ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್

ಮಿಥಾಲಿ ರಾಜ್ (PTI)
ಹೊಸದಿಲ್ಲಿ: ಭಾರತ ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ.
"ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನನ್ನ 2ನೇ ಇನ್ನಿಂಗ್ಸ್ಗಾಗಿ ಎದುರು ನೋಡುತ್ತಿದ್ದೇನೆ" ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ
Thank you for all your love & support over the years!
— Mithali Raj (@M_Raj03) June 8, 2022
I look forward to my 2nd innings with your blessing and support. pic.twitter.com/OkPUICcU4u
Next Story