Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ಪ್ರವಾದಿ ನಿಂದನೆ ವಿರೋಧಿಸಿ...

ಪುತ್ತೂರು: ಪ್ರವಾದಿ ನಿಂದನೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Jun 2022 9:20 AM IST
share
ಪುತ್ತೂರು: ಪ್ರವಾದಿ ನಿಂದನೆ ವಿರೋಧಿಸಿ ಪ್ರತಿಭಟನೆ

ಪುತ್ತೂರು : ಪ್ರವಾದಿ ಮುಹಮ್ಮದ್ (ಸ.ಅ)ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮ ಹಾಗೂ ನವೀನ್ ಜಿಂದಾಲ್ ರನ್ನು ಶೀಘ್ರ ಬಂಧನಕ್ಕೆ ಒತ್ತಾಯಿಸಿ ಎಸ್‌ಡಿಪಿಐ ಪುತ್ತೂರು ವತಿಯಿಂದ‌ ಎ.ಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಮಾತನಾಡಿ ದೇಶದಾದ್ಯಂತ ಬಿಜೆಪಿಯ ಮುಸ್ಲಿಂ ವಿರೋಧಿ ನೀತಿಯ ಭಾಗವಾಗಿ ಬಿಜೆಪಿ ವಕ್ತಾರೆ ನೂಪುರ್ ಶರ್ಮ ಅವಹೇಳನ ಮಾಡಿದ್ದು ಒಬ್ಬ ವ್ಯಕ್ತಿಯನ್ನಲ್ಲ,  ಬದಲಾಗಿ ವಿಶ್ವ ಮುಸ್ಲಿಂ ಬಾಂಧವರು ಎಲ್ಲಕ್ಕಿಂತಲೂ ಹೆಚ್ಚಾಗಿ ಪ್ರೀತಿಸುವ ಪೈಗಂಬರ್ ರವರ ಬಗ್ಗೆಯಾಗಿದೆ, ಇದರಿಂದ ಮುಸ್ಲಿಮರ ಭಾವನೆಗಳಿಗೆ ಧಕ್ಕೆಯಾಗಿದೆ. ಆದುದರಿಂದ ಕೇವಲ ಎಫ್.ಐ.ಆರ್ ದಾಖಲಿಸಿದರೆ ಸಾಲದು, ಅವಹೇಳನ ಮಾಡಿದ ಇಬ್ಬರೂ ವಕ್ತಾರರನ್ನೂ ಬಂಧಿಸಬೇಕು. ಇದಕ್ಕಾಗಿ ಎಸ್‌ಡಿಪಿಐ ನಿರಂತರ ಹೋರಾಟ ನಡೆಸಲಿದೆ ಎಂದರು.

ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮಾತನಾಡಿ ಪ್ರವಾದಿಯವರನ್ನು ಅವಹೇಳನ ಮಾಡಿದ ಬಿಜೆಪಿ ನಾಯಕರ ಬಗ್ಗೆ ತುಟಿ ಬಿಚ್ಚದ ಬಿಜೆಪಿ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರವಾದಿ ಅವಹೇಳನವನ್ನು ಕಟುವಾಗಿ ವಿರೋಧಿಸಿದ ಪರಿಣಾಮವಾಗಿ ಬಿಜೆಪಿ ವಕ್ತಾರರನ್ನು ಅಮಾನತುಗೊಳಿಸಲಾಯಿತು. ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಮಾನ ಹರಾಜು ಮಾಡಿದ ಸರ್ಕಾರ ಎಂಬ ಖ್ಯಾತಿಗೆ ಬಿಜೆಪಿ ಸೇರಿತು. ಇದೆಲ್ಲದರ ಹಿಂದೆ ಸಂಘಪರಿವಾರದ ಫ್ಯಾಶಿಸಂ ಅಜೆಂಡಾಗಳೇ ಕಾರಣವಾಗಿದೆ. ಇದು ದೇಶದ ಆರ್ಥಿಕ ವ್ಯವಸ್ಥೆಯ ನಾಶವಾಗಲು ಕಾರಣವಾಗಿದೆ ಎಂದರು.

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಅದ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಟನಾ ಸಭೆಯಲ್ಲಿ ಎಸ್‌ಡಿಪಿಐ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಪುತ್ತೂರು ವಿಧಾನ ಸಭಾ ಕ್ಷೇತ್ರ ಜೊತೆ ಕಾರ್ಯದರ್ಶಿ ಯಹ್ಯಾ ಕೂರ್ನಡ್ಕ, ಎಸ್‌ಡಿಪಿಐ ನಗರ ಸಮಿತಿ ಅಧ್ಯಕ್ಷರಾದ ಸಿರಾಜ್ ಕೂರ್ನಡ್ಕ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಮಸ್ತಫಾ ಲತೀಫಿ, ಕಬಕ ಬ್ಲಾಕ್ ಕಾರ್ಯದರ್ಶಿ ಫಾರೂಕ್ ತವಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.

ವಿಧಾನ ಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪುತ್ತೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅನ್ವರ್ ಪೆರುವಾಯಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X