Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಡಿಎಂ ಕಾಲೇಜಿನಲ್ಲಿ ನವಜಾತ ಶಿಶು...

ಎಸ್‌ಡಿಎಂ ಕಾಲೇಜಿನಲ್ಲಿ ನವಜಾತ ಶಿಶು ಪ್ರಾಣಪ್ರತ್ಯಾಗಮನ ತರಬೇತಿ

ವಾರ್ತಾಭಾರತಿವಾರ್ತಾಭಾರತಿ11 Jun 2022 10:16 PM IST
share
ಎಸ್‌ಡಿಎಂ ಕಾಲೇಜಿನಲ್ಲಿ ನವಜಾತ ಶಿಶು ಪ್ರಾಣಪ್ರತ್ಯಾಗಮನ ತರಬೇತಿ

ಉಡುಪಿ : ಕುತ್ಪಾಡಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಬಾಲರೋಗ ವಿಭಾಗ, ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ (ಐಎಪಿ), ರಾಷ್ಟ್ರೀಯ ನಿಯೋನಾಟಾಲಜಿ ವೇದಿಕೆ ಹಾಗೂ ಕೆಎಂಸಿ ಮಣಿಪಾಲದ ಪಿಡಿಯಾಟ್ರಿಕ್ಸ್ ವಿಭಾಗಗಳ ಸಹಯೋಗ ದೊಂದಿಗೆ ಎರಡು ದಿನಗಳ ನವಜಾತ ಶಿಶು ಪ್ರಾಣ ಪ್ರತ್ಯಾಗಮನ ತರಬೇತಿ ಯನ್ನು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. 

ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯ ಪೀಡಿಯಾಟ್ರಿಕ್ಸ್ ವಿಭಾಗದ ವೈದ್ಯ ಡಾ. ಅಭಿಷೇಕ್ ಫಡ್ಕೆ, ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಪೀಡಿಯಾಟ್ರಿಕ್ಸ್ ವಿಭಾಗದ ಮಕ್ಕಳ ತಜ್ಞ ಡಾ. ಅಶ್ವಿಜ್ ಶ್ರೀಯಾನ್, ಕೊಡಗು ಗೋಣಿಕೊಪ್ಪ, ಲೋಪಮುದ್ರಾ ಮೆಡಿಕಲ್ ಸೆಂಟರ್‌ನ ಶಿಶು ಮತ್ತು ಮಕ್ಕಳ ತಜ್ಞ ಡಾ. ಗೌರವ್ ಅಯ್ಯಪ್ಪ ಹಾಗೂ ಮಂಗಳೂರಿನ ಯೆನಪೊಯಾ ಸ್ಪೆಷಾಲಿಟಿ ಆಸ್ಪತ್ರೆಯ ಶಿಶು ತಜ್ಞ ಡಾ. ಮಿಥುನ್ ಹೆಚ್.ಕೆ. ಉಪಸ್ಥಿತರಿದ್ದರು. 

ಕಾಲೇಜಿನ ಬಾಲರೋಗ ವಿಭಾಗದ ಮುಖ್ಯಸ್ಥರಾದ ಡಾ. ಪೃಥ್ವಿರಾಜ್ ಪುರಾಣಿಕ್ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ  ಪ್ರಸೂತಿತಂತ್ರ ಮತ್ತು ಸ್ತ್ರೀರೋಗ ವಿಭಾಗ ಮುಖ್ಯಸ್ಥ ಡಾ. ರಮಾದೇವಿ ಜಿ. ತರಬೇತಿಯ ಉದ್ದೇಶ ಹಾಗೂ ಮಹತ್ವದ ಕುರಿತು ಮಾತುಗಳನ್ನಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ಕಾವ್ಯ ವಂದಿಸಿದರು.

ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡಬಿದ್ರೆ, ಎಸ್‌ಡಿಎಂ ಆಯುರ್ವೇದ ಕಾಲೇಜು ಹಾಸನ ಹಾಗೂ ಉಡುಪಿಯ ಬಾಲರೋಗ ವಿಭಾಗ ಹಾಗೂ ಪ್ರಸೂತಿತಂತ್ರ ಹಾಗೂ ಸ್ತ್ರೀರೋಗ ವಿಭಾಗದ ೪೦ ಮಂದಿ ವಿದ್ಯಾರ್ಥಿ ಗಳಿಗೆ‘ನವಜಾತ ಶಿಶು ಪ್ರಾಣಪ್ರತ್ಯಾಗಮನ’ದ ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು.

ವಿಶ್ವದಲ್ಲಿ ಹುಟ್ಟುವ ಪ್ರತಿ 100 ಮಕ್ಕಳಲ್ಲಿ ೯೦ರಷ್ಟು ಶಿಶುಗಳು ಗರ್ಭದಿಂದ ಹೊರ ವಾತಾವರಣಕ್ಕೆ ಸಹಜವಾಗಿಯೇ ಹೊಂದಿಕೊಳ್ಳುತ್ತವೆ. ಉಳಿದ ೧೦ ಮಕ್ಕಳಿಗೆ ಉಸಿರಾಟದ ಪ್ರಾರಂಭಿಕ ಪ್ರಯತ್ನಕ್ಕೆ ಸಹಕಾರ ಅಗತ್ಯ. ಅದರಲ್ಲೂ ಒಂದು ಮಗುವಿಗೆ ತೀವ್ರತರದ ಸಹಾಯಕವಾಗಿ ವೆಂಟಿಲೇಷನ್, ಇಂಟ್ಯುಬೇಷನ್ ಹಾಗೂ ಮೆಡಿಕೇಶನ್‌ನಂತಹ ಸಹಕಾರ ಅತ್ಯಗತ್ಯ ಎಂದು ಡಾ.ಅಶ್ವಿಜ್ ಶ್ರೀಯಾನ್ ತಿಳಿಸಿದರು. 

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಂಬಲಪಾಡಿ ಹೈಟೆಕ್ ಆಸ್ಪತ್ರೆಯ ವೈದ್ಯ ಡಾ. ಜನಾರ್ಧನ ಪ್ರಭು ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಮಮತಾ ಕೆ.ವಿ. ಅಧ್ಯಕ್ಷತೆ ವಹಿಸಿದ್ದು, ಬಾಲರೋಗ ವಿಭಾಗ ಮುಖ್ಯಸ್ಥ ಡಾ. ಪೃಥ್ವಿರಾಜ್ ಪುರಾಣಿಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಹಪ್ರಾಧ್ಯಾಪಕ ರಾದ ಡಾ. ನಾಗರತ್ನ ಎಸ್. ಜೆ. ಅತಿಥಿಗಳನ್ನು ಸ್ವಾಗತಿಸಿದರು.  ಸಹಾಯಕ ಪ್ರಾಧ್ಯಾಪಕಿ ಡಾ. ಚಿತ್ರಲೇಖಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X