Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ತಾಲೂಕು ಚುಟುಕು ಸಾಹಿತ್ಯ ಪರಿಷತ್...

ಉಳ್ಳಾಲ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Jun 2022 6:59 PM IST
share
ಉಳ್ಳಾಲ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಉದ್ಘಾಟನೆ

ಉಳ್ಳಾಲ : ಮಹಾಕವಿಗಳೇ ಮೆಚ್ಚಿದ ಸಾಹಿತ್ಯ ಚುಟುಕು ಪ್ರಕಾರವಾಗಿದೆ. ನಾಲ್ಕೇ ಸಾಲುಗಳಲ್ಲಿ ಬದುಕಿನ ಸಂಸ್ಕಾರ ಕಲಿಸಿ ಕೊಡುವ ಸಾಮರ್ಥ್ಯ ಚುಟುಕಿಗಿದೆ’ ಎಂದು ಸಾಹಿತಿ ಚುಟುಕು ಸಾಹಿತ್ಯ ಪರಿಷತ್ತಿನ ದ.ಕ. ಜಿಲ್ಲಾ ಗೌರವಾಧ್ಯಕ್ಷ ಇರಾ ನೇಮು ಪೂಜಾರಿ ಹೇಳಿದರು.

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ರವಿವಾರ ಚುಟುಕು ಸಾಹಿತ್ಯ ಪರಿಷತ್ತಿನ ಉಳ್ಳಾಲ ತಾಲೂಕು ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ.ಚುಸಾಪ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಅವರು ಉಳ್ಳಾಲ ತಾಲೂಕು ಘಟಕದ ಅಧ್ಯಕ್ಷ ಎಡ್ವರ್ಡ್ ಲೋಬೋ ತೊಕ್ಕೊಟ್ಟು, ಕಾರ್ಯದರ್ಶಿ ವಾಣಿ ಲೋಕಯ್ಯ, ಉಪಾಧ್ಯಕ್ಷ ಎಂ.ಎಸ್.ವೆಂಕಟೇಶ್ ಗಟ್ಟಿ, ಜತೆ ಕಾರ್ಯದರ್ಶಿಗಳಾದ ಗುಣವತಿ ಕಿನ್ಯ, ಅರ್ಚನಾ ಎಂ.ಬಂಗೇರಾ ಕುಂಪಲ, ಕೋಶಾಧಿಕಾರಿ ಯೋಗೀಶ್ ಮಲ್ಲಿಗೆಮಾಡು, ಗೌರವ ಸಲಹೆಗಾರ ಗುಣಾಜೆ ರಾಮಚಂದ್ರ ಭಟ್, ಸಮಿತಿಯ ಸದಸ್ಯರಾದ ಬಶೀರ್ ಅಹ್ಮದ ಕಿನ್ಯ, ಎಸ್.ಕೆ.ಕುಂಪಲ, ವಲೇರಿಯನ್ ಸಿಕ್ವೇರಾ ಅವರಿಗೆ ಪದಗ್ರಹಣ ಮಾಡಿದರು.

ಅತಿಥಿಯಾಗಿ ಸಾರಂಗ್ ಎಫ್ ಎಂ ನಿರ್ದೇಶಕ ಫಾ. ಮೆಲ್ವಿನ್ ಪಿಂಟೋ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವರಾಮ ಕಾಸರಗೋಡು ಭಾಗವಹಿಸಿದ್ದರು.

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಹಿತಿ ಗುಣಾಜೆ ರಾಮಚಂದ್ರ ಭಟ್ ಅವರನ್ನು ಕನ್ನಡ ಮತ್ತು ಹವ್ಯಕ ಭಾಷಾ ಸಾಹಿತ್ಯ ಸೇವೆಗಾಗಿ ಸನ್ಮಾನಿಸಲಾಯಿತು. ಪರಿಸರ ದಿನದ ಪ್ರಯುಕ್ತ ಹವ್ಯಾಸಿ ಕಲಾವಿದ ರಾಮಾಂಜಿ ಅವರು ಪ್ರಕೃತಿ ಗೀತೆ ಹಾಡಿದರು.

ಮಂಗಳೂರು ಆಕಾಶವಾಣಿಯ ಕಾರ್ಯಕ್ರಮ ನಿರೂಪಕ ಪ್ರವೀಣ್ ಅಮ್ಮೆಂಬಳ ಅವರ ಅಧ್ಯಕ್ಷತೆಯಲ್ಲಿ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಗುಣಾಜೆ ರಾಮಚಂದ್ರ ಭಟ್, ವಲೇರಿಯನ್ ಸಿಕ್ವೇರಾ, ಎಸ್.ಕೆ.ಕುಂಪಲ,ವಾಣಿ ಲೋಕಯ್ಯ,ಸುಮಂಗಲ ದಿನೇಶ್ ಶೆಟ್ಟಿ, ದೀಕ್ಷಿತಾ ಕೊಳ್ಯೂರು, ಲತಾ ವಿಕ್ರಮದತ್ತ, ಕಿರಣ್‌ರಾಜ್, ಎಡ್ವರ್ಡ್ ಲೋಬೋ, ಎಂ.ಎಸ್. ವೆಂಕಟೇಶ್ ಗಟ್ಟಿ, ಯೋಗೀಶ್ ಮಲ್ಲಿಗೆಮಾಡು, ಗುಣವತಿ ಕಿನ್ಯ, ಆಕೃತಿ ಐಎಸ್ ಭಟ್, ರಮಿತಾ ಕುತ್ತಾರ್, ಪಂಕಜ ಕೆ.ಮುಡಿಪು, ಕಾಂಚನ ಕೋಟೆಕಾರ್, ಅರ್ಚನಾ ಎಂ.ಕುಂಪಲ, ಖುಷಿ ಕೊಂಡಾಣ, ಶ್ರೀನಿವಾಸ, ಮನ್ಸೂರ್ ಮುಲ್ಕಿ, ಕಾಂಚನ, ಉಮ್ಮರ್ ಫಾರೂಕ್, ಚಂದ್ರಿಕಾ, ಡಾ.ಸುರೇಶ್ ನೆಗಳಗುಳಿ, ರೇಮಂಡ್ ಡಿಕುನ್ಹ ಕವನಗಳನ್ನು ವಾಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X