Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫಲಾನುಭವಿಗಳಿಗೆ ವಂತಿಕೆ ಕೊಡುವುದು ಕಷ್ಟ:...

ಫಲಾನುಭವಿಗಳಿಗೆ ವಂತಿಕೆ ಕೊಡುವುದು ಕಷ್ಟ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ13 Jun 2022 1:01 AM IST
share
ಫಲಾನುಭವಿಗಳಿಗೆ ವಂತಿಕೆ ಕೊಡುವುದು ಕಷ್ಟ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಜೂನ್ 12: ‘ವಸತಿ ಯೋಜನೆಯ ಫಲಾನುಭವಿಗಳಿಗೆ ವಂತಿಕೆಯನ್ನು ಕೊಡುವುದು ಕಷ್ಟವಾಗುತ್ತಿದೆ. ಹೀಗಾಗಿ, ಸರಕಾರವು ಬ್ಯಾಂಕುಗಳಿಂದ ಸಾಲ ಪಡೆಯಲು ಮುಂದಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರವಿವಾರ ರಾಜರಾಜೇಶ್ವರಿನಗರ ಕ್ಷೇತ್ರ ವ್ಯಾಪ್ತಿಯಲ್ಲಿನ ಕೊಳಗೇರಿ ನಿವಾಸಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ ಹಕ್ಕುಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ‘ಸರಕಾರವು 52ಸಾವಿರ ಮನೆಗಳನ್ನು ಪೂರ್ತಿ ಮಾಡಿದ್ದು, ಇನ್ನು 50ಸಾವಿರ ಮನೆಗಳಿಗೆ ನಾವು ಈ ವರ್ಷ ಕಾರ್ಯಾದೇಶ ನೀಡಿದ್ದೇವೆ. ಫಲಾನುಭವಿಗಳಿಂದ ವಂತಿಗೆ ಬರುವುದು ತಡವಾಗುತ್ತಿದೆ. ಹಾಗಾಗಿ ಮನೆಗಳನ್ನು ಪೂರ್ಣಮಾಡಲು ತಡವಾಗುತ್ತಿದೆ ಎಂದು ಮನಗಂಡ ರಾಜ್ಯ ಸರಕಾರ ಬಡವರ ಪರವಾಗಿ ಬ್ಯಾಂಕುಗಳಿಗೆ ಗ್ಯಾರಂಟಿ ಕೊಟ್ಟು 500 ಕೋಟಿ ರೂ.ಗಳನ್ನು ಸಾಲ ಪಡೆಯಲಾಗುವುದು. ಇದರಿಂದಾಗಿ ಸಮಸ್ಯೆಗೆ ಪರಿಹಾರ ನೀಡಿದಂತಾಗುತ್ತದೆ’ ಎಂದರು.

‘ನಗರದಲ್ಲಿ ಕೊಳಚೆ ಪ್ರದೇಶಗಳ ಅಭಿವೃದ್ಧಿಯಾಗಬೇಕು. ಬಡವರು ಇರುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಕೆರೆಗಳ ರಕ್ಷಣೆಯಾಗಬೇಕು ಎನ್ನುವ ವಿಚಾರಗಳನ್ನು ಸೇರಿಸಿ, ನಗರೋತ್ಥಾನ ಯೋಜನೆಯನ್ನು ಘೋಷಿಸಲಾಯಿತು. ಅದರ ಭಾಗವಾಗಿ ಇಂದು 1,588 ಜನರಿಗೆ ಮನೆಗಳ ನಿರ್ಮಾಣ ಕಾಮಗಾರಿಯಾಗಲಿದೆ’ ಎಂದರು.

‘ದೇಶದಲ್ಲಿ ಬಡವರ ತಲೆಯ ಮೇಲೆ ಸೂರಿಲ್ಲ ಎನ್ನುವುದು ದೇಶವ್ಯಾಪಿ ಸಮಸ್ಯೆಯಾಗಿದ್ದು, ಇದನ್ನು ಹೋಗಲಾಡಿಸುವ ದೊಡ್ಡ ಪ್ರಯತ್ನ ರಾಜ್ಯದಲ್ಲಿ ಆಗುತ್ತಿದೆ. ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಬೃಹತ್ ಪ್ರಮಾಣದಲ್ಲಿ ತೆಗೆದುಕೊಂಡು ಮುಂದಿನ 5 ವರ್ಷಗಳಲ್ಲಿ ಎಲ್ಲರಿಗೂ ಸೂರು ಇರಬೇಕು ಎನ್ನುವ ವಿಚಾರವನ್ನು ಇಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗಿದೆ. ಕರ್ನಾಟಕದಲ್ಲಿ ದೇವರಾಜ ಅರಸು ಅವರ ಕಾಲದಿಂದಲೂ ಮನೆಗಳ ನಿರ್ಮಾಣಕ್ಕೆ ವಿಶೇಷ ಪ್ರಯತ್ನಗಳಾಗಿವೆ’ ಎಂದರು. 

‘ಬೆಳೆಯುತ್ತಿರುವ ಜನಸಂಖ್ಯೆಯಿಂದಾಗಿ ಮನೆಗಳ ನಿರ್ಮಾಣ ದೊಡ್ಡ ಸವಾಲಾಗಿದೆ. ಘೋಷಣೆ ಮಾಡಿದರೂ, ಅನುμÁ್ಠನದಲ್ಲಿನ ಸಮಸ್ಯೆಗಳ ಅರಿವು ಸರಕಾರಕ್ಕಿದೆ. ನಮ್ಮ ಸರಕಾರ ಈಗ 5 ಲಕ್ಷ ಮನೆ ಪೂರ್ಣಗೊಳಿಸುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 1.75ಲಕ್ಷ ನೀಡುತ್ತಿದ್ದ ಮೊತ್ತವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಜಮೀನಿನ ಸಮಸ್ಯೆ ಬಗೆಹರಿಸಲು 5ಸಾವಿರ ಎಕರೆ ಸರಕಾರಿ ಜಮೀನು ಗುರುತಿಸಲಾಗಿದ್ದು, ಬಡವರಿಗಾಗಿ ಇದನ್ನು ಮೀಸಲಿಟ್ಟು, ಅಲ್ಲಿ ನಿವೇಶನ ಮತ್ತು ಮನೆ ಕೊಡುವ ಕೆಲಸವನ್ನು ಸರಕಾರ ಮಾಡಲಿದೆ’ ಎಂದರು.

‘ಪ್ರವಾಹದ ಸಂದರ್ಭದಲ್ಲಿ ಬೆಳೆ ಹಾನಿಗೆ ಕೇಂದ್ರ ಸರಕಾರ 11 ಸಾವಿರ ರೂ.ಗಳನ್ನು ನೀಡಿದರೆ, ರಾಜ್ಯ ಸರಕಾರ 22 ಸಾವಿರ ರೂ.ಗಳನ್ನು ನೀಡಿದೆ. ಜನರ ನಿರೀಕ್ಷೆಗೆ ತಕ್ಕಂತೆ ಸರಕಾರ ಕೆಲಸ ಮಾಡಲಿದೆ. ಮುಂದಿನ ದಿನಗಳಲ್ಲಿ ವಸತಿ ಇಲಾಖೆ ಮತ್ತು ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಕೊಳಚೆ ಪ್ರದೇಶಗಳ ಎಲ್ಲ ಮನೆಗಳಿಗೂ ಕಾಯಕಲ್ಪ ನೀಡಬೇಕು’ ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ 1,588 ಮನೆಗಳ ನಿರ್ಮಾಣ  ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X