Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮನೋಸ್ಥೈರ್ಯ, ಸಕಾಲಿಕ ಚಿಕಿತ್ಸೆಯಿಂದ...

ಮನೋಸ್ಥೈರ್ಯ, ಸಕಾಲಿಕ ಚಿಕಿತ್ಸೆಯಿಂದ ಕ್ಯಾನ್ಸರ್ ಗೆಲ್ಲಬಹುದು: ಶಿವಪ್ರಸಾದ್ ಆಳ್ವ

ವಾರ್ತಾಭಾರತಿವಾರ್ತಾಭಾರತಿ11 Jun 2022 10:34 PM IST
share

ಮಂಗಳೂರು: ಮನೋಸ್ಥೈರ್ಯ ಮತ್ತು ಸಕಾಲಿಕ ಚಿಕಿತ್ಸೆಯಿಂದ ಮಾರಕ ರೋಗ ಕ್ಯಾನ್ಸರನ್ನು ಗೆಲ್ಲಬಹುದೆಂದು ಸ್ವತಃ ಕ್ಯಾನ್ಸರನ್ನು ಎದುರಿಸಿ ಗೆದ್ದ ಶಿವಪ್ರಸಾದ್ ಆಳ್ವ ನಡಿಗುತ್ತು ಹೇಳಿದ್ದಾರೆ.

ಜನ ಶಿಕ್ಷಣ ಟ್ರಸ್ಟ್, ಜನಜೀವನ ಬಾಳೆಪುಣಿ, ಚಿತ್ತಾರ ಬಳಗ, ಸ್ಮೈಲ್ ಟ್ರಸ್ಟ್ ಹಾಗೂ ಮಂಗಳಗಂಗೋತ್ರಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಇಬ್ರಾಹಿಂ ನಡುಪದವು ಮನೆಯಂಗಳದಲ್ಲಿ ನಡೆದ ಮಾನವ  ಗ್ರಂಥಾಲಯದಲ್ಲಿ ಅವರು ಮನುಷ್ಯ ಪುಸ್ತಕವಾಗಿ ತನ್ನ ಜೀವನ ಕಥನವನ್ನು ನಿರೂಪಿಸಿದರು.

ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ತಾಯಿ, ಶಿಕ್ಷಕರ ಮತ್ತು ಸ್ನೇಹಿತರ  ಮಾತು ಮತ್ತು ಮಾರ್ಗದರ್ಶನದಿಂದ ಪರಿವರ್ತನೆಗೊಂಡು ಉದ್ಯಮಿಯಾಗಿ, ಸಾಹಿತಿಯಾಗಿ, ರಂಗಕರ್ಮಿಯಾಗಿ, ಪ್ರಗತಿಪರ ಚಿಂತಕರಾಗಿ ಹೊಸ ಬದುಕನ್ನು ಕಟ್ಟಿದ ರೀತಿಯನ್ನು ಅವರು ಆಸಕ್ತ ಮನುಷ್ಯ ಪುಸ್ತಕ ಓದುಗರ ಜತೆ ಹಂಚಿಕೊಂಡರು.

ಜನಜೀವನ ಬಾಳೆಪುಣಿ ಇದರ ಅಧ್ಯಕ್ಷ ರಮೇಶ ಶೇಣವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ಭಾಗವಹಿಸಿದ್ದರು.

ಆಕೃತಿ ಆಶಯ ಪ್ರಕಾಶನದ ಕಲ್ಲೂರು ನಾಗೇಶ್  ಜೀವನ ಕಥನಕ್ಕೆ ಪ್ರತಿಕ್ರಿಯಿಸಿ ಆಳ್ವರು ಕೇಳುಗರನ್ನು ಹೊಸ ಚಿಂತನೆಗೆ ಕರೆದೊಯ್ದಿದ್ದಾರೆ ಎಂದರು.   ಚಂದ್ರಶೇಖರ ಪಾತೂರು ಪುಸ್ತಕ  ವನ್ನು ಪರಿಚಯಿಸಿದರು. ಇಬ್ರಾಹಿಂ ನಡುಪದವು ಸ್ವಾಗತಿಸಿದರು. ಹೈದರ್ ಕೈರಂಗಳ ವಂದಿಸಿದರು. ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣ ಮೂಲ್ಯ ಕಾರ್ಯಕ್ರಮ ನಿರೂಪಿಸಿದರು.

ಮಾಜಿ ಒಂಬಡ್ಸ್ ಮೆನ್ ಶೀನ ಶೆಟ್ಟಿ, ರಾಧಾಕೃಷ್ಣ ರೈ ಉಮಿಯ,  ಪುಂಡರೀಕಾಕ್ಷ, ಚಂದ್ರಹಾಸ ಕಣಂತೂರು, ಕೆ.ಶ್ಯಾಮ್ ಭಟ್, ಇಸ್ಮಾಯಿಲ್  ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಪಂ.ಕಾರ್ಯದರ್ಶಿ ನಳಿನಿ,ಸದಸ್ಯರಾದ ಶಮೀಮ, ಜನಾಧನ ಕುಲಾಲ್, ಷರೀಫ್ ಆರೋಗ್ಯ ಇಲಾಖೆಯ ನಳಿನಿ,ಶಂಕರಿ ಭಟ್,  ಪ್ರಜ್ನಾದ ಶರತ್,  ಯುವ ಉದ್ಯಮಿಗಳಾದ ನಾಸಿರ್, ನಸರ್,ಜಲೀಲ್ ಇತರ ಮನಷ್ಯ ಪುಸ್ತಕ ಓದುಗ ಸಮಾಜ ಸೇವಾ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿ ಪುರಸ್ಕೃತ ಗುರುವಪ್ಪ ಎನ್.ಟಿ ಬಾಳೆಪುಣಿ ಇವರನ್ನು ಸನ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X