  ಸಹ ಕುಲಾಧಿಪತಿ ಡಾ.ಎಚ್.ಎಸ್. ಬಳ್ಳಾಲ್ ಮಾತನಾಡಿ, ವರ್ಷದಿಂದ ವರ್ಷಕ್ಕೆ ಆರೋಗ್ಯ ಕಾರ್ಡ್‌ಗೆ ಸದಸ್ಯರ ನೋಂದಾವಣೆ  ಹೆಚ್ಚುತ್ತಿದೆ. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣ ವನ್ನು ಕೇವಲ ಎರಡು ಅಥವಾ ಮೂರು ಸಲದ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂದೆ ಪಡೆಯಬಹುದು ಎಂದು ಹೇಳಿದರು. 

ಮಾಹೆ ಉಪಕುಲಪತಿ ಲೆಫ್ಟಿನೆಂಟ್ ಜನರಲ್(ಡಾ)ಎಂ.ಡಿ.ವೆಂಕಟೇಶ್  ಮಾತನಾಡಿ, ೨೦೦೦ರಲ್ಲಿ ಅವಿಭಜಿತ ದಕ್ಸಿಣ ಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಈ ಯೋಜನೆ ಇಂದು ಉಡುಪಿ, ದ.ಕ., ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಂಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕದ  ಮತ್ತು ಮಧ್ಯ ಕರ್ನಾಟಕದ  ಸುಮಾರು ೧೨ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಆಗಿದೆ. ಅಲ್ಲದೇ ಕೇರಳ, ಗೋವಾದಂತಹ ನೆರೆ ರಾಜ್ಯಗಳಿಗೂ ವಿಸ್ತರಣೆ ಆಗಿದೆ ಎಂದರು.

ಈ ಸಂದರ್ಭದಲ್ಲಿ ವೈದ್ಯಕೀಯ ಮತ್ತು ದಂತ ವಿಜ್ಞಾನಗಳ ಸಹ ಕುಲಪತಿ ಡಾ.ಪಿ.ಎಲ್.ಎನ್.ಜಿ.ರಾವ್ ಮತ್ತು ಮಾಹೆ ಮಂಗಳೂರು ಕ್ಯಾಂಪಸ್‌ನ ಸಹ ಉಪಕುಲಪತಿ  ಡಾ.ದಿಲೀಪ್ ಜಿ.ನಾಯ್ಕ್ ಮಣಿಪಾಲ ಆರೋಗ್ಯ ಕಾರ್ಡ್ ಪ್ರತಿನಿಧಿಗಳನ್ನು ಸನ್ಮಾನಿಸಿದರು.  ಆರೋಗ್ಯ ವಿಜ್ಞಾನದ ಸಹ ಉಪಕುಲಪತಿ ಡಾ. ವೆಂಕಟರಾಯ ಎಂ.ಪ್ರಭು ಮಣಿಪಾಲ ಆರೋಗ್ಯ ಕಾರ್ಡ್‌ನ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಿದರು.

ಮಣಿಪಾಲ ಕೆಎಂಸಿ ಡೀನ್ ಡಾ.ಶರತ್ ಕೆ.ರಾವ್ ಸ್ವಾಗತಿಸಿದರು. ಮಂಗಳೂರು ಕೆಎಂಸಿ ಡೀನ್ ಡಾ.ಬಿ.ಉನ್ನಿಕೃಷ್ಣನ್ ವಂದಿಸಿದರು. ಕೃಷ್ಣ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X