Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ:...

ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾ.ಶಾಂತವೀರ ಶಿವಪ್ಪ

ವಾರ್ತಾಭಾರತಿವಾರ್ತಾಭಾರತಿ12 Jun 2022 5:34 PM IST
share
ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾ.ಶಾಂತವೀರ ಶಿವಪ್ಪ

ಉಡುಪಿ : ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮತ್ತು ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ ಬೇಕಾಗಿರುತ್ತದೆ. ಆ ನಿಟ್ಟಿನಲ್ಲಿ ಗ್ರಾಹಕರಿಗೆ ಅವರ ಹಕ್ಕುಗಳ ಬಗ್ಗೆ ತಿಳುವಳಿಕೆ ನೀಡುವುದು ಉತ್ತಮ ಕಾರ್ಯ ವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದ್ದಾರೆ.

ಗ್ರಾಹಕರಲ್ಲಿ ಮತ್ತು ನಾಗರಿಕರಲ್ಲಿ ತಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಕೀಲರು ಹಾಗೂ ಸಾಮಾಜಿಕ ಕಾರ್ಯಕರ್ತರು ಆರಂಭಿಸಿರುವ ‘ಯು-ಆ್ಯಕ್ಟ್‌‘(ಉಡುಪಿ-ಅಡ್ವೊಕೆಸಿ ಆಫ್ ಕನ್‌ಸ್ಯೂಮರ್ಸ್‌ ಆ್ಯಂಡ್ ಸಿಟಿಜನ್ಸ್) ವೇದಿಕೆಯನ್ನು ರವಿವಾರ ನಗರದ ಆಶಾಚಂದ್ರ ಟ್ರೇಡ್ ಸೆಂಟರ್‌ನ ಉನ್ನತಿ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಮಾತನಾಡಿ, ಈಗ ಜನಸೇವೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇದಕ್ಕೆ ನ್ಯಾಯಾಲಯವೂ ಹೊರತಲ್ಲ. ಕಾನೂನಿನ ಬಗ್ಗೆ ಮನೆಮನೆಗಳಿಗೆ ತೆರಳಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇಂತಹ ಕಾರ್ಯಗಳಲ್ಲಿ ನ್ಯಾಯವಾದಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಿದರೆ ಉತ್ತಮ ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಸ್ಥೆಯನ್ನು ವೆಬ್‌ಸೈಟ್‌ನ್ನು ನ್ಯಾಯಾಧೀಶರು ಉದ್ಘಾಟಿಸಿ ದರು. ಮುಖ್ಯ ಅತಿಥಿಗಳಾಗಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಬಿ. ಸೋಮನಾಥ ಹೆಗ್ಡೆ, ಹಿರಿಯ ನ್ಯಾಯವಾದಿ ಸಿ.ವಿಜಯ್ ಹೆಗ್ಡೆ, ಕಾರ್ಕಳ ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ನ್ಯಾಯವಾದಿ ಹಾಗೂ ಯು ಆ್ಯಕ್ಟ್ ಅಧ್ಯಕ್ಷ ಪ್ರೇಮ್ ಪ್ರಸಾದ್ ಶೆಟ್ಟಿ ಪ್ರಸ್ತಾವಿಕ ವಾಗಿ ಮಾತನಾಡಿದರು. ವಿಜಯ್ ಡಿಸೋಜ ಸ್ವಾಗತಿಸಿದರು. ಮಾಧವ ಕಾಮತ್ ವಂದಿಸಿದರು. ರಯಾನ್ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿ ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X