Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರವಾದಿ ಅವಹೇಳನ ಪ್ರಕರಣವನ್ನು ಖಂಡಿಸಿದ...

ಪ್ರವಾದಿ ಅವಹೇಳನ ಪ್ರಕರಣವನ್ನು ಖಂಡಿಸಿದ ಮಲೇಶ್ಯ

ವಾರ್ತಾಭಾರತಿವಾರ್ತಾಭಾರತಿ7 Jun 2022 11:11 PM IST
share
ಪ್ರವಾದಿ ಅವಹೇಳನ ಪ್ರಕರಣವನ್ನು ಖಂಡಿಸಿದ ಮಲೇಶ್ಯ

ಕೌಲಾ ಲಂಪುರ್: ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ರವರ ವಿರುದ್ಧ ಮಾಡಿದ ವಿವಾದಾತ್ಮಕ ಹೇಳಿಕೆಗಳನ್ನು ಖಂಡಿಸಿದ ದೇಶಗಳ ಸಾಲಿಗೆ ಇದೀಗ ಮಲೇಶ್ಯ ಕೂಡಾ ಸೇರಿಕೊಂಡಿದೆ.

ಮಲೇಷ್ಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ಭಾರತೀಯ ರಾಜಕಾರಣಿಗಳ ಅವಹೇಳನಕಾರಿ ಹೇಳಿಕೆಗಳನ್ನು ಖಂಡಿಸಿ ಮಲೇಶ್ಯ ವಿದೇಶಾಂಗ ಸಚಿವಾಲಯವು ಭಾರತದ ಹೈಕಮಿಷನರ್ ರನ್ನು ಮಲೇಶ್ಯಕ್ಕೆ ಕರೆಸಿದೆ ಎಂದು ಹೇಳಿದೆ.

ಇಸ್ಲಾಮೋಫೋಬಿಯಾವನ್ನು ಕೊನೆಗೊಳಿಸಲು ಮತ್ತು ಶಾಂತಿ ಮತ್ತು ಸ್ಥಿರತೆಯ ಹಿತದೃಷ್ಟಿಯಿಂದ ಯಾವುದೇ ಪ್ರಚೋದನಕಾರಿ ಕೃತ್ಯಗಳನ್ನು ನಿಲ್ಲಿಸಲು ಭಾರತವು ಒಟ್ಟಾಗಿ ಕೆಲಸ ಮಾಡಲು ಮಲೇಶ್ಯ ಕರೆ ನೀಡಿದೆ ಎಂದು ಪ್ರಕಟನೆಯಲ್ಲಿ ಹೇಳಲಾಗಿದೆ.

"ಪ್ರವಾದಿ ಮುಹಮ್ಮದ್ (ಸ.ಅ) ವಿರುದ್ಧ ಭಾರತೀಯ ರಾಜಕಾರಣಿಗಳ ಅವಹೇಳನಕಾರಿ ಹೇಳಿಕೆಗಳನ್ನು ಮಲೇಶ್ಯ ನಿರ್ದಾಕ್ಷಿಣ್ಯವಾಗಿ ಖಂಡಿಸುತ್ತದೆ. ಮಲೇಷ್ಯಾದ ವಿದೇಶಾಂಗ ಸಚಿವಾಲಯವು ಇಂದು ಮಧ್ಯಾಹ್ನ ಮಲೇಶ್ಯಕ್ಕೆ ಭಾರತದ ಹೈಕಮಿಷನರ್ ಅವರನ್ನು ಕರೆಸಿದೆ.  ಮುಸ್ಲಿಂ ಉಮ್ಮಾದಲ್ಲಿ ಕ್ರೋಧವನ್ನು ಹುಟ್ಟುಹಾಕಿರುವ ಪ್ರಚೋದನಕಾರಿ ಹೇಳಿಕೆ ನೀಡಿದ ಪಕ್ಷದ ಪದಾಧಿಕಾರಿಗಳನ್ನು ಆಡಳಿತ ಪಕ್ಷದಿಂದ ಅಮಾನತು ಮಾಡಿರುವುದನ್ನು ಮಲೇಶ್ಯ ಸ್ವಾಗತಿಸಿದೆ. ಇಸ್ಲಾಮೋಫೋಬಿಯಾ ಕೊನೆಗೊಳಿಸಲು ಮತ್ತು ಶಾಂತಿ ಮತ್ತು ಸ್ಥಿರತೆಯ ಹಿತದೃಷ್ಟಿಯಿಂದ ಯಾವುದೇ ಪ್ರಚೋದನಕಾರಿ ಕೃತ್ಯಗಳನ್ನು ನಿಲ್ಲಿಸಲು ಭಾರತವು ಒಟ್ಟಾಗಿ ಕೆಲಸ ಮಾಡುವಂತೆ ಮಲೇಶ್ಯ ಕರೆ ನೀಡಿದೆ” 

 ಈ ಹಿಂದೆ, ಇರಾಕ್, ಇರಾನ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಮಲೇಷ್ಯಾ, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಪಾಕಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ, ಟರ್ಕಿ ಮತ್ತು ಇಂಡೋನೇಷ್ಯಾ ಸೇರಿದಂತೆ ಕನಿಷ್ಠ 16 ದೇಶಗಳು ವಿವಾದಾತ್ಮಕ ಹೇಳಿಕೆಗಳ ಬಗ್ಗೆ ಭಾರತ ಸರ್ಕಾರದ ವಿರುದ್ಧ ಅಧಿಕೃತ ಪ್ರತಿಭಟನೆಗಳನ್ನು ದಾಖಲಿಸಿವೆ.

Malaysia condemns derogatary remarks against Prophet Muhammad, India's High Commissioner summonned https://t.co/RagMUcHkvB pic.twitter.com/AZyLLT1Nw4

— BERNAMA (@bernamadotcom) June 7, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X