Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗೃಹ ಸಚಿವ ಆರಗ ಜ್ಞಾನೇಂದ್ರರನ್ನು...

ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾದ ಯು.ಟಿ. ಖಾದರ್‌ ನೇತೃತ್ವದ ತಂಡ

ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಶಾಂತಿ ಭಂಗ ವಾತಾವರಣ

ವಾರ್ತಾಭಾರತಿವಾರ್ತಾಭಾರತಿ9 Jun 2022 2:42 PM IST
share
ಗೃಹ ಸಚಿವ ಆರಗ ಜ್ಞಾನೇಂದ್ರರನ್ನು ಭೇಟಿಯಾದ ಯು.ಟಿ. ಖಾದರ್‌ ನೇತೃತ್ವದ ತಂಡ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಶಾಂತಿ ಭಂಗ ವಾತಾವರಣಕ್ಕೆ ಕಡಿವಾಣ ಹಾಕಲು ವಿಧಾನ ಸಭೆಯ ವಿಪಕ್ಷ ಉಪ ನಾಯಕ ಯುಟಿ ಖಾದರ್ ನೇತೃತ್ವದಲ್ಲಿ ದ.ಕ. ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಹಾಜಿ ಮೋನು ಕನಚೂರು, ಮುಸ್ಲಿಂ ಸೆಂಟ್ರಲ್ ಕಮಿಟಿ ಉಪಾಧ್ಯಕ್ಷ ಹಾಜಿ ಇಬ್ರಾಹಿಂ ಕೊಡಿಜಾಲ್, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆಕೆ, ಕೋಶಾಧಿಕಾರಿ ಮಹಮ್ಮದ್ ಬಪ್ಪಲಿಗೆ, ಯೂಸುಫ್ ಕೊಡಿ, ಸದಾಶಿವ ಉಳ್ಳಾಲ ನಿಯೋಗ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿತು.

ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುವ ಕೋಮು ಪ್ರಚೋದನೆಗೆ ಕುಮ್ಮಕ್ಕು ಕೊಡುವ ದುಷ್ಟ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಮತ್ತು ವಿಟ್ಲದಲ್ಲಿ ಒಂದು ಸಮುದಾಯವನ್ನು ಗುರಿ ಮಾಡಿ  ನಿಂದಿಸಿದ ರಾಧಾ ಕೃಷ್ಣ ಅಡ್ಯಾತಾಯನನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಮುಂಜಾಗ್ರತ ಕ್ರಮವಾಗಿ ದುಷ್ಟ ಶಕ್ತಿಗಳ ನಿಯಂತ್ರಣ, ಪ್ರಚೋದನಕಾರಿ ಭಾಷಣಗಳಿಗೆ ಕುಮ್ಮಕ್ಕು ನೀಡಬಾರದು ಮತ್ತು ಘರ್ಷಣೆ ಉಂಟಾದಲ್ಲಿ ಅಯಾಯ ಸಂಘಟನೆಗಳನ್ನು ಹೊಣೆ ಮಾಡಬೇಕು, ತಪ್ಪಿದಲ್ಲಿ ಅಲ್ಲಿನ ಪೊಲೀಸರನ್ನು ನೇರ ಹೊಣೆ ಮಾಡಬೇಕೆಂಬ ನಿವೇದನೆಯನ್ನು ನೀಡಲಾಯಿತು.

ಇದಕ್ಕೆ ಸ್ಪಂದಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. ಶಾಲಾ ಕಾಲೇಜು ಸೇರಿದ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿದ್ಯಾರ್ಥಿಗಳು ಕೂಡ ಅನಗತ್ಯ ತೊಂದರೆ ಮಾಡಿಕೊಳ್ಳದೆ ಕಾನೂನು ಸುವ್ಯವಸ್ಥೆ ವಿಷಯದಲ್ಲಿ ಅನಗತ್ಯ ತೊಂದರೆ ಮಾಡಿಕೊಳ್ಳದೆ, ಕಾನೂನು ಪ್ರಭಾರಿಗಳು ಕಾರ್ಯ ನಿರ್ವಹಣೆಗೆ ಅನುಕೂಲ ಮಾಡಿಕೊಡಬೇಕು ಮತ್ತು ಸಮಾಜದಲ್ಲಿ ಸೂಕ್ತ ಅರಿವು ಮೂಡಿಸಬೇಕು ಎಂದು ನಿಯೋಗದವರಲ್ಲಿ ಗೃಹ ಸಚಿವರು ನಿವೇದನೆ ಮಾಡಿಕೊಂಡರು ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X