Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉಚಿತ ಆರೋಗ್ಯ ಮೇಳಗಳ ಸದುಪಯೋಗಕ್ಕೆ...

ಉಚಿತ ಆರೋಗ್ಯ ಮೇಳಗಳ ಸದುಪಯೋಗಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ

ವಾರ್ತಾಭಾರತಿವಾರ್ತಾಭಾರತಿ5 Jun 2022 11:39 AM IST
share
ಉಚಿತ ಆರೋಗ್ಯ ಮೇಳಗಳ ಸದುಪಯೋಗಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ

ಬೆಂಗಳೂರು: ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಆಯೋಜನೆ ಮಾಡುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ‌‌ ಉಪಯೋಗವನ್ನು ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕೆಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.

ಮಹಾಲಕ್ಷ್ಮಿ ಲೇ‌ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೃಷಭಾವತಿ ನಗರ ಮತ್ತು ಮಾರುತಿ ಶಾಲೆಯಲ್ಲಿಂದು ಮಹಾಲಕ್ಷ್ಮಿ ಎಜುಕೇಷನ್‌ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ‌ ಅವರು ಮಾತನಾಡಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯ ಮತ್ತು ಮಕ್ಕಳ  ಶಿಕ್ಷಣಕ್ಕೆ ಪ್ರಥಮ ಆದ್ಯತೆ  ನೀಡಲಾಗಿದೆ.‌ ನೀವಷ್ಟೇ ಅಲ್ಲದೆ ದೂರದ ಊರಿನಲ್ಲಿರುವ ನಿಮ್ಮ ಬಂಧುಗಳು, ಸ್ನೇಹಿತರು, ಹಿತೈಷಿಗಳಿಗೂ ಇಂಥಹ ಶಿಬಿರಗಳ ಬಗ್ಗೆ ತಿಳಿಸಿ ಅವರು ಕೂಡ ಇದರ ಉಪಯೋಗಪಡೆಯಲು ಸಹಕಾರ ನೀಡಿ ಎಂದರು.

ಕಣ್ಣು, ಹೃದಯ, ಶ್ವಾಸಕೋಶ, ಗರ್ಭಕೋಶ, ರಕ್ತದೊತ್ತಡ, ಸಕ್ಕರೆ ಖಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಔಷಧಿಗಳನ್ನು ನೀಡಲಾಗುತ್ತಿದೆ. ಕಣ್ಣಿನ ತೊಂದರೆ ಇರುವವರಿಗೆ ಶಸ್ತ್ರಚಿಕಿತ್ಸೆ ಮಾಡಿ ಕನ್ನಡಕಗಳನ್ನೂ ಕೂಡ ನೀಡಲಾಗುವುದು ಎಂದರು.

ಕ್ಷೇತ್ರದ ಜನರ ಉತ್ತಮ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಕ್ಷೇತ್ರದ ಹಲವೆಡೆ ಉಚಿತ ಆರೋಗ್ಯ ತಪಾಸಣಾ  ಶಿಬಿರಗಳನ್ನು ನಡೆಸಿ ಔಷಧಿಗಳನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿಕೊಡಲಾಗುತ್ತಿದ್ದು, ಪ್ರತಿಯೊಬ್ಬರೂ ಇದರ ಉಪಯೋಗ ಪಡೆದು ಕೊಳ್ಳಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ಎಸ್.ಹರೀಶ್, ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ, ರೈಲ್ವೆ ನಾರಾಯಣ್, ವೆಂಕಟೇಶ್ ಮಾಮ, ವೆಂಕಟೇಶಮೂರ್ತಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X