Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈದರಾಬಾದ್: ಮತ್ತೆ ನಾಲ್ವರು ಬಾಲಕಿಯರಿಗೆ...

ಹೈದರಾಬಾದ್: ಮತ್ತೆ ನಾಲ್ವರು ಬಾಲಕಿಯರಿಗೆ ಲೈಂಗಿಕ ಕಿರುಕುಳ

ವಾರ್ತಾಭಾರತಿವಾರ್ತಾಭಾರತಿ7 Jun 2022 11:36 PM IST
share
ಹೈದರಾಬಾದ್: ಮತ್ತೆ ನಾಲ್ವರು ಬಾಲಕಿಯರಿಗೆ ಲೈಂಗಿಕ ಕಿರುಕುಳ

ಹೈದರಾಬಾದ್, ಜೂ. 7: ಹೈದರಾಬಾದ್‌ನಲ್ಲಿ ಬಾಲಕಿಯೋರ್ವಳ ಸಾಮೂಹಿಕ ಅತ್ಯಾಚಾರ ದೇಶಾದ್ಯಂತ ಸಂಚಲನ ಮೂಡಿಸಿರುವ ನಡುವೆ, ನಗರದಲ್ಲಿ ಅಪ್ರಾಪ್ತರ ಮೇಲಿನ ಮತ್ತೆ ನಾಲ್ಕು ಅತಾ್ಯಚಾರ ಪ್ರಕರಣಗಳು ವರದಿಯಾಗಿವೆ.

ಅಜ್ಜಿ ಮನೆಗೆ ತೆರಳುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಇಬ್ಬರು ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬಾಲಕಿ ನಾಪತ್ತೆಯಾಗಿರುವುದಾಗಿ ವರದಿಯಾದ ಮೇ 31ರಂದು ಈ ಘಟನೆ ನಡೆದಿದೆ. ಪೊಲೀಸ್ ಗಸ್ತು ತಂಡ ಬಾಲಕಿಯನ್ನು ಜೂನ್ 1ರಂದು ಸುಲ್ತಾನ್‌ಶಾಹಿ ಪ್ರದೇಶದಲ್ಲಿ ಪತ್ತೆ ಹಚ್ಚಿತು. ಈ ಬಾಲಕಿಯನ್ನು ಕ್ಯಾಬ್ ಚಾಲಕ ಕೊಂಡುರ್ಗ್‌ನಲಿರುವ ತನ್ನ ಸ್ನೇಹಿತನ ಮನೆಗೆ ಕರೆದೊಯ್ದಿದ್ದ. ಅಲ್ಲಿ ಅವರಿಬ್ಬರು ಸೇರಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಮರು ದಿನ ಬೆಳಗ್ಗೆ ಅವರು ಬಾಲಕಿಯನ್ನು ಸುಲ್ತಾನ್‌ಶಾಹಿ ಪ್ರದೇಶದಲ್ಲಿ ಬಿಟ್ಟಿದ್ದರು. ಆರೋಪಿಗಳನ್ನು 36ರ ಹರೆಯದ ಶೇಕ್ ಕಲೀಮ್ ಅಲಿ ಹಾಗೂ ಮುಹಮ್ಮದ್ ಲುಕ್ಮಾನ್ ಅಹ್ಮದ್ ಯಝ್ದಾನಿ ಎಂದು ಗುರುತಿಸಲಾಗಿದೆ. ಅವರಿಬ್ಬರನ್ನು ಬಂಧಿಸಲಾಗಿದೆ.

ಎರಡನೇ ಪ್ರಕರಣದಲ್ಲಿ ಚಿಲ್ಲರೆ ಅಂಗಡಿಯೊದರಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯನ್ನು 21ರ ಹರೆಯದ ಮುಹಮ್ಮದ್ ಸುಫ್‌ಯಾನ್ ಮೇ 31ರಂದು ತನ್ನ ಮನೆಗೆ ಕರೆದೊಯ್ದಿದ್ದಾನೆ ಹಾಗೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಸಂದರ್ಭ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಕಾಲಾ ಪತ್ತರ್ ಪೊಲೀಸರು ಬಂಧಿಸಿದ್ದಾರೆ.

ಅನಾಥಾಶ್ರಮದಲ್ಲಿದ್ದ ಇನ್ನೋರ್ವ ಬಾಲಕಿಗೆ ಎಪ್ರಿಲ್ 22ರಂದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಘಟನೆ ಈಗ ಬೆಳಕಿಗೆ ಬಂದಿದೆ. ಈ 16 ವರ್ಷದ ಬಾಲಕಿಯನ್ನು ಹುಟ್ಟುಹಬ್ಬ ಆಚರಿಸಲು ಕೇಕ್ ಖರೀದಿಸುವ ಹಾಗೂ ಖಾಸಗಿಯಾಗಿ ಮಾತನಾಡುವ ನೆಪ ಒಡ್ಡಿ ಆರೋಪಿ ಕರೆದೊಯ್ದಿದ್ದ. ಅನಂತರ ಕಾರಿನಲ್ಲಿ ಅತ್ಯಾಚಾರ ಎಸಗಿದ್ದ. ಅನಾಥಾಶ್ರದಲ್ಲಿ ಬಾಲಕಿಯ ಕೈಯಲ್ಲಿದ್ದ ಮೊಬೈಲ್ ಫೋನ್ ಬಗ್ಗೆ ಅಲ್ಲಿನ ಅಧಿಕಾರಿಗಳು ಪ್ರಶ್ನಿಸಿದ್ದರು. ಈ ಸಂದರ್ಭ ಮೊಬೈಲ್ ಫೋನ್ ಆರೋಪಿ ನೀಡಿರುವುದನ್ನು ಆಕೆ ಒಪ್ಪಿಕೊಂಡಿದ್ದು, ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಕ್ಸೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 23ರ ಹರೆಯದ ಸುರೇಶ್‌ನನ್ನು ಬಂಧಿಸಲಾಗಿದೆ ಹಾಗೂ ರಾಮ್‌ಗೋಪಾಲಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X