ಗುಲ್ಬರ್ಗ ವಿವಿಯಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಯೆನೆಪೊಯ ಡಾ. ಅಬ್ದುಲ್ಲಾ ಕುಂಞಿಗೆ ಸನ್ಮಾನ

ಮಂಗಳೂರು : ಗುಲ್ಬರ್ಗ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಯೆನೆಪೊಯ ವಿವಿ ಕುಲಾಧಿಪತಿ ಡಾ. ವೈ. ಅಬ್ದುಲ್ಲಾ ಕುಂಞಿ ಅವರನ್ನು ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಸೋಮವಾರ ಗೌರವಿಸಿದರು.
ಈ ಸಂದರ್ಭ ಕಣಚೂರು ಗ್ರೂಪ್‌ನ ಅಧ್ಯಕ್ಷ ಕಣಚೂರು ಮೋನು, ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ, ಬಿಎಂ. ಮುಮ್ತಾಝ್ ಅಲಿ ಮತ್ತಿತರರು ಉಪಸ್ಥಿತರಿದ್ದರು.
Next Story