Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕಾ: ಹೆಚ್ಚಿನ ಮೊತ್ತಕ್ಕೆ ಖರೀದಿಸಿ...

ಅಮೆರಿಕಾ: ಹೆಚ್ಚಿನ ಮೊತ್ತಕ್ಕೆ ಖರೀದಿಸಿ ಕಡಿಮೆ ಬೆಲೆಗೆ ಇಂಧನ ಮಾರುತ್ತಿರುವ ಸಿಖ್‌ ವ್ಯಕ್ತಿ

ನೆಟ್ಟಿಗರಿಂದ ಶ್ಲಾಘನೆ

ವಾರ್ತಾಭಾರತಿವಾರ್ತಾಭಾರತಿ14 Jun 2022 10:53 AM IST
share
ಅಮೆರಿಕಾ: ಹೆಚ್ಚಿನ ಮೊತ್ತಕ್ಕೆ ಖರೀದಿಸಿ ಕಡಿಮೆ ಬೆಲೆಗೆ ಇಂಧನ ಮಾರುತ್ತಿರುವ ಸಿಖ್‌ ವ್ಯಕ್ತಿ

ವಾಷಿಂಗ್ಟನ್ : ಜಗತ್ತಿನಾದ್ಯಂತ ಇಂಧನ ಬೆಲೆಗಳು ಗಗನಕ್ಕೇರಿರುವ ನಡುವೆಯೇ ಅಮೇರಿಕಾದಲ್ಲಿ ಸಿಖ್ ವ್ಯಕ್ತಿಯೊಬ್ಬರು ತನ್ನ ಗ್ರಾಹಕರಿಗೆ ತಾನು ಖರೀದಿಸಿದಕ್ಕಿಂತ ಕಡಿಮೆ ಬೆಲೆಗೆ ಇಂಧನ ಅನಿಲವನ್ನು ಮಾರಾಟ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹೀರೋ ಆಗಿದ್ದಾರೆ. 

ಫೀನಿಕ್ಸ್‌ನಲ್ಲಿರುವ ಗ್ಯಾಸ್ ಸ್ಟೇಶನ್ ಮಾಲೀಕ ಜಸ್ವೀಂದ್ರ ಸಿಂಗ್ ಅವರು ತಾವು ಖರೀದಿಸಿದ ಬೆಲೆಗಿಂತ ಕಡಿಮೆ ದರದಲ್ಲಿ ಇಂಧನವನ್ನು ಮಾರಾಟ ಮಾಡುವ ಮೂಲಕ ಪ್ರತಿ ದಿನ ಸುಮಾರು 500 ಡಾಲರ್‌ ಕಳೆದುಕೊಳ್ಳುತ್ತಿದ್ದಾರೆ.

ಪ್ರತಿ ಗ್ಯಾಲನ್‌ಗೆ $5.19 ರಂತೆ ಜಸ್ವೀಂದ್ರ ಸಿಂಗ್ ಮಾರಾಟ ಮಾಡುತ್ತಿದ್ದು, ಅವರು ಅದಕ್ಕಿಂತ 47 ಸೆಂಟ್ಸ್ ಹೆಚ್ಚು ಹಣ ಪಾವತಿಸಿ ಅನಿಲವನ್ನು ಕೊಳ್ಳುತ್ತಿದ್ದಾರೆ, ಮತ್ತು ಪ್ರತಿದಿನ ಸುಮಾರು 3,785 ಲೀಟರ್ ಗ್ಯಾಸ್ ಮಾರಾಟ ಮಾಡುತ್ತಾರೆ ಎಂದು indiatimes ವರದಿ ಮಾಡಿದೆ. 

ಯಾಕೆ ಹೀಗೆ ಮಾಡುತ್ತಿದ್ದೀರಿ ಎಂದು ಸಿಂಗ್‌ ಅವರನ್ನು ಕೇಳಿದಾಗ, “ಸದ್ಯಕ್ಕೆ ಜನರ ಬಳಿ ಹಣವಿಲ್ಲ. ನಮ್ಮ ಬಳಿ ಏನಾದರೂ ಇದ್ದರೆ ಸಹಾಯ ಮಾಡಲು ನನ್ನ ತಾಯಿ ಮತ್ತು ನನ್ನ ತಂದೆ ನಮಗೆ ಕಲಿಸಿದರು. ಹಾಗಾಗಿ ಕಡಿಮೆ ಬೆಲೆಗೆ ಗ್ಯಾಸ್‌ ಮಾರಾಟ ಮಾಡುವುದಾಗಿ ತಿಳಿಸಿದ್ದಾರೆ” ಎಂದು ನ್ಯೂಸ್ 18 ವರದಿ ಮಾಡಿದೆ.

ಆದರೆ, ಈ ಕಡಿಮೆ ಬೆಲೆಗೆ ಮಾರಾಟ ಮಾಡುವ ಕ್ರಮದಿಂದಾಗಿ ಉಂಟಾಗುವ ನಷ್ಟವನ್ನು ಸರಿದೂಗಿಸಲು ಸಿಂಗ್‌ ಮತ್ತು ಅವರ ಪತ್ನಿ ಅಧಿಕಾವಧಿ ಕೆಲಸ ಮಾಡಬೇಕಾಗಿ ಬಂದಿದೆ. ಮಾರ್ಚ್ ತಿಂಗಳಲ್ಲಿ, ಅವರ ಮಾರಾಟದ ಬೆಲೆಯು ಖರೀದಿಯ ವೆಚ್ಚಕ್ಕಿಂತ 10 ಸೆಂಟ್ಸ್ ಮಾತ್ರ ಕಡಿಮೆಯಿತ್ತು. ಅದೀಗ 47 ಸೆಂಟ್ಸ್‌ ವರೆಗೆ ತಲುಪಿದೆ ಎಂದು ವರದಿಯಾಗಿದೆ. 

ಆದರೆ, ಅದು ಪರವಾಗಿಲ್ಲ "ದೇವರು ಸಹಾಯ ಮಾಡುತ್ತಿದ್ದಾನೆ" ಎಂದು ಹೇಳುವ ಅವರು, ಹಣ ಸಂಪಾದನೆಗಿಂತ ಹೆಚ್ಚು ಜನರಿಗೆ ಸಹಾಯ ಮಾಡಲು ಬಯಸುತ್ತಿದ್ದು, ಹಾಗೆ ಮಾಡುವುದರಿಂದ ನನಗೆ ತುಂಬಾ ಸಂತೋಷವಾಗುತ್ತಿದೆ ಎಂದು ಹೇಳಿದ್ದಾರೆ.

Jaswiendre Singh is willing to lose $500 daily from gas sales at his convenience store by selling it at lower prices just to give his customers a break. This guy is what community is all about. https://t.co/462EiEMY1m

— GunSafetyNow Patriot Freedom Eagle (@PatFreedomEagle) June 11, 2022

A truly good person. I don't live in Arizona but #thankyou #JaswiendreSingh

Phoenix gas station owner sells gas 50 cents a gallon cheaper than what he buys it for to help customers https://t.co/gKTaj5oWV4

— loose leaf (@looselief) June 10, 2022

Feeling happy to see this kind of humanity nowadays.
Huge Respect #Humanity #JaswiendreSingh pic.twitter.com/pHS6ex6WaN

— Sahil Munjal (@sahilmunjal85) June 12, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X