Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರವಾದಿ ನಿಂದನೆ ಪ್ರಕರಣ: ಭಾರತೀಯ...

ಪ್ರವಾದಿ ನಿಂದನೆ ಪ್ರಕರಣ: ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದ ಇಂಡೋನೇಶ್ಯ

ವಾರ್ತಾಭಾರತಿವಾರ್ತಾಭಾರತಿ6 Jun 2022 9:34 PM IST
share
ಪ್ರವಾದಿ ನಿಂದನೆ ಪ್ರಕರಣ: ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದ ಇಂಡೋನೇಶ್ಯ

ಜಕಾರ್ತ: ಇಬ್ಬರು ಬಿಜೆಪಿ ಮುಖಂಡರು ಪ್ರವಾದಿ ಕುರಿತಾಗಿ ನಿಂದನೆಯ ಮಾತುಗಳನ್ನಾಡಿದ ಪ್ರಕರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆಯೇ, ಕತರ್‌, ಕುವೈಟ್‌ ಹಾಗೂ ಇರಾನ್‌ ರಾಷ್ಟ್ರಗಳು ಭಾರತದ ರಾಯಭಾರಿಗೆ ಸಮನ್ಸ್‌ ನೀಡಿತ್ತು. ಇದೀಗ ಆ ಸಾಲಿಗೆ ಸೇರ್ಪಡೆ ಎಂಬಂತೆ ಇಂಡೋನೇಶ್ಯಾ ಕೂಡಾ ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ.

ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಕುರಿತ ನಿಲುವನ್ನು ಪ್ರಕಟಿಸಿದ ಇಂಡೋನೇಶ್ಯ, " ಭಾರತದ ಇಬ್ಬರು ರಾಜಕಾರಣಿಗಳು ಪ್ರವಾದಿ ಮುಹಮ್ಮದ್‌ ರ ಕುರಿತು ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ್ದನ್ನು ಇಂಡೋನೇಶ್ಯ ಬಲವಾಗಿ ಖಂಡಿಸುತ್ತದೆ. ಈ ಸಂದೇಶವನ್ನು ಜಕಾರ್ತದಲ್ಲಿರುವ ಭಾರತೀಯ ರಾಯಭಾರಿಗೂ ಕಳುಹಿಸಲಾಗಿದೆ" ಎಂದು ಹೇಳಿದೆ.

Indonesia strongly condemns unacceptable derogatory remarks against Prophet Muhammad PBUH by two Indian politicians. This message has been conveyed to Indian Ambassador in Jakarta.

— MoFA Indonesia (@Kemlu_RI) June 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X