Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ...

ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ: ಚಡ್ಡಿ ಹೊತ್ತ ಛಲವಾದಿ ನಾರಾಯಣ ಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

''ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು''

ವಾರ್ತಾಭಾರತಿವಾರ್ತಾಭಾರತಿ7 Jun 2022 8:46 PM IST
share
ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ: ಚಡ್ಡಿ ಹೊತ್ತ ಛಲವಾದಿ ನಾರಾಯಣ ಸ್ವಾಮಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು:  ಆರೆಸ್ಸೆಸ್ ಕುರಿತ ಹೇಳಿಕೆ ಖಂಡಿಸಿ ಚಡ್ಡಿಗಳನ್ನು ತಲೆ ಮೇಲಿಟ್ಟು ತನ್ನ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿರುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, '' ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ" ಎನ್ನುವ  ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ. ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ'' ಎಂದು ಹೇಳಿದ್ದಾರೆ.

''ಆರ್.ಎಸ್.ಎಸ್‌ ಗೆ ಬೆಂಬಲ ನೀಡಲು ಹಳೆ ಚಡ್ಡಿ ಹೊತ್ತು ಕೊಂಡು ಮೆರವಣಿಗೆ ಮಾಡಿದ ನಾರಾಯಣಸ್ವಾಮಿಯವರೇ, ನಿಮ್ಮ ಸ್ಥಾನಮಾನ ಏನಿದ್ದರೂ ಇಷ್ಟಕ್ಕೆ ಸೀಮಿತ. ಆ ಸಂಘದ ಉನ್ನತ ಪದಾಧಿಕಾರಕ್ಕೆ ನೀವು ಸದಾ ಅಸ್ಪೃಶ್ಯ ನೆನಪಿರಲಿ. ಯಾರ್ಯಾರದೋ ಹಳೆ ಚಡ್ಡಿ ಹೊತ್ತುಕೊಂಡ ನಿಮ್ಮನ್ನು ಕಂಡು‌‌ ಮನಸ್ಸಿಗೆ ನೋವಾಯಿತು. ನಿಮ್ಮನ್ನು "ಪಠ್ಯಪುಸ್ತಕ‌ ಪರಿಷ್ಕರಣ‌ ಸಮಿತಿಯ ಅಧ್ಯಕ್ಷತೆ" ಯಂತಹ ಸ್ಥಾನದಲ್ಲಿ‌‌ ಕಾಣುವ ಆಸೆ ನನಗೆ'' ಎಂದಿದ್ದಾರೆ.

''ನಿಮ್ಮ ಪ್ರತಿಭಟನೆಯ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ಕೇವಲ ರಾಜಕೀಯ ಜಿದ್ದಾಜಿದ್ದಿಗಾಗಿ ಹಳೆಚಡ್ಡಿ ಹೊತ್ತುಕೊಳ್ಳಲೂ ಸಿದ್ಧರಾದ ನಿಮ್ಮ ಗುಲಾಮಿ‌ ಮನಸ್ಥಿತಿಗೆ ನನ್ನ ಧಿಕ್ಕಾರ. ಸ್ವಾಭಿಮಾನವನ್ನು‌ ಉಸಿರಾಗಿಸಿಕೊಂಡು ಬದುಕಿದ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ವಲ್ಪ ಓದಿ ಸ್ವಾಭಿಮಾನದ ಪಾಠ ಕಲಿಯಬೇಕೆಂದಷ್ಟೇ ‌ನಿಮಗೆ‌ ನಾನು ನೀಡುವ ಸಲಹೆ'' ಎಂದು ತಿಳಿಸಿದ್ದಾರೆ. 

ನಿಮ್ಮ ಸಂಘದ ಉನ್ನತ ಪದಾಧಿಕಾರಿಗಳಲ್ಲಿ ದಲಿತರು ಮತ್ತು ಹಿಂದುಳಿದ‌ ಜಾತಿಗಳು ಯಾಕೆ ಇಲ್ಲ? ಎನ್ನುವ ನನ್ನ ಪ್ರಶ್ನೆಗೆ ಆರ್.ಎಸ್.ಎಸ್ ನವರು @BJP4Karnataka ಶಾಸಕ ಛಲವಾದಿ ನಾರಾಯಣ ಸ್ವಾಮಿಯವರ ಮೂಲಕ ಉತ್ತರ ನೀಡಿದ್ದಾರೆ.
ಈ‌ ಸಂದೇಶವನ್ನು ಬಿಜೆಪಿಯಲ್ಲಿರುವ ದಲಿತ ಬಂಧುಗಳು ಅರ್ಥಮಾಡಿಕೊಳ್ಳಲಿ ಎಂದು ಹಾರೈಸುತ್ತೇನೆ. 1/5#AryanRSS pic.twitter.com/3QeFDC3igu

— Siddaramaiah (@siddaramaiah) June 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X