Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶ್ವ ರಕ್ತದಾನಿಗಳ ದಿನಾಚರಣೆ;...

ವಿಶ್ವ ರಕ್ತದಾನಿಗಳ ದಿನಾಚರಣೆ; ಪ್ರೇರಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ14 Jun 2022 8:02 PM IST
share
ವಿಶ್ವ ರಕ್ತದಾನಿಗಳ ದಿನಾಚರಣೆ; ಪ್ರೇರಕರಿಗೆ ಸನ್ಮಾನ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರದ ವತಿಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆಯ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನಿಗಳ ಪ್ರೇರಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸ ಲಾಗಿತ್ತು.

ರಕ್ತದಾನಿಗಳನ್ನು ಸನ್ಮಾನಿಸಿದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ನಿರ್ದೇಶಕ ಕಮಾಂಡರ್ ಡಾ.ಅನಿಲ್ ರಾಣಾ ಮಾತನಾಡಿ, ನೀವು ಮಾಡುತ್ತಿರುವುದು ಶ್ರೇಷ್ಠ  ಕೆಲಸ, ದಯವಿಟ್ಟು ಇದನ್ನು ಮುಂದುವರಿಸ ಬೇಕು. ಈ ಮೂಲಕ ನೀವು ಅನೇಕ ಜೀವಗಳನ್ನು ಉಳಿಸಬಹುದು ಎಂದು ತಿಳಿಸಿದರು

ಅಧ್ಯಕ್ಷತೆ ವಹಿಸಿದ್ದ ಕೆಎಂಸಿಯ ಡೀನ್ ಡಾ.ಶರತ್ ಕೆ.ರಾವ್ ಮಾತನಾಡಿ, ರಕ್ತಕ್ಕೆ ಬೇರೆ ಪರ್ಯಾಯವಿಲ್ಲ. ಅದನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತದಾನ ಮಾಡುವುದೊಂದೇ ರಕ್ತಕ್ಕೆ  ಪರ್ಯಾಯವಾಗಿದೆ. ಒಬ್ಬ ವ್ಯಕ್ತಿಯು ರಕ್ತದಾನದ ಮೂಲಕ ಮೂರು ಜೀವಗಳನ್ನು ಉಳಿಸಬಹುದು ಎಂದು ಹೇಳಿದರು.

ಕೆ.ಸತೀಶ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಅತ್ಯುತ್ತಮ ಸಿಬ್ಬಂದಿ ಪ್ರಶಸ್ತಿ ಮತ್ತು ೩ಡಿ ಆರ್ಟ್ ಆಬ್ಜೆಕ್ಟ್ ಮೇಕಿಂಗ್ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು. ರಕ್ತ ಕೇಂದ್ರದ ಮುಖ್ಯಸ್ಥೆ ಡಾ.ಶಮ್ಮಿ ಶಾಸ್ತ್ರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತ ನಾಡಿದರು. ಕೆಎಂಸಿ ಆಸ್ಪತ್ರೆಯ ಸಿಒಒ ಸಿ.ಜಿ.ಮುತ್ತಣ್ಣ ಉಪಸ್ಥಿತರಿದ್ದರು. ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ವಂದಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X