Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರದಲ್ಲಿ ವಿಶ್ವ ಪರಿಸರ ದಿನಾಚರಣೆ

ಬ್ರಹ್ಮಾವರದಲ್ಲಿ ವಿಶ್ವ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ4 Jun 2022 8:36 PM IST
share

ಉಡುಪಿ : ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಜಯಂಟ್ಸ್ ಗ್ರೂಪ್ ಮತ್ತು ಸುವರ್ಣ ಎಂಟರ್‌ಪ್ರೈಸಸ್, ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಬ್ರಹ್ಮಾವರ, ನಮ್ಮ ಮನೆ ನಮ್ಮ ಮರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.

ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದಲ್ಲಿ  ಆಸಕ್ತ ಸಾರ್ವಜನಿಕರಿಗೆ ವಿವಿಧ ತಳಿಯ ಗಿಡಗಳ ಉಚಿತ ವಿತರಣೆಯು ಬ್ರಹ್ಮಾವರದ ಪ್ರಧಾನ ಮಂತ್ರಿ ಭಾರತೀಯ ಜನಔಷಧಿ ಕೇಂದ್ರದಲ್ಲಿ ಜರುಗಲಿದೆ. ಆಸಕ್ತರು ಆಧಾರ್ ಕಾರ್ಡ ನಂಬರ್ ನೀಡಿ ಹೆಸರು ನೊಂದಾಯಿಸಬಹುದು. ಜೂ.೭ರಂದು ಮಂಗಳವಾರ  ಬೆಳಗ್ಗೆ ೧೦:೩೦ಕ್ಕೆ ಗಿಡಗಳ ವಿತರಣೆ ಜರುಗಲಿದೆ. ಸಸ್ಯಗಳನ್ನು ಪಡೆದುಕೊಂಡು ತಮ್ಮ ಸ್ಥಳಗಳಲ್ಲಿ ನೆಟ್ಟು ಬೆಳೆಸಿದ ಗಿಡಗಳ ವಾಟ್ಸ್ ಆಪ್ ಫೋಟೊ ಆಧಾರದಲ್ಲಿ ಬಹುಮಾನ ವಿತರಿಸಲಾಗುವುದು. ತನ್ಮೂಲಕ ಪರಿಸರಕ್ಕೆ ತನ್ನದೆ ಕೊಡುಗೆಯನ್ನು ನೀಡಬಹುದು.

ನೊಂದಾವಣೆಗಾಗಿ ಸಂಪರ್ಕಿಸಬೇಕಾದ ಮೊಬೈಲ್ ಸಂ.: ೯೮೪೫೭೯೨೦೦೪, ೯೮೪೫೨೪೦೩೦೯, ೯೯೮೦೬೬೪೭೮೧ ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X